ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈ ಭಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ಬಸವೇಶ್ವರ ಪದವಿ ಪೂರ್ವ ಕಾಲೇಜಿಗೆ ಶೇ. 90ರಷ್ಟು ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದಲ್ಲಿ ಶೇ. 100, ಕಲಾವಿಭಾಗದಲ್ಲಿ ಶೇ. 90 ಡಿಸ್ಟಿಂಕ್ಷನ್ 1, ಪ್ರಥಮ ದರ್ಜೆ 19, ದ್ವಿತೀಯ ದರ್ಜೆಯಲ್ಲಿ ಹಾಗೂ 7 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿರುವ ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಪದಾಧಿ ಕಾರಿಗಳು, ಪ್ರಾಂಶುಪಾಲ ಕೆ.ಎಚ್. ರಾಜು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ.
Also read: ಬೀದರ್ ದಕ್ಷಿಣ: ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ವಿಸ್ತರಿಸುತ್ತಲೇ ಇದೆ ಜೆಡಿಎಸ್ ಪಡೆ
ಬಸವೇಶ್ವರ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳನ್ನು ಕಲ್ಪ ಮೀಡಿಯಾ ಹೌಸ್(ರಿ.) ಅಭಿನಂದಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post