ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದ್ದು, ಯಾವುದೇ ದಿಕ್ಸೂಚಿ ಇಲ್ಲದ ಭಾಷಣ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ DSArun ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ಭಾಷಣದ ಉದ್ದೇಶ ಅರ್ಥಮಾಡಿಕೊಳ್ಳಲು ಕಷ್ಟವೆನಿಸಿದರು ಅವರ ಹುದ್ದೆಗಿರುವ ಬೆಲೆಯಿಂದ ಅರ್ಥಮಾಡಿಕೊಳ್ಳುವ ಪರಿಸ್ಥಿತಿ ಎದ್ದು ಕಾಣುತ್ತಿತ್ತು. ಇದಕ್ಕೆಲ್ಲ ಕಾರಣ ಪ್ರಸ್ತುತ ಸರ್ಕಾರ ರಾಜ್ಯಪಾರ ಮೂಲಕ ಸುಳ್ಳು ಹೇಳಿಸಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎನ್ನುವ ರೀತಿಯಲ್ಲಿ ಬಿಂಬಿತವಾಗಿದೆ ಎಂದು ತಿಳಿಸಿದ್ದಾರೆ.












Discussion about this post