No Result
View All Result
bengaluru-banaswadi-memu-shed-gm-inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru   | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

kalpa News by kalpa News
May 8, 2025
in ಶಿವಮೊಗ್ಗ
0
ಸಿಇಟಿ ವಂಚಿತ ಬ್ರಾಹ್ಮಣ ವಿದ್ಯಾರ್ಥಿಗೆ ಮರು ಪರೀಕ್ಷೆಗೆ ಅವಕಾಶ ಕಲ್ಪಿಸಿ | ದತ್ತಾತ್ರಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಐದು ರಾಜತಾಂತ್ರಿಕ ಯೋಜನೆಗಳನ್ನು ಜಾರಿಗೆ ತಂದು, ಪಾಕಿಸ್ತಾನಕ್ಕೆ ಬಲವಾದ ಹೊಡೆತ ನೀಡುವುದರ ಮೂಲಕ ಭಾರತೀಯ ಸೈನಿಕರಿಗೆ ಪ್ರಧಾನಿ ನರೇಂದ್ರ ಮೋದಿಯವರು #PM Narendra Modi ನೈತಿಕ ಸ್ಥೈರ್ಯ ತುಂಬಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಚಾಲಕರಾದ ಎಸ್.ದತ್ತಾತ್ರಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಿಜೆಪಿಯೇತರ ಸರ್ಕಾರ ಇರುವ ಹಲವು ರಾಜ್ಯಗಳಲ್ಲಿ ಪಾಕಿಸ್ತಾನೀಯರನ್ನು ಹೊರಗಟ್ಟುವ ಕೆಲಸ ಆಗುತ್ತಿಲ್ಲ. ಗೃಹಸಚಿವ ಅಮೀತ್ ಷಾ ಅವರು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದು, 48 ಗಂಟೆಯೊಳಗೆ ಪಾಕಿಸ್ತಾನೀಯರನ್ನು ಹೊರಹಾಕಬೇಕು ಎಂದು ತಿಳಿಸಲಾಗಿತ್ತು. ಆದರೆ ಕರ್ನಾಟಕದಲ್ಲಿ ಈ ಕೆಲಸ ನಿಧಾನವಾಗಿದೆ. ತುಷ್ಠೀಕರಣ ನೀತಿಯಿಂದಾಗಿ ಕರ್ನಾಟಕ ರಾಜ್ಯ ಸರ್ಕಾರ ಕೇಂದ್ರದ ಈ ಆದೇಶವನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ಧಾರಾವಾಡ, ಉತ್ತರ ಕನ್ನಡ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ 100 ರಿಂದ 150 ಜನ ಪಾಕಸ್ತಾನಿ ಪ್ರಜೆಗಳಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಲಕ್ಷ್ಯಧೋರಣೆ ವಿರುದ್ಧ ಬಿಜೆಪಿಯ ಎಲ್ಲಾ ಪ್ರಕೋಷ್ಠಗಳ ಮುಖಾಂತರ ಕಳೆದ 5 ದಿನಗಳಿಂದ ಸರ್ಕಾರದ ಈ ನೀತಿಯ ವಿರುದ್ಧ ಸಹಿಸಂಗ್ರಹ ಅಭಿಯಾನ ನಡೆಯುತ್ತಿದ್ದು, 1 ಲಕ್ಷಕ್ಕೂ ಹೆಚ್ಚು ಸಹಿಸಂಗ್ರಹ ಮಾಡಿದ್ದು, ಮೇ9ರಂದು ಬೆಳಿಗ್ಗೆ 12ಗಂಟೆಗೆ ರಾಜ್ಯಪಾಲರಿಗೆ ದೂರು ನೀಡಲಿದ್ದೇವೆ ಎಂದರು.

ಕೂಡಲೇ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಪಾಕಿಸ್ತಾನೀಯರನ್ನು ಹೊರಗಟ್ಟಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ. ನಾಳೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಎಲ್ಲಾ ಪ್ರಕೋಷ್ಠಗಳ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಜಗದೀಶ್, ಪ್ರಮುಖರಾದ ಪೆರುಮಾಳ್, ಡಾ. ಶ್ರೀನಿವಾಸ ರೆಡ್ಡಿ. ಭವಾನಿರಾವ್ ಮೋರೆ, ಎನ್. ಮಂಜುನಾಥ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/03/PES-Video.mp4

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPM Narendra ModiShimogaShivamoggaNewsಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

Next Post

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

kalpa News

kalpa News

Next Post
ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

Leave a Reply Cancel reply

Your email address will not be published. Required fields are marked *

No Result
View All Result
bengaluru-banaswadi-memu-shed-gm-inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru   | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL