No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೂರ್ವಜರು ಬಿಟ್ಟುಹೋಗಿರುವ ಅದ್ಭುತ ಉದಾಹರಣೆಗಳಿಂದ ಸ್ಪೂರ್ತಿ ಪಡೆಯಿರಿ: ವೆಂಕಪಯ್ಯ ಆರ್. ದೇಸಾಯಿ ಅಭಿಪ್ರಾಯ

ಜೆಎನ್‌ಎನ್‌ಸಿಇ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ ಕಾರ್ಯಕ್ರಮ

kalpa News by kalpa News
September 15, 2023
in ಶಿವಮೊಗ್ಗ
0
ಪೂರ್ವಜರು ಬಿಟ್ಟುಹೋಗಿರುವ ಅದ್ಭುತ ಉದಾಹರಣೆಗಳಿಂದ ಸ್ಪೂರ್ತಿ ಪಡೆಯಿರಿ: ವೆಂಕಪಯ್ಯ ಆರ್. ದೇಸಾಯಿ ಅಭಿಪ್ರಾಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  |

ನಮ್ಮ ಪೂರ್ವಜರು ಹಾಕಿ ಕೊಟ್ಟ ಶಿಕ್ಷಣ ಪದ್ದತಿ ನಾವೀನ್ಯ ಚಿಂತನೆಗಳನ್ನು ಮರೆಯುತ್ತಿದ್ದು ಆಧುನಿಕತೆಯ ಭರದಲ್ಲಿರುವ ನಾವೂ ಕಲ್ಪನಾ ದಾರಿದ್ರ್ಯದಿಂದ ಹೊರಬರಬೇಕಿದೆ ಎಂದು ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕರಾದ ವೆಂಕಪಯ್ಯ ಆರ್. ದೇಸಾಯಿ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ JNNCE ಕಾಲೇಜಿನಲ್ಲಿ ಶುಕ್ರವಾರ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಓರಿಯಂಟೇಷನ್ ಕಾರ್ಯಕ್ರಮ ಹಾಗೂ ಅಭಿಯಂತರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪೂರ್ವಜರು ಅಖಂಡ ಶಿಲೆಗಳನ್ನು ವೈಜ್ಞಾನಿಕವಾಗಿ ಕೊರೆದು ಸುಂದರ ದೇವಾಲಯಗಳನ್ನು ನಿರ್ಮಾಣ ಮಾಡಿದ್ದಾರೆ. ಸಾವಿರ ವರ್ಷಗಳ ಹಿಂದೆಯೇ ನಾಲ್ಕು ತಲೆಮಾರುಗಳು ಅದ್ಭುತ ಚಿಂತನೆಗಳೊಂದಿಗೆ ಅತ್ಯುತ್ತಮ ಕಲಾ ಕೃತಿಗಳನ್ನು, ಕಟ್ಟಡ ದೇವಾಲಯಗಳನ್ನು ಸೃಷ್ಟಿಸಿದ ಉದಾಹರಣೆಗಳಿವೆ. ಈ ಎಲ್ಲಾ ವಿಷಯಗಳು ನಮ್ಮ ಪೂರ್ವಜರ ನಾವೀನ್ಯ ಅಭಿಯಂತರ ಚಿಂತನೆಗಳಿಗೆ ಕೈಗನ್ನಡಿಯಾಗಿದೆ.

ಹೊಸತಲೆಮಾರಿನ ನಾವೀನ್ಯ ಚಿಂತನೆಗಳಲ್ಲಿ ಪರಿಸರದ ನಡುವಿನ ಅನೇಕ ಸವಾಲುಗಳಿಗೆ ತಾಂತ್ರಿಕ ಪರಿಹಾರ ನೀಡಲಾಗುತ್ತಿದೆ. ಟಾಟಾ ಕಂಪನಿ ತನ್ನ ಸಂಪೂರ್ಣ ಕಾರ್ಖಾನೆಗಳ ಪ್ರಾಂಗಣದಲ್ಲಿ ಸ್ವಯಂ ವಿದ್ಯುತ್ ಉತ್ಪಾದನೆ ಮತ್ತು ನೀರುರಹಿತ ಶೌಚಾಲಯಗಳನ್ನು ನಿರ್ಮಾಣ ಮಾಡಿದ್ದಾರೆ. ಜಪಾನ್ ಪ್ರತಿಯೊಂದು ಶಾಲೆಯಲ್ಲಿ ಸ್ವಯಂ ಸ್ವಚ್ಚತಾ ಯೋಜನೆಗಳನ್ನು ರೂಪಿಸಿದ್ದಾರೆ. ಹೈನುಗಾರಿಕೆ, ಕೃಷಿ, ತೋಟಗಾರಿಕೆ, ಜಾತಕ ಫಲದ ಕಂಡುಕೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲಿ ನಾವೀನ್ಯತೆ ಅಳವಡಿಸಿಕೊಳ್ಳುವ ಅವಕಾಶವನ್ನು ಅಭಿಯಂತರರು ಮಾಡಬಹುದಾಗಿದೆ. ಹನಿ ನೀರಾವರಿ ಮೂಲಕ ಕಡಿಮೆ ಮಳೆ ಬೀಳುವ ಸ್ಥಳದಲ್ಲಿಯು ಹೆಚ್ಚಿನ ಇಳುವರಿ ಪಡೆಯಬಹುದಾದ ಪ್ರಯೋಗ ಇಸ್ರೇಲ್ ಮಾಡಿ ಯಶಸ್ವಿಯಾಗಿದ್ದಾರೆ ಎಂದರು.
ನಮ್ಮ ಪೂರ್ವಜರು ಬಿಟ್ಟುಹೋಗಿರುವ ಅದ್ಭುತ ಉದಾಹರಣೆಗಳಿಂದ ಪ್ರೇರಣೆ ಪಡೆಯಿರಿ. ಪೂರ್ವಜರ ಚಿಂತನೆಗಳೊಂದಿಗೆ ಹೊಸತಲೆಮಾರಿನ ನಾವೀನ್ಯ ಪ್ರಯೋಗಗಳು ನಿಮ್ಮದಾಗಲಿ. ಹುದ್ದೆಯ ಹಿಂದೆ ಬಿದ್ದಂತಹ ವ್ಯಕ್ತಿತ್ವಗಳೇ ಹೆಚ್ಚಿರುವವರ ನಡುವೆ, ಸರ್.ಎಂ.ವಿಶ್ವೇಶ್ವರಯ್ಯ Sir M Vishweshwaraiah ಅವರ ವ್ಯಕ್ತಿತ್ವಕ್ಕೆ ಅನೇಕ ಹುದ್ದೆಗಳು ಅರಸಿ ಬಂದವು. ಅಂತಹ ವೈಶಿಷ್ಟ್ಯ ಪೂರ್ಣ ಅದ್ಭುತ ವ್ಯಕ್ತಿತ್ವ ವಿಶ್ವೇಶ್ವರಯ್ಯ ಅವರದಾಗಿತ್ತು ಎಂದು ಹೇಳಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಗಾಂಧೀಜಿಯವರ ಕರೆಯ ಮೇರೆಗೆ ಸ್ಥಾಪಿಸಲ್ಪಟ್ಟ ಎನ್ಇಎಸ್ ಸಂಸ್ಥೆ ಎಲ್ಲರಿಗೂ ಕೈಗೆಟುಕುವ ರೀತಿಯಲ್ಲಿ ಶಿಕ್ಷಣ ನೀಡುತ್ತ ಬಂದಿದೆ. ಕಾಲಕ್ಕೆ ತಕ್ಕಂತೆ ಹೊಸ ತಾಂತ್ರಿಕ ವಿಷಯಗಳನ್ನು ಅಳವಡಿಸಿಕೊಂಡು ಬರುತ್ತಿದೆ. ಕಾಲೇಜಿಗೆ ದಾಖಲಾತಿ ಮಾಡಿದ ಮಾತ್ರಕ್ಕೆ ಪೋಷಕರು ಜವಾಬ್ದಾರಿಯಿಂದ ನುಣುಚಿಕೊಳ್ಳಬೇಡಿ. ಮಕ್ಕಳ ಪ್ರತಿಯೊಂದು ವಿದ್ಯಾಭ್ಯಾಸದ ನಡೆಗೆ ಗಮನಹರಿಸಲು ಕಾಲೇಜಿನ ಮೆಂಟಾರ್ ವ್ಯವಸ್ಥೆಗಳನ್ನು ಬಳಸಿಕೊಳ್ಳಿ ಎಂದು ಹೇಳಿದರು.
ರ‍್ಯಾಂಕ್ ವಿಜೇತರಿಗೆ ಎನ್ಇಎಸ್ ಚಿನ್ನದ ಪದಕ:

ಪ್ರಸ್ತುತ ವರ್ಷದಿಂದ ಎನ್ಇಎಸ್ ಅಮೃತಮಹೋತ್ಸವ ಸವಿನೆನಪಿನಲ್ಲಿ ಎನ್ಇಎಸ್ ವಿದ್ಯಾ ಸಂಸ್ಥೆಗಳಲ್ಲಿ ವಿಶ್ವವಿದ್ಯಾಲಯದ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಎನ್ಇಎಸ್ ಅಮೃತ ಚಿನ್ನದ ಪದಕ ನೀಡಿ ಪುರಸ್ಕರಿಸಲಾಗುವುದು ಎಂದು ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ. ನಾರಾಯಣ್ ಘೋಷಿಸಿದರು.

Also read: ಹಿಂದಿ ಎಂದಿಗೂ ಯಾವುದೇ ಭಾರತೀಯ ಭಾಷೆಯೊಂದಿಗೆ ಸ್ಪರ್ಧಿಸಿಲ್ಲ, ಮುಂದೆಯೂ ಸ್ಪರ್ಧಿಸುವುದಿಲ್ಲ: ಅಮಿತ್ ಶಾ

ಕಾರ್ಯಕ್ರಮದಲ್ಲಿ ಎನ್ಇಎಸ್ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಧ್ಯಕ್ಷತೆ ವಹಿಸಿದ್ದರು. ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎನ್.ಟಿ. ನಾರಾಯಣರಾವ್, ಹೆಚ್.ಸಿ.ಶಿವಕುಮಾರ್, ಮಧುರಾವ್, ಎಂ.ಆರ್.ಸೀತಾಲಕ್ಷ್ಮೀ, ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಪ್ರಾಂಶುಪಾಲರಾದ ಡಾ.ಪಿ.ಮಂಜುನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಹಾಗೂ ಆರು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಪಾರ್ವತಿ ಸಲೆರಾ ಹಾಗೂ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ ಒಂಬತ್ತನೇ ರ‍್ಯಾಂಕ್ ಪಡೆದ ಸ್ಮೃತಿ.ಕೆ.ವಂತಕರ್ ಅವರನ್ನು ಅಭಿನಂದಿಸಲಾಯಿತು.
https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಂದಿ ಎಂದಿಗೂ ಯಾವುದೇ ಭಾರತೀಯ ಭಾಷೆಯೊಂದಿಗೆ ಸ್ಪರ್ಧಿಸಿಲ್ಲ, ಮುಂದೆಯೂ ಸ್ಪರ್ಧಿಸುವುದಿಲ್ಲ: ಅಮಿತ್ ಶಾ

Next Post

ಸರ್.ಎಮ್. ವಿಶ್ವೇಶ್ವರಯ್ಯನವರ ಜನ್ಮದಿನ ಹಿನ್ನೆಲೆ: ವಿಐಎಸ್‌ಎಲ್‌ನಲ್ಲಿ ಇಂಜಿನೀಯರ್‍ಸ್ ದಿನಾಚರಣೆ

kalpa News

kalpa News

Next Post
ಸರ್.ಎಮ್. ವಿಶ್ವೇಶ್ವರಯ್ಯನವರ ಜನ್ಮದಿನ ಹಿನ್ನೆಲೆ: ವಿಐಎಸ್‌ಎಲ್‌ನಲ್ಲಿ ಇಂಜಿನೀಯರ್‍ಸ್ ದಿನಾಚರಣೆ

ಸರ್.ಎಮ್. ವಿಶ್ವೇಶ್ವರಯ್ಯನವರ ಜನ್ಮದಿನ ಹಿನ್ನೆಲೆ: ವಿಐಎಸ್‌ಎಲ್‌ನಲ್ಲಿ ಇಂಜಿನೀಯರ್‍ಸ್ ದಿನಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL