ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್ ನಿವಾಸಿ, ದಿ.ಬೇಲೂರಯ್ಯನವರ ಧರ್ಮಪತ್ನಿ ಶ್ರೀಮತಿ ಗೌರಮ್ಮ(98) ಬುಧವಾರ ನಿಧನರಾಗಿದ್ದಾರೆ.
ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ಡಿ.4ರ ಗುರುವಾರ ಮಧ್ಯಾಹ್ನ ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್’ನಲ್ಲಿರುವ ಅವರ ತೋಟದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post