No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾರ್ಯಕರ್ತರ ತಳ ಹಂತದ ಪರಿಶ್ರಮಕ್ಕೆ ಬೆಲೆ ಕಟ್ಟಲಾಗದು: ಸಂಸದ ರಾಘವೇಂದ್ರ

ಬಿಜೆಪಿ ಬೈಂದೂರು ಮಂಡಲ ಹೆಮ್ಮಾಡಿಯಲ್ಲಿ "ಕೃತಜ್ಞತಾ - ಅಭಿನಂದನಾ ಸಮಾರಂಭ"

kalpa News by kalpa News
June 22, 2024
in ಶಿವಮೊಗ್ಗ
0
ಚುನಾವಣೆಗಾಗಿ ಮಾತನಾಡುವ ವ್ಯಕ್ತಿ ನಾನಲ್ಲ | ಸಂಸದ ಬಿ.ವೈ. ರಾಘವೇಂದ್ರ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಸತತ ಐವತ್ತು ದಿನಕ್ಕೂ ಅಧಿಕ ಸಮಯ ಮೀಸಲಿಟ್ಟು ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಹಾಗೂ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಹಿತೈಷಿಗಳಿಗೆ ಹೃದಯ ಪೂರ್ವಕವಾಗಿ ಕೃತಜ್ಞತೆಗಳು ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ಹೇಳಿದರು.

ಬಿಜೆಪಿ ಬೈಂದೂರು ಮಂಡಲ ಹೆಮ್ಮಾಡಿಯ ಜಯಶ್ರೀ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ “ಕೃತಜ್ಞತಾ – ಅಭಿನಂದನಾ ಸಮಾರಂಭ”ದಲ್ಲಿ ಪಾಲ್ಗೊಂಡು,  ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಎರಡು ಲಕ್ಷಗಳ ಅಧಿಕ ಮತಗಳ ಅಂತರದಿಂದ ಚುನಾಯಿತನಾಗಲು ಪಕ್ಷದ ಎಲ್ಲಾ ಕಾರ್ಯಕರ್ತರ ತಳ ಹಂತದ ಪರಿಶ್ರಮ ಬೆಲೆ ಕಟ್ಟಲಾಗದು. ನನ್ನ ಮೇಲೆ ನೀವು ಇಟ್ಟಿರುವ ಅಚಲ ವಿಶ್ವಾಸಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದಲ್ಲಿ ಮತ್ತಷ್ಟು ಹುಮ್ಮಸ್ಸಿನಿಂದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುವ ಮೂಲಕ ಕಾರ್ಯನಿರ್ವಹಿಸುತ್ತೇನೆ ಜೊತೆಗೆ ನಿಮ್ಮ ಆಶೋತ್ತರಗಳನ್ನು ನೆರೆವೇರಿಸುವ ಸಂಕಲ್ಪ ತೊಡುತ್ತೇನೆ ಎಂದರು.

Also read: ವೈಎಸ್ ಆರ್ ಸಿಪಿ ಕೇಂದ್ರ ಕಚೇರಿ ಧ್ವಂಸ ಹಿನ್ನೆಲೆ: ಮುಖ್ಯಮಂತ್ರಿ ನಾಯ್ಡು ವಿರುದ್ಧ ಜಗನ್ ಮೋಹನ್ ರೆಡ್ಡಿ ಕಿಡಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಕ್ಕೆ ತಂದಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಂತ್ಯೋದ್ಯಯ ಪರಿಕಲ್ಪನೆಯಡಿ ಜನರ ಜೀವನ ಮಟ್ಟ ಸುಧಾರಿಸಲು ಜಾರಿಗೆ ತಂದ ನೂರಾರು ಐತಿಹಾಸಿಕ ಜನಪರ ಯೋಜನೆಗಳ ಮೇಲೆ ನಂಬಿಕೆ ಇಟ್ಟು ಮತನೀಡಿದ ಕ್ಷೇತ್ರದ ಮತದಾರ ಬಾಂಧವರಿಗೆ ಈ ವೇದಿಕೆಯ ಮೂಲಕ ಕೃತಜ್ಞತೆ ಸಲ್ಲಿಸಲು ನಾನು ಆಭಾರಿಯಾಗಿದ್ದೇನೆ. ಭವಿಷ್ಯದಲ್ಲಿ ನನ್ನ ಲೋಕಸಭಾ ಕ್ಷೇತ್ರವನ್ನು ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಪಥದ ಹಾದಿಯಲ್ಲಿ ತರುವ ಮೂಲಕ ಕಾರ್ಯಯೋಜನೆ ಕೈಗೊಳ್ಳುವ ಭರವಸೆ ನೀಡುತ್ತೇನೆ.

ಈ ಸಂದರ್ಭದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ,  ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ, ವೆಂಕಟೇಶ್ ಕಿಣಿ, ಬಾಬು,ಪ್ರಿಯದರ್ಶಿನಿ,ಸದಾನಂದ ಶೆಟಿ, ಮಹೇಂದ್ರ ಪೂಜಾರ್ ಅವರು ಸೇರಿದಂತೆ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾದ ಮುಖಂಡರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP RaghavendraNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವೈಎಸ್ ಆರ್ ಸಿಪಿ ಕೇಂದ್ರ ಕಚೇರಿ ಧ್ವಂಸ ಹಿನ್ನೆಲೆ: ಮುಖ್ಯಮಂತ್ರಿ ನಾಯ್ಡು ವಿರುದ್ಧ ಜಗನ್ ಮೋಹನ್ ರೆಡ್ಡಿ ಕಿಡಿ

Next Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

kalpa News

kalpa News

Next Post
ಹೆಣದ ಬೆನ್ಹತ್ತಿದ್ದ ತನಿಖೆ, ನಿಂತಿದ್ದು ದರ್ಶನ್ ಬಳಿಗೆ | ಸಿಡಿಆರ್ ನೀಡಿತ್ತು ಆರೋಪಿ ನಟನ ಸುಳಿವು

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!