No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಕೃಷಿ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ | ಹರಿದು ಬರುತ್ತಿರುವ ಲಕ್ಷಾಂತರ ಮಂದಿ | ಇಂದು ತೆರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 10, 2025
in ಶಿವಮೊಗ್ಗ
0
ಶಿವಮೊಗ್ಗ | ಕೃಷಿ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ | ಹರಿದು ಬರುತ್ತಿರುವ ಲಕ್ಷಾಂತರ ಮಂದಿ | ಇಂದು ತೆರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದಲ್ಲಿ ನಡೆಯುತ್ತಿರುವ ಕೃಷಿ ಮತ್ತು ತೋಟಗಾರಿಕಾ ಮೇಳಕ್ಕೆ ಇಂದು ತೆರೆ ಬೀಳಲಿದ್ದು, ಕಳೆದ ಮೂರು ದಿನಗಳಲ್ಲಿ ಲಕ್ಷಾಂತರ ಮಂದಿ ಭೇಟಿ ನೀಡಿರುವುದು ಭರ್ಜರಿ ಪ್ರತಿಕ್ರಿಯೆ ದೊರೆತಿದೆ.

ನ.7ರಂದು ಆರಂಭವಾದ ಮೇಳಕ್ಕೆ ಮೊದಲ ದಿನವೇ ಸುಮಾರು 50 ಸಾವಿರಕ್ಕೂ ಅಧಿಕ ರೈತ ಬಾಂಧವರೇ ಭೇಟಿ ನೀಡಿದ್ದರು.

ಇನ್ನು, ಎರಡನೇ ದಿನ ಸುಮಾರು 2 ಲಕ್ಷದಷ್ಟು ರೈತರು ಹಾಗೂ ಸಾರ್ವಜನಿಕರು ಮೇಳದಲ್ಲಿ ಪಾಲ್ಗೊಂಡಿದ್ದರು. ಪ್ರಮುಖವಾಗಿ, ಯುವ ಜನತೆ ಪಾಲ್ಗೊಂಡು ಮಾಹಿತಿ ಪಡೆದುಕೊಂಡರು.ಅಲ್ಲದೆ ಇಂದಿನ ಮೇಳದಲ್ಲಿ ಸುಮಾರು ಒಂದುವರೆ ಲಕ್ಷ ಮೊತ್ತದ ವಿವಿಧ ಬೀಜಗಳ ಮಾರಾಟವಾಗಿದ್ದು ಸುಮಾರು ಮೂರರಿಂದ ನಾಲ್ಕು ಲಕ್ಷದ ಮೊತ್ತದ ಸಸಿಗಳ ಮಾರಾಟ ಆಗಿದೆ. ಇದರ ಪ್ರಯೋಜನವನ್ನು ರೈತರು ಪಡೆದುಕೊಂಡಿದ್ದಾರೆ.

ಮೂರನೇ ದಿನವೂ ಸಹ ಕೃಷಿ ಮತ್ತು ತೋಟಗಾರಿಕಾ ಮೇಳ ಯಶಸ್ವಿಯಾಗಿದ್ದು ರೈತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದರು.

ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪಾಟೀಲ್ ಅವರು ಮೇಳದ ಕೃಷಿ ವಿಜ್ಞಾನ ಕೇಂದ್ರದಲ್ಲಿರುವ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿದರು.
ಅಣಬೆ, ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರು ಮಾಡುವುದು, ಕೃಷಿ ವಿಜ್ಞಾನ ಕೇಂದ್ರದ ಹೂ ಮತ್ತು ತರಕಾರಿ ಪ್ರಾತ್ಯಕ್ಷತೆಗೆ ಭೇಟಿ ನೀಡಿದರು.

ಹಾಗೆಯೇ ಕೃಷಿ ವಿಜ್ಞಾನ ಕೇಂದ್ರದಿಂದ ಉದ್ಘಾಟನೆಗೊಂಡಿರುವ ಕೃಷಿ ಆನ ಕೇಂದ್ರಕ್ಕೂ ಭೇಟಿ ನೀಡಿ ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳು ಪ್ರಶಂಸೆ ವ್ಯಕ್ತಪಡಿಸಿದರು.

ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳು

ಇನ್ನು, ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರು ಮಾಡುವ ಬಗ್ಗೆ ವಿಶೇಷವಾಗಿ ಆಸಕ್ತಿವಹಿಸಿ ಅದರ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರು ತಯಾರು ಮಾಡುವ ಬಗ್ಗೆ ಕೆವಿಕೆ ಕೃಷಿ ಕೆವಿಕೆ ಕೃಷಿ ವಿಜ್ಞಾನ ಕೇಂದ್ರದ ಪ್ರಾತ್ಯಕ್ಷಿಕೆ ತಾಲೂಕುಗಳಲ್ಲಿ ಇದರ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಇರಿಸಲಾಗಿದೆ.ಸಂಸದ ಬಿ.ವೈ. ರಾಘವೇಂದ್ರ ಅವರು ತಮ್ಮ ಕುಟುಂಬ ಸಹಿತ ಮೇಳಕ್ಕೆ ಭೇಟಿ ನೀಡಿದ್ದರು.

ಸಂಸದರು ಕುಲಪತಿಗಳೊಂದಿಗೆ ತೆರಳಿ ಮೇಳವನ್ನು ವೀಕ್ಷಿಸಿ, ಮಾಹಿತಿ ಪಡೆದುಕೊಂಡರು. ಮೇಳದಲ್ಲಿರುವ ವಿಶೇಷತೆಗಳು, ಇವುಗಳು ರೈತರಿಗೆ ಆಗಬಹುದಾದ ಉಪಯೋಗಳು ಸೇರಿದಂತೆ ಹಲವು ವಿಷಯಗಳು ಕುರಿತಾಗಿ ಮಾಹಿತಿ ಪಡೆದುಕೊಂಡರು.

ಹಾಗೆಯೇ, ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ, ಡಿ.ಎಸ್. ಅರುಣ್ ಸೇರಿದಂತೆ ಹಲವು ಗಣ್ಯರು ಮೇಳಕ್ಕೆ ಭೇಟಿ ನೀಡಿದ್ದಾರೆ.ಇನ್ನು, ಮೇಳದಲ್ಲಿ ಸುಮಾರು 225 225 ಹೈಟೆಕ್ ಮಳಿಗೆಗಳು, 150 ಎಕಾನಮಿ ಮಳಿಗೆಗಳನ್ನು ತೆರೆಯಲಾಗಿದೆ. ಇದರೊಟ್ಟಿಗೆ 25 ಯಂತ್ರೋಪಕರಣ ಮಳಿಗೆಗಳು, 40 ಆಹಾರ ಮಳಿಗೆಗಳು ಸೇರಿ ಒಟ್ಟಾರೆಯಾಗಿ ಸುಮಾರು 450 ಮಳಿಗೆಗಳಲ್ಲಿ ಕೃಷಿ ಮತ್ತು ತೋಟಗಾರಿಕಾ ಸಂಬಂಧಿತ ತಾಂತ್ರಿಕ ಮಾಹಿತಿಗಳು ದೊರೆಯುತ್ತಿವೆ. ಅಲ್ಲದೇ, ಯಂತ್ರೋಪಕರಣಗಳ ಪ್ರದರ್ಶನ ಅಡಿಕೆಯಲ್ಲಿ ಸಮಗ್ರ ಮಾಹಿತಿ ನೀಡಲಾಗುತ್ತಿದೆ.

ವಿದ್ಯಾರ್ಥಿಗಳ ಭೇಟಿ
ಇನ್ನು, ಕೃಷಿ ಮೇಳಕ್ಕೆ ಇಂದು ನೂರಾರು ವಿದ್ಯಾರ್ಥಿಗಳು ಭೇಟಿ ಕೊಟ್ಟು ಕೃಷಿ ಸಂಬಂಧಿತ ಮಾಹಿತಿ ಪಡೆದುಕೊಳ್ಳುವ ಜೊತೆಯಲ್ಲಿ, ಸಾಂಪ್ರದಾಯಿಕ ಆಟಗಳನ್ನೂ ಸಹ ಆಡಿ ಸಂಭ್ರಮಿಸಿದರು.

ಕೃಷಿ ವಿಜ್ಞಾನ ಕೇಂದ್ರದಲ್ಲಿನ ಕೃಷಿ ಪ್ರವಾಸೋದ್ಯಮಕ್ಕೆ ನಗರದ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಇಂದು ಭೇಟಿ ನೀಡಿದ್ದರು.

ಮೇಳದ ಮಾಹಿತಿ ಕೇಂದ್ರಗಳಿಗೆ ತೆರಳಿದ ವಿದ್ಯಾರ್ಥಿಗಳು ಕೃಷಿ ಸಂಬಂಧಿತ ಬೀಜಗಳ ಉಪಕರಣಗಳ ಕೃಷಿ ಬೆಳೆಗಳ ಕೃಷಿ ಅರಣ್ಯ ಸಾಂಪ್ರದಾಯಿಕ ಕ್ರೀಡೆಗಳ ವಿವಿಧ ಮಾಹಿತಿಗಳನ್ನ ಪಡೆದುಕೊಂಡರು.

ಕೃಷಿಯನದಲ್ಲಿರುವ ಸಾಂಪ್ರದಾಯಿಕ ಕ್ರೀಡೆಗಳಾದ ಲಗೋರಿ, ಬುಗುರಿ, ಚಿನ್ನಿದಾಂಡು, ಕುಂಟೆಪಿಲ್ಲೆ, ಮರಕೋತಿ ಆಟ, ಜೋಕಾಲಿ ಸೇರಿದಂತೆ ವಿವಿಧ ಕ್ರೀಡೆಗಳನ್ನು ಆಡಿ ಆನಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: AgriculturAgriculture UniversityKannada News WebsiteKrishi Mela 2025Latest News KanandaLocal NewsMalnad NewsShimogaShivamoggaShivamogga Newsಕೃಷಿ ಮತ್ತು ತೋಟಗಾರಿಕಾ ಮೇಳಕೃಷಿ ಮೇಳಶಿವಮೊಗ್ಗ
Share196Tweet123Send
Previous Post

ಸೊರಬ | ಅಹಲ್ಯ ನಾರಾಯಣ ಆಚಾರ್ ನಿಧನ

Next Post

ಅನ್ವೇಷಣೆಯಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಿ: ನಟ ಸುನಿಲ್ ನೆಲ್ಲಿಗುಡ್ಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅನ್ವೇಷಣೆಯಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಿ: ನಟ ಸುನಿಲ್ ನೆಲ್ಲಿಗುಡ್ಡೆ

ಅನ್ವೇಷಣೆಯಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಿ: ನಟ ಸುನಿಲ್ ನೆಲ್ಲಿಗುಡ್ಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL