No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹ ನೀಡಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ

ರೋವರ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಶಾಸಕ ಈಶ್ವರಪ್ಪ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 28, 2023
in ಶಿವಮೊಗ್ಗ
0
ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹ ನೀಡಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಜತೆಯಲ್ಲಿ ಕೌಟುಂಬಿಕ ಮೌಲ್ಯಗಳಿಗೆ ಮಹತ್ವ ನೀಡುತ್ತ ಬರುತ್ತಿರುವ ರೋವರ್ಸ್ ಕ್ಲಬ್ ಕಾರ್ಯ ಶ್ಲಾಘನೀಯ ಎಂದು ಶಾಸಕ ಕೆ. ಎಸ್.ಈಶ್ವರಪ್ಪ MLA Eshwarappa ಹೇಳಿದರು.

ರೋವರ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಮಾತನಾಡಿ, ಕ್ಲಬ್‌ಗಳಿಗೆ ಪುರುಷರು ಮಾತ್ರ ಬರುವುದು ಸಾಮಾನ್ಯ. ಆದರೆ ರೋವರ್ಸ್ ಕ್ಲಬ್ ಕೌಟುಂಬಿಕ ಕ್ಲಬ್ ಆಗಿದ್ದು, ಮಹಿಳೆಯರು, ಮಕ್ಕಳು ಪಾಲ್ಗೊಳ್ಳುವ ಜತೆಯಲ್ಲಿ ಕ್ರೀಡೆಗಳಿಗೆ ಆದ್ಯತೆ ನೀಡುತ್ತಿರುವುದು ಉತ್ತಮ ಕಾರ್ಯ ಎಂದು ತಿಳಿಸಿದರು.
ರೋವರ್ಸ್ ಕ್ಲಬ್‌ಗೆ 40 ವರ್ಷಗಳ ಇತಿಹಾಸ ಇದ್ದು, ಅನೇಕ ಕ್ರೀಡಾ ಸಾಧಕರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಕ್ಲಬ್ ಸಹಕಾರಿಯಾಗಿದೆ. ಕ್ಲಬ್ ಎಂದರೆ ಮೋಜು ಮಸ್ತಿ ಮಾತ್ರವಲ್ಲ, ಕ್ರೀಡಾ ಪ್ರತಿಭೆಗಳಿಗೂ ಉತ್ತಮ ವೇದಿಕೆ ಎಂದರು.

ರೋವರ್ಸ್ ಕ್ಲಬ್ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ಆರಂಭದಲ್ಲಿ ನಾನು ಕೂಡ ಷಟಲ್ ಬ್ಯಾಡ್ಮಿಂಟನ್ ಕಲಿತ ಜಾಗ ರೋವರ್ಸ್ ಕ್ಲಬ್ ಆಗಿದೆ. ಮುಂದಿನ ದಿನಗಳಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹ ನೀಡಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.
ರೋವರ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಸದಸ್ಯರಿಗೆ ಬಹುಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಶಾಸಕ ಕೆ.ಎಸ್. ಈಶ್ವರಪ್ಪ ಅವರಿಗೆ ರೋವರ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.

Also read: ವಿಐಎಸ್ಎಲ್ ಮುಚ್ಚುವ ನಿರ್ಧಾರದ ವಿರುದ್ಧ ಹೋರಾಟ! ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ ಏನು?

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋವರ್ಸ್ ಕ್ಲಬ್ ಅಧ್ಯಕ್ಷ ಕೆ.ಸಿ. ಮಲ್ಲಿಕಾರ್ಜುನಪ್ಪ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಿಕೊಂಡು ಬರಲಾಗಿದೆ. ಕರೊನಾ ಸಂದರ್ಭದಲ್ಲಿ ವಿವಿಧ ರೀತಿಯಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿದೆ ಎಂದು ತಿಳಿಸಿದರು.
ಉಪಾಧ್ಯಕ್ಷ ಕೆ. ರವಿ, ಕಾರ್ಯದರ್ಶಿ ಆರ್.ಎಸ್. ದತ್ತಾತ್ರಿ, ಸಹ ಕಾರ್ಯದರ್ಶಿ ಎಚ್.ಕೃಷ್ಣ, ಖಜಾಂಚಿ ಪಿ.ಎಲ್. ನಾಗರಾಜ ಪಾಟ್ಕರ್, ನಿರ್ದೇಶಕರಾದ ಕೆ. ಶಂಕರ ಗನ್ನಿ, ಅ.ಮ.ಪ್ರಕಾಶ್, ಬಸವರಾಜ.ಎಂ.ಆರ್., ವಿನಾಯಕ.ಎಂ.ಬಿ, ಜಿ. ವಿಜಯ್‌ಕುಮಾರ್, ಚಿನ್ನಪ್ಪ ಎಸ್., ಎ.ಎಚ್. ಸುನೀಲ್, ಎ.ಜಿ. ಶ್ರೀರಾಮ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA EshwarappaNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Previous Post

ವಿಐಎಸ್ಎಲ್ ಮುಚ್ಚುವ ನಿರ್ಧಾರದ ವಿರುದ್ಧ ಹೋರಾಟ! ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ ಏನು?

Next Post

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಮಕ್ಕಳ ಸಾಮರ್ಥ್ಯ ಹೆಚ್ಚಿಸಿ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಮಕ್ಕಳ ಸಾಮರ್ಥ್ಯ ಹೆಚ್ಚಿಸಿ: ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL