No Result
View All Result
Mysuru say no to drugs walkathon dcp harsha students
English Articles

BEDA BRO Should Be Everyone’s Goal : Mysuru DCP Priyamvada calls for Drug-Free Society

by kalpa News
September 17, 2026
0

Kalpa Media House  |  Mysuru | Students have a crucial role to play in the fight against drug abuse, and...

Read moreDetails
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ: ಎಚ್.ಎಂ. ಮಧು

kalpa News by kalpa News
August 27, 2026
in ಶಿವಮೊಗ್ಗ
0
shivamogga-govt-guarantee-schemes-review-meeting
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸೌಲಭ್ಯವು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸರಿಯಾದ ಸಮಯಕ್ಕೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ಲೋಪದೋಷಗಳು ಕಂಡುಬರದಂತೆ ನಿರಂತರ ಪರಿಶೀಲನೆ ನಡೆಸಬೇಕು ಎಂದು (Shivamogga) ಶಿವಮೊಗ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ (Guarantee Scheme) ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ಮಧು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಶಿವಮೊಗ್ಗ ತಾಲೂಕು ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.PES Shivamogga

ಗೃಹಲಕ್ಷ್ಮಿ ಯೋಜನೆ: ಅರ್ಹರಿಗೆ ಸಕಾಲದಲ್ಲಿ ಹಣ ಜಮೆಯಾಗಲಿ

ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನಿಯಮಿತವಾಗಿ ಹಾಗೂ ಸಮರ್ಪಕವಾಗಿ ಹಣ ಜಮೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಎಚ್.ಎಂ. ಮಧು ತಿಳಿಸಿದರು.

ಅದೇ ರೀತಿ ಯೋಜನೆಯ ಸೌಲಭ್ಯಕ್ಕೆ ಅನರ್ಹರಾಗಿರುವ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಪಿಎಲ್–ಎಪಿಎಲ್ ಕಾರ್ಡ್‌ಗಳ ಮರುಪರಿಶೀಲನೆಗೆ ಸೂಚನೆ

ಬಿಪಿಎಲ್ ಕಾರ್ಡ್‌ನಿಂದ ಎಪಿಎಲ್ ಕಾರ್ಡ್‌ಗೆ ಪರಿವರ್ತನೆಯಾಗಿರುವ ಬಡ ಹಾಗೂ ಅರ್ಹ ಫಲಾನುಭವಿಗಳ ವಿವರಗಳನ್ನು ಮರುಪರಿಶೀಲಿಸಬೇಕು. ವಾಸ್ತವವಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಅವರು ಹೇಳಿದರು.

ಅರ್ಹ ಬಡ ಕುಟುಂಬಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಮರ್ಪಕ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.Kumadvathi College Shikariura

ಗೃಹಜ್ಯೋತಿ ಯೋಜನೆಗೆ ಶೇ.91 ಪರಿಶೀಲನಾ ಪ್ರಗತಿ

ಗೃಹಜ್ಯೋತಿ ಯೋಜನೆಯಡಿ ಶಿವಮೊಗ್ಗ ತಾಲೂಕಿನಲ್ಲಿ ಶೇ.91ರಷ್ಟು ಪರಿಶೀಲನಾ ಪ್ರಗತಿ ಸಾಧಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಇನ್ನೂ ಹೊಸದಾಗಿ ನೋಂದಾಯಿಸಿಕೊಂಡಿರುವ ಅರ್ಹ ಫಲಾನುಭವಿಗಳಿಗೂ ಯೋಜನೆಯ ಸೌಲಭ್ಯ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಎಚ್.ಎಂ. ಮಧು ಅಧಿಕಾರಿಗಳಿಗೆ ಸೂಚಿಸಿದರು.

Also read>> ಶಿವಮೊಗ್ಗದ 3 ಇಎಸ್‌ಐಸಿ ಡಿಸ್ಪೆನ್ಸರಿಗೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ; ಖಡಕ್ ಎಚ್ಚರಿಕೆ

ಶಕ್ತಿ ಯೋಜನೆ: ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ಸಂಚಾರಕ್ಕೆ ಸೂಚನೆ

ಶಕ್ತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ 70 ಕಿಲೋಮೀಟರ್ ಪ್ರಯಾಣ ಮಿತಿಯೊಳಗೆ ಸಂಚರಿಸಲು ಬಸ್ ಪಾಸ್‌ಗಳನ್ನು ವಿತರಿಸಲಾಗಿದೆ. ಮುಂಬರುವ ವಾರ್ಷಿಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪ್ರಯಾಣದ ತೊಂದರೆಯಾಗದಂತೆ ನಿಗದಿತ ವೇಳಾಪಟ್ಟಿಯಂತೆ ಸರ್ಕಾರಿ ಬಸ್‌ಗಳ ಸಂಚಾರವನ್ನು ಖಚಿತಪಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಯಿತು.

ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಗ್ರಾಮಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚಿನ ಸಂಖ್ಯೆಯ ಸರ್ಕಾರಿ ಬಸ್‌ಗಳ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಾರ್ಡ್, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ

ಸರ್ಕಾರದ ಆದೇಶದಂತೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಲಾ ಆರು ಸದಸ್ಯರನ್ನೊಳಗೊಂಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ತಕ್ಷಣವೇ ರಚಿಸಬೇಕು ಎಂದು ಎಚ್.ಎಂ. ಮಧು ಸೂಚಿಸಿದರು.

ಈ ಸಮಿತಿಗಳಲ್ಲಿ ಎಸ್‌ಸಿ/ಎಸ್‌ಟಿ ವರ್ಗದಿಂದ ಒಬ್ಬರು, ಅಲ್ಪಸಂಖ್ಯಾತ ವರ್ಗದಿಂದ ಒಬ್ಬರು, ಮಹಿಳಾ ಮೀಸಲು ವಿಭಾಗದಿಂದ ಇಬ್ಬರು, ಇತರೆ ಹಿಂದುಳಿದ ವರ್ಗದಿಂದ ಒಬ್ಬರು ಹಾಗೂ ಸಾಮಾನ್ಯ ವರ್ಗದಿಂದ ಒಬ್ಬರು ಇರಬೇಕು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ತಲುಪಿಸುವುದು ಹಾಗೂ ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಸಮಿತಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಶಿವಣ್ಣ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Government Guarantee SchemesShivamoggaಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ 3 ಇಎಸ್‌ಐಸಿ ಡಿಸ್ಪೆನ್ಸರಿಗೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ; ಖಡಕ್ ಎಚ್ಚರಿಕೆ

Next Post

ಸರ್ವಜನಪ್ರಿಯರಾದ ಗುರುಸಾರ್ವಭೌಮರು | ರಾಘವೇಂದ್ರರೇಕೆ ಕಲ್ಪತರು?

kalpa News

kalpa News

Next Post
Raghavendra Gurusarvabhauma Kalpataru Special Article

ಸರ್ವಜನಪ್ರಿಯರಾದ ಗುರುಸಾರ್ವಭೌಮರು | ರಾಘವೇಂದ್ರರೇಕೆ ಕಲ್ಪತರು?

No Result
View All Result
Mysuru say no to drugs walkathon dcp harsha students
English Articles

BEDA BRO Should Be Everyone’s Goal : Mysuru DCP Priyamvada calls for Drug-Free Society

by kalpa News
September 17, 2026
0

Kalpa Media House  |  Mysuru | Students have a crucial role to play in the fight against drug abuse, and...

Read moreDetails
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL