No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಲಿತ ಶಿಕ್ಷಣದಿಂದ ಸಮಸಮಾಜ ನಿರ್ಮಾಣ ಮಾಡಲು ಸಂಘಟಿತರಾಗಿ: ಡಾ. ಬಸವರಾಜ್ ಕರೆ

ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭ | ಕಾನೂನು ವಿವಿ ಕುಲಸಚಿವರ ಅಭಿಮತ

kalpa News by kalpa News
February 2, 2024
in ಶಿವಮೊಗ್ಗ
0
ಕಲಿತ ಶಿಕ್ಷಣದಿಂದ ಸಮಸಮಾಜ ನಿರ್ಮಾಣ ಮಾಡಲು ಸಂಘಟಿತರಾಗಿ: ಡಾ. ಬಸವರಾಜ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾವು ಕಲಿತ ಶಿಕ್ಷಣದ ಮೂಲಕ ಸಮಸಮಾಜ ನಿರ್ಮಾಣ ಮಾಡಲು ಸಂಘಟಿತರಾಗಿ ಎಂದು ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಸಿ. ಬಸವರಾಜ್ ಕರೆ ನೀಡಿದರು.

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಹಾಗೂ ಕಾನೂನು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಕಾನೂನು ಶಿಕ್ಷಣ ಸಮಾಜದ ಮೇಲೆ ಅತ್ಯಧಿಕ ಪರಿಣಾಮಗಳನ್ನು ಬೀರುತ್ತಿದೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ವಕೀಲರ ಪಾತ್ರ ಮಹತ್ವದಾಗಿದೆ. ಸಮಾಜದಲ್ಲಿ ಅನೇಕರು ನಿಜವಾದ ನ್ಯಾಯದಿಂದ ವಂಚಿತರಾಗಿದ್ದಾರೆ. ವಂಚನೆಗೊಳಗಾದವರಿಗೆ ಸಂವಿಧಾನದ ಪ್ರತಿಯೊಂದು ಆಶಯಗಳು ತಲುಪುವಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಕಾನೂನು ವಿದ್ಯಾರ್ಥಿಗಳ ಮೇಲಿದೆ ಎಂದು ಹೇಳಿದರು.

ಸಂವಿಧಾನದ ಆಶಯ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪುತ್ತಿಲ್ಲ. ಅನಿಷ್ಟ ಪದ್ದತಿಗಳಿಂದ ಅಸಮತೋಲನ ಉಂಟಾಗಿದೆ. ಮರ್ಯಾದೆ ಹತ್ಯೆ, ದೌರ್ಜನ್ಯಗಳು ಇಂದಿಗೂ ನಮ್ಮ ನಡುವೆ ಬದುಕುತ್ತಿದೆ. ನೂರಾರು ವಕೀಲರು ನಮ್ಮ ನಡುವೆ ಇದ್ದರೂ ನೊಂದವರಿಗೆ ಸರಿಯಾದ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ. ಇಂತಹ ಅನೇಕ ಘಟನೆಗಳು ಮೌಲ್ಯಾಧಾರಿತ ಶಿಕ್ಷಣದ ಅತ್ಯವಶ್ಯಕತೆಯನ್ನು ಸಾರುತ್ತಿದೆ‌.
Kalahamsa Infotech private limitedತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ಅಷ್ಟೇ ವೇಗದಲ್ಲಿ ಮೌಲ್ಯಗಳು ಕಳೆದುಕೊಳ್ಳುತ್ತಿದೆ. ಮೌಲ್ಯಗಳಿಲ್ಲದ ಶಿಕ್ಷಣ ಚುಕ್ಕಾಣಿಯಿಲ್ಲದ ಹಡಗಿನಂತೆ. ಉದ್ಯೋಗ ನೀಡುವ ಶಿಕ್ಷಣವಷ್ಟೆ ಸಮಾಜಕ್ಕೆ ಬೇಕಾಗಿಲ್ಲ. ಮೌಲ್ಯಗಳನ್ನು ಬಿತ್ತುವ ಜವಾಬ್ದಾರಿ ಶಿಕ್ಷಕರು ವಿದ್ಯಾಸಂಸ್ಥೆಗಳ ಮೇಲಿದ್ದು, ಕ್ರಿಯಾಶೀಲತೆ ಉನ್ನತಿಕರಿಸುವ ಯಾವುದೇ ಪೂರಕ ವೇದಿಕೆಗಳಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಿ ಎಂದು ಕಿವಿಮಾತು ಹೇಳಿದರು.

Also read: ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ!

ರಾಷ್ಟ್ರದ ಸಂಪತ್ತು ಕೆಲವರಿಗೆ ಮಾತ್ರ ಅನುಭವಿಸಲು ಸಿಗುತ್ತಿದೆ. ಜಾತಿ ಧರ್ಮ ಸಮುದಾಯದ ಬೇಧವಿಲ್ಲದೆ ಆ ಸಂಪತ್ತು ಸರಿಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು. ಅದುವೇ ಸಂವಿಧಾನದ ಮೂಲ ಆಶಯವಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಇತರರಿಗಿಂತ ಭಿನ್ನ. ಕಾರಣ ಸಮಾಜದ ಅನೇಕ ಸ್ಥರಗಳ ಬದಲಾವಣೆ ಮಾಡುವ ಜವಾಬ್ದಾರಿ ಕಾನೂನು ವಿದ್ಯಾರ್ಥಿಗಳ ಮೇಲಿದೆ. ಕಾನೂನು ಪದವಿ ಪಡೆದು ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯುವ ಮುಕ್ತ ಅವಕಾಶಗಳಿದ್ದು, ವಿದ್ಯಾರ್ಥಿ ಸಂಘಗಳಿಂದ ಕಲಿತ ಅನೇಕ ಸಮಾಜಮುಖಿ ವಿಚಾರಗಳನ್ನು ಸಮಾಜದ ಅಭ್ಯುದಯಕ್ಕೆ ಸಮರ್ಪಿಸಿ ಎಂದು ಹೇಳಿದರು.

ಎನ್ಇಎಸ್ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಅನಲ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕರಾದ ಡಾ.ಎಸ್.ಕಾಂತರಾಜ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾಧ್ಯಾಪಕರಾದ ಡಾ.ಬಿ.ಸಿ.ಬಸಪ್ಪ ಸ್ವಾಗತಿಸಿ, ಸೌಮ್ಯ.ಹೆಚ್.ಎಸ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ!

Next Post

ಸಮುದ್ರದಲ್ಲಿ ಬೋಟ್ ಮುಳುಗಡೆ: ಸ್ಥಳೀಯರ ಸಮಪ್ರಜ್ಞೆಯಿಂದ ಮೀನುಗಾರರ ರಕ್ಷಣೆ

kalpa News

kalpa News

Next Post
ಸಮುದ್ರದಲ್ಲಿ ಬೋಟ್ ಮುಳುಗಡೆ: ಸ್ಥಳೀಯರ ಸಮಪ್ರಜ್ಞೆಯಿಂದ ಮೀನುಗಾರರ ರಕ್ಷಣೆ

ಸಮುದ್ರದಲ್ಲಿ ಬೋಟ್ ಮುಳುಗಡೆ: ಸ್ಥಳೀಯರ ಸಮಪ್ರಜ್ಞೆಯಿಂದ ಮೀನುಗಾರರ ರಕ್ಷಣೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL