No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Saturday, March 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಧಿಕಾರ ದಾಹ ಬಿಟ್ಟು ರಾಜ್ಯವನ್ನು ಭಯೋತ್ಪಾದಕರಿಂದ ರಕ್ಷಿಸಿ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 12, 2023
in ಶಿವಮೊಗ್ಗ
0
ಸಂತೋಷ್ ಕೆ ಪಾಟೀಲ್ ಸುಳ್ಳು ಆರೋಪ ಹಿನ್ನೆಲೆ ಮಾನನಷ್ಟ ಮೊಕದ್ದಮೆ ದಾಖಲು: ಸಚಿವ ಈಶ್ವರಪ್ಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಧಿಕಾರ ದಾಹ ಬಿಟ್ಟು ರಾಜ್ಯವನ್ನು ಭಯೋತ್ಪಾದಕರಿಂದ ರಕ್ಷಿಸಿ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ KSEshwarappa ಹೇಳಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಡೀ ರಾಜ್ಯ ಕೊಲೆಗಡುಕರ, ಗೂಂಡಾಗಳ, ಭಯೋತ್ಪಾದಕರ ಕೇಂದ್ರ ಸ್ಥಾನವಾಗುತ್ತಿದೆ. ಭಯೋತ್ಪಾದಕರನ್ನು ಬೆಂಬಲಿಸುವ ಇಲ್ಲವೇ ಓಲೈಸುವ ಕೆಲಸ ನಡೆಯುತ್ತಿದೆ. ಮುಸ್ಲಿಂ ಗೂಂಡಾಗಳಂತೂ ಎಗ್ಗಿಲ್ಲದೇ ಮೆರೆಯುತ್ತಿದ್ದಾರೆ. ದೇಶದ್ರೋಹಿಗಳ ಅಟ್ಟಹಾಸ ಮುಗಿಲುಮುಟ್ಟುತ್ತಿದೆ. ಕಾಂಗ್ರೆಸ್ ಸರ್ಕಾರ ಇದೆಲ್ಲ ನೋಡಿಕೊಂಡು ನಿಷ್ಕ್ರಿಯವಾಗಿದೆ. ರಾಜ್ಯಕ್ಕೆ ಇಂತಹ ದುಸ್ಥಿತಿ ಬರಬಾರದು ಎಂದು ಕಟುವಾಗಿ ಟೀಕಿಸಿದರು.

ಶಾಂತಿಪ್ರಿಯವಾದ ಈ ರಾಜ್ಯದಲ್ಲಿ ಎಲ್ಲೆಡೆ ಬಾಂಬ್ ಬೆದರಿಕೆ ಹಾಕಲಾಗುತ್ತಿದೆ. ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಾರೆ ಎಂದರೆ ಈ ಗೂಂಡಾಗಳು ಎಲ್ಲಿಯವರೆಗೆ ಬೆಳೆದಿದ್ದಾರೆ. ಈ ಸರ್ಕಾರದಲ್ಲಿ ನಮಗೆ ರಕ್ಷಣೆ ಇದೆ ಎಂದುಕೊಳ್ಳುತ್ತಿದ್ದಾರೆ. ಇತಿಹಾಸದಲ್ಲೇ ಕಂಡರಿಯದ ರಾಜಭವನಕ್ಕೂ ಬಾಂಬ್ ಹಾಕುವ ಬೆದರಿಕೆ ಹಾಕುತ್ತಿದ್ದಾರೆ ಎಂದರೆ ಪರಿಸ್ಥಿತಿ ಊಹಿಸಿಕೊಳ್ಳಬಹುದು. ಕರ್ನಾಟಕ ಭಯೋತ್ಪಾದಕರನ್ನು ಸಾಕುವ ರಾಜ್ಯವಾಗಿದೆ ಎಂದರು.

ಈ ರಾಜ್ಯ ಸರ್ಕಾರಕ್ಕೆ ಮುಸ್ಲಿಂ ಗೂಂಡಾಗಳನ್ನು ಭಯೋತ್ಪಾದಕರನ್ನು ಮಟ್ಟ ಹಾಕಲು ಆಗದಿದ್ದರೆ, ಅಸಹಾಯಕರಾಗಿದ್ದರೆ ಕೇಂದ್ರ ಸರ್ಕಾರಕ್ಕೆ ತಿಳಿಸಲಿ. ಅಲ್ಲಿ ಸಿಂಹಗಳಿವೆ. ಇಂತಹ ನರಿಗಳನ್ನು ಅಡಗಿಸುವ ಶಕ್ತಿ ಮೋದಿ ಸರ್ಕಾರಕ್ಕೆ ಇದೆ. ಇಂತಹ ಘಟನೆಗಳನ್ನೆಲ್ಲ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಿ ಎಂದರು.

ಭಯೋತ್ಪಾದಕರೆಂದರೆ ಹೆಚ್ಚಾಗಿ ಮುಸ್ಲಿಮರೇ ಇದ್ದಾರೆ. ಇವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ. ಜಮೀರ್ ನಂತಹ ರಾಷ್ಟ್ರದ್ರೋಹಿಯೊಬ್ಬ ತೆಲಂಗಾಣಕ್ಕೆ ಹೋಗಿ ಮುಸ್ಲಿಂ ಸಂಘಟನೆಯನ್ನು ಬಲಪಡಿಸುತ್ತಾನೆ. ಕಾಂಗ್ರೆಸ್ ಗೆ ಮತ ಹಾಕಿ ಕರ್ನಾಟಕದಲ್ಲಿ ಮುಸ್ಲಿಂ ಆಗಿರುವ ಖಾದರ್ ಅವರನ್ನು ವಿಧಾನಸಭೆ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಇಲ್ಲಿನ ಎಲ್ಲಾ ಶಾಸಕರು ಅವರಿಗೆ ತಲೆ ತಗ್ಗಿಸಿ ಹೋಗುತ್ತಾರೆ. ಹಾಗೆಯೇ ನಿಮ್ಮ ರಾಜ್ಯದಲ್ಲೂ ಮಾಡುತ್ತೇವೆ ಎಂದು ನಿರ್ಭಯವಾಗಿ ಹೇಳುತ್ತಾನೆ. ಇಂತಹವರನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಸಹಿಸಿಕೊಂಡಿದ್ದಾರೆ ಎಂದರು.

Also read: ಗುಡ್ ನ್ಯೂಸ್! ಶೀಘ್ರವೇ ಪೆಟ್ರೋಲ್, ಡಿಸೇಲ್ ದರ ಇಳಿಕೆ: ಕೇಂದ್ರ ಸರ್ಕಾರ ಚಿಂತನೆ

ಇದರ ಮುಂದುವರೆದ ಭಾಗವಾಗಿ ಭದ್ರಾವತಿಯಲ್ಲಿ ಗೋಕುಲ್ ಎಂಬ ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆಯಾಗಿದೆ. ಇದುವರೆಗೂ ಆತನ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸಿಲ್ಲ. ಅಲ್ಲಿನ ಶಾಸಕರ ಮಗನ ಕುಮ್ಮಕ್ಕು ಇದೆ ಎಂದು ಗೊತ್ತಾಗಿದೆ. ಭದ್ರಾವತಿಯೂ ಸೇರಿದಂತೆ ಇಡೀ ರಾಜ್ಯದಲ್ಲಿ ಕಳ್ಳತನ. ದರೋಡೆ, ಬೆದರಿಕೆ, ಹಲ್ಲೆಯಂತಹ ಘಟನೆಗಳು ನಡೆಯುತ್ತಲೇ ಇವೆ. ಪೆÇಲೀಸ್ ಇಲಾಖೆ ಕಣ್ಮುಚ್ಚಿಕೊಂಡು ಕುಳಿತಿದೆ. ಕಾಂಗ್ರೆಸ್ ಸರ್ಕಾರ ಮೌನವಹಿಸಿದೆ. ನಿಮ್ಮ ಮೌನ ಇದಕ್ಕೆ ಸಹಮತ ನೀಡುತ್ತದೆ ಎಂದ ಅವರು, ಭದ್ರಾವತಿ ಘಟನೆಗೆ ಸಂಬಂಧಿಸಿದಂತೆ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕು. ಅಷ್ಟೇ ಅಲ್ಲ, ಅದರ ಹಿಂದಿರುವವರನ್ನೂ ಬಂಧಿಸಬೇಕು ಎಂದರು.

ಸುಪ್ರೀಂ ಕೋರ್ಟ್ ನಿಂದ ಇಡೀ ಭಾರತವೇ ಹೆಮ್ಮೆ ಪಡುವಂತಹ, ಸಂಭ್ರಮಿಸುವಂತಹ ತೀರ್ಪು ಹೊರಗೆ ಬಿದ್ದಿದೆ. ಆರ್ಟಿಕಲ್ 370 ರದ್ದು ಮಾಡಿರುವುದನ್ನು ಕೋರ್ಟ್ ಎತ್ತಿ ಹಿಡಿದಿದೆ. ಇದು ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕ ಜಯವಾಗಿದೆ. ನೆಹರೂ ಸಂವಿಧಾನ ತಿದ್ದುಪಡಿ ಮಾಡಲು ಅಂಬೇಡ್ಕರ್ ಅವರಿಗೆ ಹೇಳಿದ್ದರು. ಆದರೆ, ಅವರು ಒಪ್ಪಿರಲಿಲ್ಲ. ಎನ್.ಎಸ್. ಗೋಪಾಲಸ್ವಾಮಿ ಅಯ್ಯಂಗಾರ್ ಅವರ ಸಹಾಯ ಪಡೆದು 370ನೇ ವಿಧಿಯನ್ನು ಸಂವಿಧಾನಕ್ಕೆ ಸೇರಿಸಲು ಯಶಸ್ವಿಯಾದರು. ಅಂದಿನಿಂದಲೂ ಇಂದಿನ ಸಿದ್ಧರಾಮಯ್ಯನವರೆಗೂ ಮುಸ್ಲಿಮರ ಓಲೈಕೆ ಮುಂದುವರೆದಿದೆ ಎಂದರು.

ಶಾಸಕ ಯತ್ನಾಳ್ ಬಿಜೆಪಿಗೆ ಕಿರಿಕಿರಿ ಮಾಡುತ್ತಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಕೆಲವರು ಹಾಗೆ ಮಾಡುತ್ತಾರೆ. ಅವರ ಕಟ್ಟಾ ಹಿಂದೂ ಹೋರಾಟಗಾರರು. ಉತ್ತರ ಕುಮಾರ ಪೌರುಷದ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಮಗ ಕೆಟ್ಟವನು ಎಂದು ಮನೆ ಬಿಟ್ಟು ಕಳಿಸಲು ಆಗುವುದಿಲ್ಲ. ತಟ್ಟಿ ಬುದ್ದಿ ಹೇಳಬೇಕು. ಅವರನ್ನು ಜೀರ್ಣಿಸಿಕೊಳ್ಳುವ ಶಕ್ತಿ ಬಿಜೆಪಿಗಿದೆ ಎಂದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಶಿವರಾಜ್, ಬಿ.ಕೆ. ಶ್ರೀನಾಥ್, ಜಗದೀಶ್, ಧರ್ಮಪ್ರಸಾದ್, ಕೆ.ವಿ. ಅಣ್ಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Previous Post

ಗುಡ್ ನ್ಯೂಸ್! ಶೀಘ್ರವೇ ಪೆಟ್ರೋಲ್, ಡಿಸೇಲ್ ದರ ಇಳಿಕೆ: ಕೇಂದ್ರ ಸರ್ಕಾರ ಚಿಂತನೆ

Next Post

ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ, 17 ದ್ವಿಚಕ್ರ ವಾಹನ ವಶಕ್ಕೆ: ಎಸ್‌ಪಿ ಮಿಥುನ್ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಧಗ ಧಗ, ಕೊತ ಕೊತ ಇಲ್ಲ | ಅನಾವಶ್ಯಕವಾಗಿ ವದಂತಿ ಹಬ್ಬಿಸದಿರಿ | ಪೊಲೀಸರಿಗೆ ಸಹಕರಿಸಿ

ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ, 17 ದ್ವಿಚಕ್ರ ವಾಹನ ವಶಕ್ಕೆ: ಎಸ್‌ಪಿ ಮಿಥುನ್ ಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

March 6, 2026
ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

March 6, 2026
ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

March 6, 2026
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

ಭರವಸೆ ಮೂಡಿಸುವ, ಜನಪ್ರಿಯ ಅಂಶಗಳ ಬಜೆಟ್ | ಆರ್ಥಿಕ ವಿಶ್ಲೇಷಕ ಡಾ. ಎಂ.ಎಸ್. ಮಂಜುನಾಥ್

March 6, 2026
ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್’ನಲ್ಲಿ ಬಿಗ್ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಕಾರವಾರದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

March 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL