No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕನ್ನಡಿಗರ ಹೆಮ್ಮೆಯ ಕೋಟಿ ಕಂಠ ಗಾಯನಕ್ಕೆ ಉತ್ತಮ ಸ್ಪಂದನೆ: ಸಚಿವ ನಾರಾಯಣ ಗೌಡ ಸಂತಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 28, 2022
in ಶಿವಮೊಗ್ಗ
0
ಕನ್ನಡಿಗರ ಹೆಮ್ಮೆಯ ಕೋಟಿ ಕಂಠ ಗಾಯನಕ್ಕೆ ಉತ್ತಮ ಸ್ಪಂದನೆ: ಸಚಿವ ನಾರಾಯಣ ಗೌಡ ಸಂತಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮದಲ್ಲಿ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ Minister Narayana Gowda ಅವರು ಕನ್ನಡ ಗೀತೆಗಳ ಗಾಯನಕ್ಕೆ ದನಿಗೂಡಿಸಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ನಗರದ ವಿವಿಧ ಕನ್ನಡ ಸಂಘಟನೆಗಳು, ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಕನ್ನಡದ ಗೀತೆಗಳನ್ನು ಹಾಡಿದರು.
ಕಾರ್ಯಕ್ರಮದಲ್ಲಿ ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು ಹಾಡಲಾಯಿತು. ಜಿಲ್ಲೆಯಲ್ಲಿ ಕೋಟಿ ಕಂಠ ಗಾಯನಕ್ಕಾಗಿ ಒಟ್ಟು 3.33 ಲಕ್ಷ ಜನರು ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಂಡಿದ್ದರು.

ಗಾಯನ ಕಾರ್ಯಕ್ರಮದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗಿಯಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದೀರಿ. ಎರಡನೇ ಬಾರಿ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು ಕನ್ನಡಿಗರಿಗೆ ಇದೊಂದು ಹೆಮ್ಮೆಯಾಗಿದೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಬೇರೆಡೆಗಳಲ್ಲಿ ಸಹ ನಡೆಯುತ್ತಿರುವುದು ಸಂತಸದ ವಿಚಾರವಾಗಿದ್ದು, ಕಾರ್ಯಕ್ರಮ ಆಯೋಜಿಸಿದ ಮುಖ್ಯಮಂತ್ರಿಗಳು ಮತ್ತು ಯಶಸ್ವಿಗೊಳಿಸಿದ ಎಲ್ಲರಿಗೆ ಅಭಿನಂದಿಸುತ್ತೇನೆ ಎಂದರು.
ಶಾಸಕರಾದ ಕೆ.ಎಸ್. ಈಶ್ವರಪ್ಪ K S Eshwarappa ಮಾತನಾಡಿ, ಕನ್ನಡದ ಬಗೆಗಿನ ನಮ್ಮ ಅಭಿಮಾನ ಇಡೀ ಪ್ರಪಂಚಕ್ಕೆ ಈ ಕಾರ್ಯಕ್ರಮದ ಮೂಲಕ ಗೊತ್ತಾಗಿದೆ. ಕನ್ನಡ ನಮ್ಮ ಮೊದಲ ಆದ್ಯತೆಯಾಗಿದ್ದು, ಕನ್ನಡದ ಹಾಡುಗಳನ್ನು ಸಾಮೂಹಿಕವಾಗಿ ಹೇಳುವ ಮೂಲಕ ಒಂದಾಗಿದ್ದೇವೆ ಎಂಬ ಸಂದೇಶವನ್ನು ನೀಡಿದ್ದೇವೆ. ಈ ಕಾರ್ಯಕ್ರಮದ ಮೂಲಕ ಎಲ್ಲರಲ್ಲಿ ಕನ್ನಡದ ಜಾಗೃತಿ ಮೂಡಿಸಿದ್ದೇವೆ. ಇಂತಹ ಅತ್ಯುತ್ತಮ ಕಾರ್ಯಕ್ರಮ ಆಯೋಜಿಸಿರುವ ಮುಖ್ಯಮಂತ್ರಿಗಳಿಗೆ ಅಭಿನಂದನೆ ತಿಳಿಸಿದರು.

ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ Ayanuru Manjunath ಮಾತನಾಡಿ, ಕೋಟಿ ಕಂಠಗಳ ನಿನಾದ ಮುಗಿಲೆತ್ತರಕ್ಕೇರುತ್ತಿದೆ. ಎರಡು ಜ್ಞಾನಪೀಠ ಪ್ರಶಸ್ತಿ ಪಡೆದ ಏಕಮಾತ್ರ ಜಿಲ್ಲೆ ನಮ್ಮದಾಗಿದ್ದು, ಇಬ್ಬರು ರಾಷ್ಟ್ರಕವಿಗಳನ್ನು ಹೊಂದಿರವ, ಎಲ್ಲ ರೀತಿಯ ಪ್ರಾಕೃತಿಕ ಸೊಬಗ£ ಮತ್ತು ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ ಹುಟ್ಟಿದ ನಮ್ಮ ಜಿಲ್ಲೆಯ ಸ್ವರ ವಿಶೇಷವಾಗಿದ್ದು ಕಾರ್ಯಕ್ರಮ ಅವಕಾಶ ಮಾಡಿಕೊಟ್ಟ ರಾಜ್ಯ ಸರ್ಕಾರಕ್ಕೆ ಹಾಗೂ ಯಶಸ್ವಿಗೊಳಿಸಿದ ಎಲ್ಲರಿಗೆ ಧನ್ಯವಾದಗಳು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಂಕಲ್ಪವನ್ನು ಬೋಧಿಸಲಾಯಿತು. ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಅರುಣ್ ಮತ್ತು ತಂಡ ಶಿವಮೊಗ್ಗ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Also read: ಶಿವಮೊಗ್ಗ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ: ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಕೋಟಿ ಕಂಠ ಗಾಯನ:
ಜಿಲ್ಲಾಧಿಕಾರಿಗಳ ಕಚೇರಿರಿ ಆವರಣ, ಜೋಗ ಜಲಪಾತ ಎದುರು, ಜೋಗ, ನರಸಿಂಹಸ್ವಾಮಿ ದೇವಸ್ಥಾನ ಎದುರು, ಭದ್ರಾವತಿ, ಬಿದನೂರು ಕೋಟೆ ಎದುರು, ನಗರ, ಹೊಸನಗರ, ಕುವೆಂಪು ಮನೆ, ಕುಪ್ಪಳಿ, ತೀರ್ಥಹಳ್ಳಿ, ಶಾಹಿ ಗಾರ್ಮೆಂಟ್ಸ್, ಶಿವಮೊಗ್ಗ, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗ, ಕುವೆಂಪು ವಿಶ್ವವಿದ್ಯಾಲಯ ಶಂಕರಘಟ್ಟ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಸೇರಿದಂತೆ ದೇಶೀಯ ವಿದ್ಯಾಶಾಲೆ, ಪೆಸಿಟ್, ಜವಾಹರಲಾಲ್ ನೆಹರು ತಾಂತ್ರಿಕ ಕಾಲೇಜು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಇತರೆ ವಿದ್ಯಾಲಯಗಳಲ್ಲಿಯೂ ಸಹ ಕೋಟಿ ಕಂಠ ಗಾಯನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ayanuru ManjunathK S EshwarappaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister Narayana GowdaNewsinKannadaNewsKannadaShimogaShivamoggaShivamogga Newsಆಯನೂರು ಮಂಜುನಾಥಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಡಾ. ನಾರಾಯಣಗೌಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ: ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

Next Post

ಅ‌.29ರಂದು ಮಂಡ್ಯ ಜಿಲ್ಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಚಾಲನೆ: ಸಚಿವ ಗೋಪಾಲಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅ‌.29ರಂದು ಮಂಡ್ಯ ಜಿಲ್ಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಚಾಲನೆ: ಸಚಿವ ಗೋಪಾಲಯ್ಯ

ಅ‌.29ರಂದು ಮಂಡ್ಯ ಜಿಲ್ಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಚಾಲನೆ: ಸಚಿವ ಗೋಪಾಲಯ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL