No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರ ರೈತರ ಪರವಾಗಿದೆ, ನ್ಯಾಯ ಕೊಡಿಸಲು ಸಿದ್ಧ: ಸಚಿವ ಮಧು ಬಂಗಾರಪ್ಪ

kalpa News by kalpa News
December 27, 2023
in ಶಿವಮೊಗ್ಗ
0
ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶಿವಮೊಗ್ಗ ತುಂಗಾ ಭದ್ರ ಸಕ್ಕರೆ ಕಾರ್ಖಾನೆಯ ಜಮೀನನ್ನು ರೈತರು ಉಳುಮೆ ಮಾಡಿಕೊಂಡು ಬಂದಿದ್ದು, ಈಗ ಮಾಲೀಕರು ಅದನ್ನು ಹೈಕೋರ್ಟ್ ಆದೇಶದಂತೆ ವಶಪಡಿಸಿಕೊಳ್ಳುತ್ತಾರೆ ಎಂಬ ಆತಂಕದಲ್ಲಿ ರೈತರು ಇರುವುದು ಮತ್ತು ಈ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಸರ್ಕಾರ ರೈತರ ಪರವಾಗಿದೆ ಎಂದು ಸಚಿವ ಮಧು ಬಂಗಾರಪ್ಪ Minister Madhu Bangarappa ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನ ತೊಡಕುಗಳನ್ನು ಗಮನಿಸಿ ಕಾನೂನು ತಜ್ಞರೊಂದಿಗೆ ಸಂಪರ್ಕಿಸಿ ಸರ್ಕಾರ ಮುಂದಿನ ನಡೆ ಇಡುತ್ತದೆ. ನೆನ್ನೆಯಷ್ಟೇ ನನ್ನ ಗಮನಕ್ಕೆ ಬಂದಿದೆ. ಹೋರಾಟಗಾರರು ಹಾಗೂ ಅವರ ವಕೀಲರೊಂದಿಗೆ ನೆನ್ನೆ ಸಭೆ ನಡೆಸಿದ್ದೇನೆ. ಲ್ಯಾಂಡ್ ಮಾಫೀಯಾದ ಕೈವಾಡವಿದೆ ಎಂಬ ಆರೋಪವಿದೆ. ರೈತರು ಕಳೆದ 30-35 ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಾಗಿದ್ದಾರೆ. ಜಮೀನು ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಲು ಸರ್ಕಾರ ಸಿದ್ದವಿದೆ ಎಂದರು.
ಕೋವಿಡ್ Covid ಸಂಬಂಧಪಟ್ಟಂಗೆ ಜಿಲ್ಲೆಯಲ್ಲಿ ಆತಂಕದ ವಾತಾವರಣ ಸಧ್ಯಕ್ಕೆ ಇಲ್ಲ. ಜನರ ಸಹಕಾರ ಅತಿ ಮುಖ್ಯ. ಸರ್ಕಾರದ ಗೈಡ್‍ಲೈನ್ಸ್ ಪ್ರಕಾರ ಎಲ್ಲಾ ನಾಗರೀಕರು ಅನುಸರಿಸಬೇಕಾಗುತ್ತದೆ. ಜನನಿಬಿಡ ಪ್ರದೇಶಗಳಲ್ಲಿ  ಸರ್ಕಾರದ ಮಾರ್ಗಸೂಚಿಯನ್ನು ಎಲ್ಲರೂ ಪಾಲಿಸಬೇಕು, ಮಾಸ್ಕ್ ಧರಿಸಬೇಕು,  ಸರ್ಕಾರ ಏನು ಮಾಡಿದರು ಜನರ ವಿವೇಚನೆ ಅತಿ ಮುಖ್ಯ, ಜನರು ಜಾಗೃತಿಗೊಳ್ಳಬೇಕು ಎಂದರು.

Also read: ರಾಷ್ಟ್ರಮಟ್ಟದ ಸ್ಕ್ವಾಯ್ ಕ್ರೀಡೆ: ಶಿವಮೊಗ್ಗ ಜಿಲ್ಲೆಯ 2 ಕ್ರೀಡಾಪಟುಗಳ ಆಯ್ಕೆ

ಸಂಸದ ಪ್ರತಾಪ್ ಸಿಂಹ MPPrathapSimha ಜನರ ಘನತೆ ಗೌರವ ತೆಗೆಯುತ್ತಿದ್ದಾರೆ, ಪ್ರತಾಪ್ ಸಿಂಹ ಏನು ಅಂತ ಅವರೇ ಹೇಳಿಕೊಂಡಿದ್ದಾರೆ. ಸೋಮಾರಿಗಳು ತಾನೇ ಇಂತಹ ಮಾತುಗಳನ್ನ ಹೇಳೋದು. ಬದ್ದಿವಂತರು ಇಂತಹ ಹೇಳಿಕೆ ಕೊಟ್ತಾರಾ ?. ಮಾಧ್ಯಮದಲ್ಲಿ ಮಾತಾಡೋದನ್ನ ಬಿಟ್ಟು ಏನ್ ಸಾಹಸ ಮಾಡಿದ್ದಾರೆ. ನಾನು ಬರಹಗಾರ, ನಾನು ಬರಹಗಾರ ಅನ್ನೊದನ್ನ ಬಿಟ್ಟು. ಮತ ಹಾಕಿರುವವರರ ಘನತೆ ಕಾಪಾಡಿಕೊಳ್ಳಲಿ ಎಂದರು.

ಬಿಜೆಪಿ ಅಧಿಕಾರದಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,  ಹಿಂದೇನೆ ಕೂಡ ನಾವು ವಿರೋಧ ಪಕ್ಷದಲ್ಲಿದಾಗ ಹೇಳುತ್ತಿದ್ದೇವು. ಅದನ್ನು ಯತ್ನಾಳ್ ಈಗ ಸತ್ಯವನ್ನು ನುಡಿದಿದ್ದಾರೆ. ಮುಂದೆ ಕ್ರಮ ತೆಗೆದುಕೊಳ್ಳುವುದು ಒಳ್ಳೆಯದು. ಸರ್ಕಾರದ ಹಣ ಆ ರೀತಿಯ ದುರ್ಬಳಕೆ ಮಾಡಿಕೊಳ್ಳಲು ಬರುವುದಿಲ್ಲ. ಯತ್ನಾಳ್ ಅವರಿಗೆ ಆ ಭಾವನೆ ಇದ್ದರೆ ಸರ್ಕಾರ ಗಮನಕ್ಕೆ ತಗೆದುಕೊಂಡು ಕ್ರಮ ಕೈಗೊಳ್ಳುವುದು ಒಳ್ಳೆಯದು ಎಂದರು.
ಸಂಸದ ಬಿ.ವೈ. ರಾಘವೇಂದ್ರ MPRaghavendra ಅವರು ಸಕ್ಕರೆ ಕಾರ್ಖಾನೆ ಜಮೀನು ಹೋರಾಟಗಾರರ ನೇತೃತ್ವವನ್ನು ವಹಿಸಿ ನನ್ನ ಮೇಲೆ ಅನಾವಶ್ಯಕ ಆರೋಪ ಮಾಡಿದ್ದಾರೆ. ಹೆಗಲ ಮೇಲೆ ಇಷ್ಟು ವರ್ಷ ಹೊತ್ತುಕೊಂಡು ಈಗ ಬೇರೆಯವರ ಹೆಗಲ ಮೇಲೆ ಹಾಕುತ್ತಿದ್ದಾರೆ. ಸಂಸದ ರಾಘವೇಂದ್ರ ಮಾತನಾಡುವಾಗ ಹುಷಾರ್ ಆಗಿ ಮಾತಾಡಬೇಕು. ಅವರ ಕುಮ್ಮಕಿದೇ ಇವರ ಕುಮ್ಮಕಿದೆ ಅನ್ನುತ್ತಾರೆ. ಅವರ ಪಂಚಾಯಿತಿ ಬಿಡಿಸಿ ಬಿಡುತ್ತೇನೆ. ನಾನು ಈಗ ಶುರು ಮಾಡುತ್ತೇನೆ ಇದಲ್ಲ ಬೇರೆಯದು ಬೇಕಾದಷ್ಟು ಇದೆ. ಅವುಗಳನ್ನು ತೆಗೆಯುತ್ತೇನೆ ಈಗ. ಒಂದು ಸಲನಾದ್ರೂ ಇವರ ಹಣೆಬರಕ್ಕೆ ಪಾದಯಾತ್ರೆ ಮಾಡಿ ಯಾರಿಗಾದರೂ ನ್ಯಾಯ ಕೊಡಿಸಿದ್ದಾರಾ? ಜನರನ್ನು ಇಟ್ಟುಕೊಂಡು ಕುಮ್ಮಕ್ಕು ಕೊಡೊದು. ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ಕೊಡುವ ಯೋಗ್ಯತೆ ಇವರಿಗಿಲ್ಲ. ಈಗ ಪುಕ್ಸಟ್ಟೆ ಭಾಷಣ ಮಾಡುತ್ತಾರೆ. ಅವರದೇ ಪಕ್ಷ ಅಧಿಕಾರದಲ್ಲಿತ್ತು, ಅವರ ತಂದೆಯೇ ಮುಖ್ಯಮಂತ್ರಿಗಳಾಗಿದ್ದರು, ಹಾಗ ಅವರಿಗೆ ಹಕ್ಕುಪತ್ರದ ನೆನಪಾಗಲಿಲ್ಲವೆ. ಪುಣ್ಯಾತ್ಮ ಸಂಸತ್‍ನಲ್ಲಿ ಬಾಯಿ ಬಿಟ್ಟಿಲ್ಲ, ಪುಕ್ಸಟ್ಟೆ ಮಾತಾಡೋಕೆ ನಾವೇನು ಪುಕ್ಸಟ್ಟೆ ಸಿಗ್ತೇವಾ. ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMinister Madhu BangarappaMPPrathapSimhaMPRaghavendraNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪಸಂಸದ ಪ್ರತಾಪ್ ಸಿಂಹಸಂಸದ ಬಿ.ವೈ. ರಾಘವೇಂದ್ರ
Share228Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರಮಟ್ಟದ ಸ್ಕ್ವಾಯ್ ಕ್ರೀಡೆ: ಶಿವಮೊಗ್ಗ ಜಿಲ್ಲೆಯ 2 ಕ್ರೀಡಾಪಟುಗಳ ಆಯ್ಕೆ

Next Post

ಗುಣಮಟ್ಟದ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಏಕರೂಪ ವಿನ್ಯಾಸ ರಚನೆಗೆ ತಾಂತ್ರಿಕ ಸಮಿತಿ: ಸಚಿವ ಭೋಸರಾಜು ಸೂಚನೆ

kalpa News

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!