No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿವಿಎಸ್ ಪಪೂ (ಸ್ವತಂತ್ರ) ಕಾಲೇಜಿನ ಸುವರ್ಣ ಮಹೋತ್ಸವ ಹಿನ್ನೆಲೆ ಡಿ.29-31ರವರೆಗೆ ವಸ್ತುಪ್ರದರ್ಶನ

kalpa News by kalpa News
December 28, 2022
in ಶಿವಮೊಗ್ಗ
0
ಡಿವಿಎಸ್ ಪಪೂ (ಸ್ವತಂತ್ರ) ಕಾಲೇಜಿನ ಸುವರ್ಣ ಮಹೋತ್ಸವ ಹಿನ್ನೆಲೆ ಡಿ.29-31ರವರೆಗೆ ವಸ್ತುಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಡಿವಿಎಸ್ ಪದವಿ ಪೂರ್ವ (ಸ್ವತಂತ್ರ) ಕಾಲೇಜಿನಲ್ಲಿ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಡಿವಿಎಸ್ ಆವಿಷ್ಕಾರ ಎಂಬ ಶೀರ್ಷಿಕೆಯಡಿ ಡಿ.29ರಿಂದ 31ರವರೆಗೆ ವಸ್ತುಪ್ರದರ್ಶನ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಸ್. ರಾಜಶೇಖರ್ ಹೇಳೀದರು.

ಅವರು ಇಂದು ಡಿವಿಎಸ್ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಮತ್ತು ವೈಜ್ಞಾನಿಕ ತಳಹದಿಯಲ್ಲಿ ರೂಪಿಸಿರುವ ಹಾಗೂ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲೂ ವಸ್ತುಪ್ರದರ್ಶನ ಸಾಧ್ಯ ಎಂದು ನಿರೂಪಿಸುವ ದೃಷ್ಟಿಯಿಂದ ಈ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದರು.
ಈ ವಸ್ತು ಪ್ರದರ್ಶನದಲ್ಲಿ ರಸಾಯನ ಶಾಸ್ತ್ರ, ಭೌತಶಾಸ್ತ್ರ, ಗಣಿತ, ಜೀವಶಾಸ್ತ್ರ, ತರ್ಕಶಾಸ್ತ್ರ, ಇತಿಹಾಸ ಅರ್ಥಶಾಸ್ತ್ರ, ರಾಜ್ಯ ಶಾಸ್ತ್ರ, ಸಮಾಜಶಾಸ್ತ್ರ, ವಾಣಿಜ್ಯಶಾಸತ್ರ, ಲೆಕ್ಕ ಶಾಸ್ತ್ರ, ಇಂಗ್ಲಿಷ್, ಉರ್ದು, ಕನ್ನಡ, ಸಂಸ್ಕೃತ, ಹಿಂದಿ ಈ ಎಲ್ಲಾ ವಿಭಾಗಗಳಲ್ಲಿಯೂ ನಮ್ಮ ವಿದ್ಯಾರ್ಥಿಗಳು ಮಾದರಿಯನ್ನು ಪ್ರದರ್ಶಿಸಲಿದ್ದಾರೆ. ಸಾಮಾನ್ಯವಾಗಿ ವಿಜ್ಞಾನಕ್ಕೆ ಸಂಬಂಧಿಸಿದಂತೆ ಶಾಲೆಗಳಲ್ಲಿ ವಸ್ತುಪ್ರದರ್ಶನ ನಡೆಯುತ್ತಿತ್ತು. ಆದರೆ ನಮ್ಮ ಶಾಲೆಯಲ್ಲಿ ಕಲೆ ಮತ್ತು ಸಂಸ್ಕೃತಿ ಹಾಗೂ ಭಾಷೆ ವಿಷಯಗಳಿಗೂ ಸಂಬಂಧಿಸಿದಂತೆ ಈ ವಸ್ತುಪ್ರದರ್ಶನ ನಡೆಯುತ್ತಿದ್ದು, ಉದಾಹರಣೆಗೆ ಕನ್ನಡಕ್ಕೆ ಸಂಬಂಧಿಸಿದಂತೆ ಆದಿಕವಿ ಪಂಪನಿಗಿಂತಲೂ ಹಿಂದೆಯೇ ಕುಮದೇಂದು ಮುನಿಗಳು ರಚಿಸಿದ್ದ ಜಗತ್ತಿನ ಏಕೈಕ ಅಂಕಕಾವ್ಯವಾದ ಸಿರಿ ಭೂ ವಲಯ ಕೃತಿಯ ಪರಿಚಯ ಮತ್ತು ಪ್ರದರ್ಶನವನ್ನು ನಮ್ಮ ವಿದ್ಯಾರ್ಥಿಗಳು ಮಾಡಲಿದ್ದಾರೆ ಎಂದರು.
ಹಾಗೆಯೇ ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದಂತೆ ಎನರ್ಜಿ ಹಾರ್ವೆಸ್ಟಿಂಗ್ ಟೆಕ್ನಾಲಜೀಸ್ ಎಂಬ ಶೀರ್ಷಿಕೆಯಡಿ ಗಾಳಿಯಿಂದ ಸಮುದ್ರದ ಅಲೆಗಳಿಂದ ಹರಿಯುವ ನೀರಿನಿಂದ, ಚಲಿಸುತ್ತಿರುವ ವಾಹನ ಗಾಳಿಯಿಂದ, ಭೂಗರ್ಭದ ಅಂತರಾಳದಿಂದ ಬರುವ ಬಿಸಿ ಗಾಳಿಯ ಒತ್ತಡದಿಂದ ರಸ್ತೆಯ ಹಂಪುಗಳಿಂದಲೂ ಹೇಗೆ ವಿದ್ಯುತ್ ಉತ್ಪಾದಿಸಬಹುದು ಎಂಬ ಕೌತುಕದ ವಿಷಯಗಳನ್ನು ನಮ್ಮ ಮಕ್ಕಳೇ ರೂಪಿಸಿರುವುದು ಈ ಪ್ರದರ್ಶನದ ವಿಶೇಷವಾಗಿದೆ ಎಂದರು.

ಇದರ ಜೊತೆಗೆ ಸೌರಮಂಡಲದ ಗ್ರಹಗಳನ್ನು ದೂರದರ್ಶಕಗಳನ್ನು ಉಪಯೋಗಿಸಿ ನೇರ ಬಾಹ್ಯಾಕಾಶ ವೀಕ್ಷಣೆ, ಗಣಿತಕ್ಕೆ ಸಂಬಂಧಪಟ್ಟ ವಿಷಯಗಳು, ಮಣ್ಣಿನ ಸವಕಳಿ ತಡೆಗಟ್ಟುವ ರೀತಿ, ಇತಿಹಾಸದ ಘಟನೆಗಳು, ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ ವಿಷಯಗಳು ಹೀಗೆ ಸುಮಾರು 270ಕ್ಕೂ ಹೆಚ್ಚು ಮಾದರಿಗಳನ್ನು ನಮ್ಮ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರದರ್ಶಿಸಲಿದ್ದಾರೆ. ಜ್ಞಾನ, ವಿಜ್ಞಾನ, ವಿಕಾಸ, ವೀಕ್ಷಣೆಯ ಮೂರು ದಿವಸದ ಈ ವಸ್ತುಪ್ರದರ್ಶನಕ್ಕೆ ಸಾರ್ವಜನಿಕರಿಗೂ ಅವಕಾಶವಿದೆ. ಮುಖ್ಯವಾಗಿ ವಿದ್ಯಾರ್ಥಿಗಳ ಪೋಷಕರು ಕಡ್ಡಾವಾಗಿ ಆಗಮಿಸುವಂತೆ ತಿಳಿಸಲಾಗಿದೆ ಎಂದರು.
ಕಾರ್ಯಕ್ರಮ:
ವಸ್ತುಪ್ರದರ್ಶನದ ಉದ್ಘಾಟನಾ ಸಮಾರಂಭವು ಡಿ.29ರಂದು ಬೆಳಿಗ್ಗೆ 9:30ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ. ಚಲನಚಿತ್ರ ನಟಿ ಕು. ಆಶಾ ಭಟ್ ವಸ್ತುಪ್ರದರ್ಶನ ಉದ್ಘಾಟಿಸುವರು. ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ. ಕೃಷ್ಣಪ್ಪ ಸೇರಿದಂತೆ ಸಂಸ್ಥೆಯ ನಿರ್ದೇಶಕರು, ಶಿಕ್ಷಕ ಪ್ರತಿನಿಧಿಗಳು, ಪ್ರಾಂಶುಪಾಲರು ಭಾಗವಹಿಸಲಿದ್ದಾರೆ ಸಂಸ್ಥೆಯ ಅಧ್ಯಕ್ಷ ಕೆ.ಎನ್. ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸುವರು ಎಂದರು.

Also read: ಕೊರೋನಾ ಮುಂಜಾಗ್ರತೆ: ಜಿಲ್ಲೆಯಲ್ಲಿ ಎಷ್ಟು ಐಸಿಯು ಬೆಡ್, ಆಕ್ಸಿಜನ್ ಪ್ಲಾಂಟ್’ಗಳಿವೆ? ಇಲ್ಲಿದೆ ಮಾಹಿತಿ

ಡಿ.30ರ ಬೆಳಿಗ್ಗೆ 9 ಗಂಟೆಗೆ ವಿಜ್ಞಾನಗೋಷ್ಠಿ ಇರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಂ.ಎಸ್. ಪ್ರಸನ್ನಕುಮಾರ್ ಗೋಷ್ಠಿ ಉದ್ಘಾಟಿಸುತ್ತಾರೆ. ಬಿ.ಪಿ. ದಾಕ್ಷಾಯಿಣಿ ಮುಖ್ಯ ಭಾಷಣ ಮಾಡುತ್ತಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಆರ್. ಪರಮೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ನಾಗರಾಜ್ ಸೇರಿದಂತೆ ಸಂಸ್ಥೆಯ ಹಲವರು ಭಾಗವಹಿಸುತ್ತಾರೆ.
ಸಮಾರೋಪ ಸಮಾರಂಭ ಡಿ.31ರಂದು ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ವಿಜ್ಞಾನ ಪರಿಷತ್ ಅಧ್ಯಕ್ಷ ಗಿರೀಶ್ ಡಿ.ಕಡ್ಲೆವಾಡ್, ಕಾರ್ಯದರ್ಶಿ ಬೆಂಜಮಿನ್ ಫ್ರಾನ್ಸಿಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದು, ಸಂಸ್ಥೆಯ ಉಪಾಧ್ಯಕ್ಷ ಎಸ್.ಪಿ. ದಿನೇಶ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಡಿವಿಎಸ್ ಸಂಸ್ಥೆಯ ಕೆ.ಎನ್. ರುದ್ರಪ್ಪ ಕೊಳಲೆ, ಸಹಕಾರ್ಯದರ್ಶಿ ಡಾ.ಎ.ಸತೀಶ್ ಕುಮಾರ್ ಶೆಟ್ಟಿ, ಖಜಾಂಚಿ ಬಿ. ಗೋಪಿನಾಥ್, ನಿರ್ದೇಶಕರಾದ ಜಿ. ಮಧುಸೂದನ್, ಎಂ. ರಾಜು, ಶಿಕ್ಷಣ ಪ್ರತಿನಿಧಿ ಡಾ.ಎಂ. ವೆಂಕಟೇಶ್, ಪ್ರಾಂಶುಪಾಲ ಎ.ಈ. ರಾಜಶೇಖರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೋನಾ ಮುಂಜಾಗ್ರತೆ: ಜಿಲ್ಲೆಯಲ್ಲಿ ಎಷ್ಟು ಐಸಿಯು ಬೆಡ್, ಆಕ್ಸಿಜನ್ ಪ್ಲಾಂಟ್’ಗಳಿವೆ? ಇಲ್ಲಿದೆ ಮಾಹಿತಿ

Next Post

ಇ-ತ್ಯಾಜ ವಿಲೇವಾರಿ ಬಗ್ಗೆ ಪರಿಷತ್’ನಲ್ಲಿ ಪ್ರಸ್ತಾಪಿಸಿದ ಶಾಸಕ ಡಿ.ಎಸ್. ಅರುಣ್ ಹೇಳಿದ್ದೇನು?

kalpa News

kalpa News

Next Post
ಇ-ತ್ಯಾಜ ವಿಲೇವಾರಿ ಬಗ್ಗೆ ಪರಿಷತ್’ನಲ್ಲಿ ಪ್ರಸ್ತಾಪಿಸಿದ ಶಾಸಕ ಡಿ.ಎಸ್. ಅರುಣ್ ಹೇಳಿದ್ದೇನು?

ಇ-ತ್ಯಾಜ ವಿಲೇವಾರಿ ಬಗ್ಗೆ ಪರಿಷತ್'ನಲ್ಲಿ ಪ್ರಸ್ತಾಪಿಸಿದ ಶಾಸಕ ಡಿ.ಎಸ್. ಅರುಣ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL