No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಿ

ಎಂ.ರಮೇಶ್ ಶಂಕರಘಟ್ಟ ನೇತೃತ್ವದಲ್ಲಿ ಸಚಿವ ಮಧುಬಂಗಾರಪ್ಪರಿಗೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 10, 2026
in ಶಿವಮೊಗ್ಗ
0
ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗದಲ್ಲಿರುವ ಏಕೈಕ  ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ನಿವೇಶನ ಹಾಗೂ ಸ್ವಂತ ಕಟ್ಟಡ ಮಂಜೂರು ಮಾಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ನೇತೃತ್ವದಲ್ಲಿ ಸಚಿವ ಮಧುಬಂಗಾರಪ್ಪನವರಿಗೆ #Minister Madhu Bangarappa ಇಂದು ಮನವಿ ಸಲ್ಲಿಸಲಾಯಿತು.

ಶಿವಮೊಗ್ಗದ ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ನೀಡುತ್ತಾ ಬರುತ್ತಿರುವ ಪ್ರತಿಷ್ಠಿತ ಕಾಲೇಜಾಗಿದ್ದು, ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸದರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಸಾವಿರಾರು ವಿದ್ಯಾರ್ಥಿನಿಯರು ಪ್ರತಿವರ್ಷ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಆದರೆ ಸ್ಥಳಾವಕಾಶದ ಕೊರತೆ ಹಿನ್ನಲೆಯಲ್ಲಿ ಅನೇಕ ವಿದ್ಯಾರ್ಥಿನಿಯರು ಪ್ರವೇಶಾವಕಾಶದಿಂದ ವಂಚಿತರಾಗುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
2014ರಿಂದ ಶಿವಮೊಗ್ಗದ ಕರ್ನಾಟಕ ಸಂಘದ ಪಕ್ಕದಲ್ಲಿರುವ ಶಾಲಾ ಕಟ್ಟಡದಲ್ಲಿ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ತರಗತಿಗಳು ನಡೆಯುತ್ತಿದ್ದು, ಕಾಲೇಜು ಸಾಕಷ್ಟು ಸ್ಥಳಾವಕಾಶದ ಕೊರತೆ ಅನುಭವಿಸುತ್ತಿದೆ. ಅದೇ ಆವರಣದಲ್ಲಿ ಮಹಿಳಾ ಪಿಯು ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳು ಇರುವುದರಿಂದ, ಒಮ್ಮೆ 1ನೇ ತರಗತಿ ಪ್ರವೇಶ ಪಡೆದ ಹೆಣ್ಣು ಮಗಳು  ಪದವಿಯನ್ನು ಪಡೆದು ಹೊರಬರಲು ಅವಕಾಶವಿದೆ. ಆದ್ದರಿಂದ ಈಗ ಕಾಲೇಜು ನಡೆಯುತ್ತಿರುವ ಆವರಣದಲ್ಲಿಯೇ ಕಾಲೇಜಿಗೆ ನಿವೇಶನ ಹಾಗೂ ಕಟ್ಟಡವನ್ನು ಒದಗಿಸಿ ಕೊಡಬೇಕಾಗಿ ರಮೇಶ್ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕಿಶ್‌ಬಾನು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಲೀಂಪಾಷಾ, ಕಲಗೋಡು ರತ್ನಾಕರ್, ದೇವಿಕುಮಾರ್ ವಿಜಯಕುಮಾರ್ ಯು. ಶಿವಾನಂದ, ಜಿ.ಡಿ. ಮಂಜುನಾಥ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧುಬಂಗಾರಪ್ಪ
Share198Tweet124Send
Previous Post

ಜ.14-15 | ಮಕರ ಸಂಕ್ರಾಂತಿ – ಶ್ರೀಗಳ ಪೀಠಾರೋಹಣ ವರ್ಧಂತ್ಯೋತ್ಸವ ಸಮಾರಂಭ

Next Post

ಕನ್ನಡ ವಿದ್ಯಾರ್ಥಿಗಳ ಮೇಲೆ ಕಡ್ಡಾಯ ಮಲೆಯಾಳಿ ಹೇರಿಕೆ: ಪಿಣರಾಯಿ ವಿಜಯನ್‌ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕನ್ನಡ ವಿದ್ಯಾರ್ಥಿಗಳ ಮೇಲೆ ಕಡ್ಡಾಯ ಮಲೆಯಾಳಿ ಹೇರಿಕೆ: ಪಿಣರಾಯಿ ವಿಜಯನ್‌ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕನ್ನಡ ವಿದ್ಯಾರ್ಥಿಗಳ ಮೇಲೆ ಕಡ್ಡಾಯ ಮಲೆಯಾಳಿ ಹೇರಿಕೆ: ಪಿಣರಾಯಿ ವಿಜಯನ್‌ ಪ್ರತಿಕೃತಿ ದಹಿಸಿ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!