No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

kalpa News by kalpa News
June 18, 2025
in ಶಿವಮೊಗ್ಗ
0
“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಮರ್ಶಕರ ಮೆಚ್ಚುಗೆಗೆ ಪಾತ್ರವಾದ ಸಮರ್ಥ್ ಕಡಕೋಳ್ ನಿರ್ದೇಶನದ “ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾವು ಶಿವಮೊಗ್ಗವೂ ಸೇರಿದಂತೆ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪ್ರೇಕ್ಷಕರು ಮತ್ತಷ್ಟು ಸಹಕಾರ ನೀಡಬೇಕು ಎಂದು ನಿರ್ಮಾಪಕ ರಾಜೇಶ್ ಕೀಳಂಬಿ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾವು ಕಳೆದ ಜೂನ್ 13ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲಿ ಒಂದು ಹೊಸ ಶೈಲಿಯ ನಿರೂಪಣೆ ಮತ್ತು ತಾಂತ್ರಿಕತೆಯ ವಿಭಿನ್ನತೆ ಇಲ್ಲಿ ಕಂಡು ಬರುತ್ತದೆ. ಎಡಗೈ ಬಳಸುವವರ ಸಂಕಷ್ಟಗಳ ಸುತ್ತ ಚಿತ್ರ ಹೆಣೆದುಕೊಂಡಿದ್ದು, ಲಘು ಹಾಸ್ಯದ ಮೂಲಕ ಮತ್ತು ಕೌತುಕದ ಮೂಲಕ ಚಿತ್ರ ಸಾಗಿದ್ದು, ಪ್ರೇಕ್ಷಕರು ಈ ಚಿತ್ರವನ್ನು ಅತ್ಯಂತ ಪ್ರೀತಿಯಿಂದ ಸ್ವಾಗತಿಸುತ್ತಿದ್ದಾರೆ ಇದು ನಮಗೆ ಸಂತೋಷ ತಂದಿದೆ ಎಂದರು.
ಈ ಚಿತ್ರದ ನಾಯಕ ದಿಗಂತ್ ಆಗಿದ್ದು, ಇವರು ಶಿವಮೊಗ್ಗ ಜಿಲ್ಲೆಯವರೇ ಆಗಿದ್ದಾರೆ. ಶಿವಮೊಗ್ಗದ ನಂಟು ಚಿತ್ರದ ಜೊತೆಗೆ ಬೆಸೆದುಕೊಂಡಿದೆ. ಶಿವಮೊಗ್ಗದಲ್ಲಿ ಮಲ್ಲಿಕಾರ್ಜುನ ಟಾಕೀಸ್ ಮತ್ತು ಭಾರತ ಸಿನಿಮಾದಲ್ಲಿ ಪ್ರದರ್ಶನ ಕಾಣುತ್ತಿದೆ. ದಿನಕ್ಕೆ ಒಟ್ಟು 10 ಶೋಗಳು ನಡೆದರೂ ಕೂಡ ಚಿತ್ರ ಯಶಸ್ವಿಯಾಗಿ ಸಾಗುತ್ತಿದೆ. ಈ ದಿನದ ಎಲ್ಲಾ ಶೋಗಳು ಕೂಡ ಭರ್ತಿಯಾಗಿವೆ ಎಂದು ತಿಳಿದು ಬಂದಿದೆ. ಇದು ನಮಗೆ ಯಶಸ್ಸು ತಂದಿದೆ ಎಂದರು.

ನಿರ್ಮಾಪಕ ಸಮರ್ಥ್ ಕಡಕೋಳ್ ಮಾತನಾಡಿ, ಇದು ನನ್ನ ಮೊದಲನೇ ನಿರ್ದೇಶನದ ಸಿನಿಮಾವಾಗಿದೆ. ನಿರ್ಮಾಪಕ ರಾಜೇಶ್ ಕೀಳಂಬಿಯವರು ಈ ಚಿತ್ರದ ಯಶಸ್ಸಿಗೆ ಮತ್ತು ಪ್ರಚಾರಕ್ಕೆ ಕಾರಣರಾಗಿದ್ದಾರೆ. ಈ ಚಿತ್ರದಲ್ಲಿ ನಾಯಕ ನಟಿಯಾಗಿ ಈಗಾಗಲೇ ಸಿನಿಮಾದಲ್ಲಿ ಒಳ್ಳೆಯ ಹೆಸರು ಗಳಿಸಿರುವ ನಿಧಿಸುಬ್ಬಯ್ಯ ಕಾಣಿಸಿಕೊಂಡಿದ್ದಾರೆ. ಇತರೆ ಪಾತ್ರಗಳಲ್ಲಿ ಧನುಹರ್ಷ, ರಾಧಿಕಾ ನಾರಾಯಣ್ ಸೇರಿದಂತೆ ಹಲವರಿದ್ದಾರೆ.
ಛಾಯಾಗ್ರಹಣದ ಹೊಣೆಯನ್ನು ಅಭಿಮನ್ಯು ಸದಾನಂದ ನಿರ್ವಹಿಸಿದ್ದಾರೆ. ಸಂಗೀತವನ್ನು ಪ್ರದ್ಯೋತ್ತನ್ ನೀಡಿದ್ದಾರೆ. ಇಡೀ ಸಿನಿಮಾವು ಡಾರ್ಕ್ ಹ್ಯೂಮರ್ ಕ್ರೈಮ್ ಥ್ರಿಲ್ಲರ್ ಆಗಿದೆ ಎಂದರು.

ಎಡಗೈ ಬಳಸುವ ಸಂಕಷ್ಟಗಳನ್ನು ಕುರಿತು ಮಾತನಾಡಿದ ನಟ ದಿಗಂತ್ ಈ ಸಿನಿಮಾ ನನಗೆ ಒಂದು ವಿಶಿಷ್ಟವಾದ ಅನುಭವ ತಂದಿದೆ. ನಾನು ಬಳಗೈ ಬಳಸುತ್ತಿದ್ದರೂ ಕೂಡ ಎಡಗೈ ಬಳಸಬೇಕಾದ ಅನಿವಾರ್ಯತೆ ಇದ್ದಿದ್ದರಿಂದ ಎಡಗೈ ಬಳಸುವುದನ್ನೇ ಅಭ್ಯಾಸ ಮಾಡಿಕೊಳ್ಳಬೇಕಾಯಿತು. ಒಟ್ಟಾರೆ ಈ ಚಿತ್ರ ಯಶಸ್ವಿಯಾಗಿ ಸಾಗುತ್ತಿದೆ. ಇದರ ಹೆಚ್ಚುವರಿ ಪ್ರಚಾರಕ್ಕಾಗಿ ನಾವು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. ಶಿವಮೊಗ್ಗದ ಜನ ಸಿನಿಮಾಕ್ಕೆ ಯಾವಾಗಲೂ ಪ್ರೀತಿ ತೋರಿಸಿದ್ದಾರೆ. ಈ ಸಿನಿಮಾವನ್ನು ಕೂಡ ಪ್ರೀತಿಯಿಂದ ಬರಮಾಡಿಕೊಳ್ಳಿ. ನಾನು ಕೂಡ ಶಿವಮೊಗ್ಗದ ಹುಡುಗ ಎಂದರು. ನಟಿ ನಿಧಿಸುಬ್ಬಯ್ಯ ಸಿನಿಮಾ ನೋಡುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ನಟಿ ಧನುಹರ್ಷಾ, ಉದಯ್, ಶ್ರೀನಾಗ್, ರಘು ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

Next Post

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

kalpa News

kalpa News

Next Post
ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL