No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಂತ್ರಜ್ಞಾನವನ್ನು ಬಳಸಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಿ: ಡಾ. ಅಶೋಕ್ ಸಲಹೆ

ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಿಡಿಇಪಿ ಕಾರ್ಯಕ್ರಮ

kalpa News by kalpa News
May 6, 2022
in ಶಿವಮೊಗ್ಗ
0
ತಂತ್ರಜ್ಞಾನವನ್ನು ಬಳಸಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಿ: ಡಾ. ಅಶೋಕ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾನು 1995 ರಲ್ಲಿ ನನ್ನ ಅಭ್ಯಾಸವನ್ನು ಪ್ರಾರಂಭಿಸಿದ ದಿನದಿಂದ 2022ರವರೆಗೆ ದಂತ ವೈದ್ಯಕೀಯ ಇತಿಹಾಸದಲ್ಲಿ ಅಗಾಧವಾದ ಬದಲಾವಣೆಯಾಗಿದೆ. ದಂತ ವೈದ್ಯಕೀಯ ಕ್ಷೇತ್ರದಲ್ಲಾಗಿರುವ ತಾಂತ್ರಿಕ ಬೆಳವಣಿಗೆ ಮತ್ತು ದಂತ ಶಿಕ್ಷಣದಲ್ಲಿ ಬಳಸುವ ವಸ್ತುಗಳ ಗುಣಮಟ್ಟಗಳಿಗೆ ಅನುಸಾರವಾಗಿ ವೃತ್ತಿ ನಿರ್ವಹಿಸಬೇಕು ಎಂದು ದಾವಣಗೆರೆ ಬಾಪೂಜಿ ಆಸ್ಪತ್ರೆ ದಂತವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ. ಅಶೋಕ್ ಸಲಹೆ ನೀಡಿದರು.

ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ Subbaiah Medical college ನಡೆದ ಸಿಡಿಇಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ದಂತ ವೈದ್ಯಕೀಯ ಅಭ್ಯಾಸ ಮಾಡುತ್ತಿರುವವರು ದುರ್ಗಿಗುಡಿ ರಸ್ತೆಯಲ್ಲಿರುವ ದಂತ ವೈದ್ಯಕೀಯ ಕ್ಲಿನಿಕ್‌ಗಳಿಗೆ ಒಮ್ಮೆ ಭೇಟಿ ನೀಡುವಂತೆ ನಾನು ಪ್ರಾಮಾಣಿಕ ಸಲಹೆಯನ್ನು ನೀಡುತ್ತೇವೆ. ಕಾರಣ ಅಲ್ಲಿ ಇರುವ ಕ್ಲಿನಿಕ್‌ಗಳಲ್ಲಿ ವಿನೂತನ ತಂತ್ರಜ್ಞಾನ ಹೊಂದಿರುವ ಉಪಕರಣಗಳೊಂದಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದಾರೆ. ಒಂದು ಉತ್ತಮ ಅನುಭವಕ್ಕಾಗಿ ಅಲ್ಲಿಗೆ ಭೇಟಿ ನೀಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕ್ಲಿನಿಕಲ್ ಪ್ರಾಕ್ಟಿಸ್ ವೈದ್ಯಕೀಯ ಅನುಭವ ಪಡೆಯಲು ಒಂದು ಉತ್ತಮ ಅಭ್ಯಾಸವಾಗಿದ್ದು, ಇದರಿಂದ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ. ಕ್ಲಿನಿಕಲ್ ಅಭ್ಯಾಸಲ್ಲಿ ರೋಗಿಗಳ ಪರಿಸ್ಥಿತಿ ಮತ್ತು ದೂರಿನ ಬಗ್ಗೆ ನಾವು ಅರಿಯಬಹುದು, ಅವರ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಯಾವ ಹಂತದ ಚಿಕಿತ್ಸೆ ನೀಡಬಹುದು ಎಂಬುದರ ಬಗ್ಗೆ ತಿಳಿದುಕೊಳ್ಳಬಹುದು ಎಂದರು.

ಡಾ. ದಯಾನಂದ್ ಅವರು 30 ವರ್ಷಗಳಿಂದ ಎಲ್ಲಾ ತಂತ್ರಜ್ಞಾನಗಳಿಗೆ ಹೊಂದಿಕೊಂಡು ವೈದ್ಯಕೀಯ ವೃತ್ತಿ ನಡೆಸಿಕೊಂಡಿ ಬರುತ್ತಿದ್ದಾರೆ. ಹಾಗೆಯೇ ಇಲ್ಲಿರುವ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ವೈದ್ಯಕೀಯ ಸೇವೆ ನೀಡಿ ಯಶಸ್ಸು ಪಡೆಯಿರಿ ಎಂದು ಹಾರೈಸಿದರು.

ಪ್ರಾಂಶುಪಾಲ ಡಾ. ಬಿ.ಎಸ್. ಸುರೇಶ್ ಮಾತನಾಡಿ, ದಂತ ವೈದ್ಯ ವಿದ್ಯಾರ್ಥಿಗಳು ಹಾಗೂ ವೈದ್ಯರು ಸಿಡಿಇ ಕಾರ್ಯಕ್ರಮಗಳಲ್ಲಿ ಹಾಜರಾಗುವ ಮೂಲಕ ಈ ಕ್ಷೇತ್ರದ ಸುಧಾರಿತ ಜ್ಞಾನ ಹಾಗೂ ವಿಚಾರಗಳ ಕುರಿತಾಗಿ ತಿಳಿದುಕೊಳ್ಳಬೇಕು ಎಂದರು.

ವೈದ್ಯಕೀಯ ಕ್ಷೇತ್ರದಲ್ಲಿ ಪ್ರತಿನಿತ್ಯವೂ ಕಲಿಯಬೇಕಾದ ವಿಚಾರಗಳು ಆವಿಷ್ಕಾರಗೊಳ್ಳುತ್ತವೆ. ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳು ಇದನ್ನು ತಿಳಿದುಕೊಳ್ಳಬೇಕಾದ ಅಗತ್ಯವಿದ್ದು, ಇದಕ್ಕೆ ಸಿಡಿಇ ಕಾರ್ಯಕ್ರಮಗಳು ಪೂರಕವಾಗಿವೆ ಎಂದರು.

ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯಗಳ ಛೇರ್‍ಮನ್ ಸುಬ್ಬರಾಮಯ್ಯ, ವೈದ್ಯಕೀಯ ನಿರ್ದೇಶಕ ಡಾ. ಎಸ್. ನಾಗೇಂದ್ರ, ಉಪಪ್ರಾಂಶುಪಾಲ ಡಾ. ಮಿಥುನ್, ಕಾಲೇಜಿನ ಟ್ರಸ್ಟಿ ವಿನಯಾ ಶ್ರೀನಿವಾಸ್, ಡಾ. ಎಮ್.ಎಸ್. ಸುಮಾ, ಡಾ. ಕೆ.ಎಂ. ಅನೂಪ್, ಡಾ. ಎ.ಜೆ. ಅಂಕಿತಾ, ಡಾ. ಕಲಾ, ಡಾ. ಪುಷ್ಪಾ, ಪ್ರಾಂಶುಪಾಲ ಡಾ.ಸಾಮ್ರಾಟ್ ಹೆಗಡೆ, ಶರಾವತಿ ಡೆಂಟಲ್ ಕಾಲೇಜಿನ ಡಾ. ಶ್ರೀನಿಧಿ, ಐಡಿಎ ಶಿವಮೊಗ್ಗ ಅಧ್ಯಕ್ಷ ಡಾ. ದೀಪಕ್, ಪ್ರಾಧ್ಯಾಪಕರು ಹಾಗೂ ದಂತ ವೈದ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSubbaiah Medical Collegeಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವ: ಸಿಡಿ ಉತ್ಸವಕ್ಕೆ ಅದ್ಧೂರಿ ಚಾಲನೆ

Next Post

ಸಂತೇಕಡೂರು: ವಿವಿಧ ನಿರ್ಮಾಣ ಕಾಮಗಾರಿಗಳಿಗೆ ಪವಿತ್ರ ರಾಮಯ್ಯ ಚಾಲನೆ

kalpa News

kalpa News

Next Post
ಸಂತೇಕಡೂರು: ವಿವಿಧ ನಿರ್ಮಾಣ ಕಾಮಗಾರಿಗಳಿಗೆ ಪವಿತ್ರ ರಾಮಯ್ಯ ಚಾಲನೆ

ಸಂತೇಕಡೂರು: ವಿವಿಧ ನಿರ್ಮಾಣ ಕಾಮಗಾರಿಗಳಿಗೆ ಪವಿತ್ರ ರಾಮಯ್ಯ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL