No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಾಸಕಿಯಾಗಿ ಕ್ಷೇತ್ರದ ಸಮಸ್ಯೆಗಳತ್ತ ಹೆಚ್ಚಿನ ಗಮನ: ಶಾರದಾ ಪೂರ್‍ಯಾ ನಾಯ್ಕ

kalpa News by kalpa News
May 18, 2023
in ಶಿವಮೊಗ್ಗ
0
ಶಿವಮೊಗ್ಗ ಗ್ರಾಮಾಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡ ಶಾರದಾ ಪೂರ‍್ಯಾನಾಯ್ಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜನರ ಪ್ರೀತಿಗೆ ಋಣಿಯಾಗಿದ್ದೇನೆ. ಮತದಾರರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ವಿಜೇತ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್‍ಯಾ ನಾಯ್ಕ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದ ಜನರು ನನ್ನನ್ನು 15000ಕ್ಕೂ ಹೆಚ್ಚು ಮತಗಳಿಂದ ಗೆಲ್ಲಿಸಿದ್ದಾರೆ. ಅವರ ಪ್ರೀತಿಗೆ, ಅಭಿಮಾನಕ್ಕೆ ನನಗೆ ಹೃದಯ ತುಂಬಿ ಬಂದಿದೆ. ಶಾಸಕಿಯಾಗಿ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸುತ್ತೇನೆ. ಜನರು ಒಳ್ಳಯದಕ್ಕೆ ಸ್ಪಂದಿಸುತ್ತಾರೆ ಎನ್ನುವುದಕ್ಕೆ ನನ್ನ ಗೆಲುವೇ ಸಾಕ್ಷಿ. ಪಕ್ಷದ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ನನ್ನನ್ನು ಗೆಲ್ಲಿಸಿದ್ದಾರೆ ಎಂದರು.
ಈ ಹಿಂದೆ ನಾನು ಶಾಸಕಿಯಾಗಿದ್ದಾಗ ಹಲವು ಅಭಿವೃದ್ಧಿಗಳನ್ನು ಮಾಡಿದ್ದೇನೆ. ಪ್ರಚಾರಕ್ಕೆ ಹೋದಾಗ ಹಲವು ಸಮಸ್ಯೆಗಳು ನನಗೆ ಗೋಚರಿಸಿವೆ. ಪ್ರಮುಖವಾಗಿ ಗ್ರಾಮಾಂತರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಈಗಾಗಲೇ ಒಂದೆರಡು ಹಳ್ಳಿಗಳಲ್ಲಿ ಕೊಳವೆ ಬಾವಿ ತೆಗೆಸಿ ನೀರಿನ ವ್ಯವಸ್ಥೆ ಮಾಡಿದ್ದೇನೆ. ಜೊತೆಗೆ ಸಂಪರ್ಕ ರಸ್ತೆಗಳು ಇನ್ನೂ ಆಗಬೇಕಾಗಿದೆ. ಹಾಗೆಯೇ ಅನೇಕ ಹಳ್ಳಿಗಳಲ್ಲಿ ಸ್ಮಶಾನದ ಜಾಗವಿಲ್ಲ. ಮುಸಲ್ಮಾನರು ಹೆಚ್ಚಿರುವ ಒಂದೆರಡು ಕಡೆ ಶವ ಹೂಳಲು ಅವರಿಗೆ ಕಷ್ಟವಾಗುತ್ತಿದೆ. ಈ ಬಗ್ಗೆ ಗಮನಹರಿಸುತ್ತೇನೆ ಎಂದರು.

ಹಳ್ಳಿಗಳಲ್ಲಿ ದೇವಸ್ಥಾನಗಳ ಬಗ್ಗೆ ಹೆಚ್ಚು ಒಲವಿದೆ. ಅನೇಕ ಹಳ್ಳಿಗಳಲ್ಲಿ ದೇವಸ್ಥಾನಗಳ ಪುನರುಜ್ಜೀವನಗೊಳೀಸಬೇಕಾಗಿದೆ. ಕೆಲವು ಕಡೆಗಳಲ್ಲಿ ದೇವಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಆ ಬಗ್ಗೆಯೂ ಗಮನಹರಿಸುವೆ. ಮುಖ್ಯವಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಈಗಿರುವ ಹೋಬಳಿ ಮಟ್ಟದ ಆಸ್ಪತ್ರೆಗಳನ್ನು ಉನ್ನತ ಮಟ್ಟಕ್ಕೆ ಏರಿಸಬೇಕಾಗಿದೆ. ಜೊತೆಗೆ ಪ್ರಾಥಮಿಕ ಶಾಲೆಗಳನ್ನುಉಳಿಸಬೇಕಾಗಿದೆ. ಮತ್ತಷ್ಟು ಅಂಗನವಾಡಿ ಶಾಲೆಗಳನ್ನು ತೆರೆಯಬೇಕಾಗಿದೆ. ಹೀಗೆ ಶಿಕ್ಷಣ, ಆರೋಗ್ಯ, ಕುಡಿಯುವ ನೀರು,ರಸ್ತೆ, ದೇವಾಲಯ ಈ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಮತ್ತಷ್ಟು ಆಗಬೇಕಾಗಿದೆ ಎಂದರು.
ಇನ್ನುಳಿದಂತೆ ಬಗರ್‌ಹುಕುಂ ಸಾಗುವಳಿ ಸಮಸ್ಯೆ, ಶರಾವತಿ ಸಂತ್ರಸ್ತರ ಸಮಸ್ಯೆ, ಕಿರುನೀರಾವರಿ ಯೋಜನೆಗಳು, ರಾಜ್ಯ ಹೆದ್ದಾರಿ, ಮುಂತಾದ ರಾಜ್ಯಮಟ್ಟದ ಸಮಸ್ಯೆಗಳಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಆಡಳಿತ ಪಕ್ಷದೊಂದಿಗೆ ಸಂಪರ್ಕ ಇಟ್ಟುಕೊಂಡು ಪ್ರೀತಿಯಿಂದಲೇ ಅನುದಾನಗಳನ್ನು ತಂದು ಸದನದಲ್ಲಿ ಮುಖ್ಯವಾದ ಸಮಸ್ಯೆಗಳನ್ನು ತಿಳಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವೆ ಎಂದರು.

ನನ್ನ ಈ ಎಲ್ಲಾ ಬೆಳವಣಿಗೆಯಹಿಂದೆ ನನ್ನ ಪತಿ ಪೂರ್‍ಯಾನಾಯ್ಕ ಅವರ ಆಶೀರ್ವಾದವಿದೆ. ಅವರ ಆದರ್ಶಗಳು ನನಗೆ ಮಾದರಿಯಾಗಿವೆ. ಕ್ಷೇತ್ರದಲ್ಲಿ ಈಗಲೂ ಕೂಡ ಅವರನ್ನು ಸ್ಮರಿಸುತ್ತಾರೆ. ಜೊತೆಗೆ ಎಲ್ಲಾ ಜಾತಿಯ, ಎಲ್ಲಾ ಧರ್ಮದ, ಎಲ್ಲಾ ವರ್ಗದ ಕಾರ್ಯಕರ್ತರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದರು.
ಜೆಡಿಎಸ್ ಕಾರ್ಯಕರ್ತರು ರೌಡಿಸಂ ಮಾಡಿದ್ದಾರೆ ಎಂಬ ದೂರನ್ನು ನಿಮ್ಮ ಬಗ್ಗೆ ಬಿಜೆಪಿ ಅಭ್ಯರ್ಥಿ ಹೇಳಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಅಭ್ಯರ್ಥಿ ಸೋಲಿನ ಹತಾಶೆಯಿಂದ ಹೀಗೆ ಹೇಳುತ್ತಿದ್ದಾರೆ. ಆನವೇರಿಯ ರ್‍ಯಾಲಿಗೆ ಸಂಬಂಧಿಸಿದಂತೆ ಅವರೇ ಕ್ಯಾತೆ ತೆಗದಿದ್ದು ಎಂದರು.

ಹಾಗೆಯೇ ಜೆಡಿಎಸ್-ಕಾಂಗ್ರೆಸ್ ಒಳಒಪ್ಪಂದ ಮಾಡಿಕೊಂಡಿದೆ ಎಂಬ ಅವರ ಆರೋಪ ಸರಿಯಲ್ಲ. ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ನನಗೇನೂ ಗೊತ್ತಿಲ್ಲ. ರಾಷ್ಟ್ರೀಯ ಪಕ್ಷಗಳಿಗೆ ತಮ್ಮದೇ ಆದ ಸಿದ್ಧಾಂತಗಳು ಇರುತ್ತವೆ. ಅವರು ಚುನಾವಣೆಗೆ ನಿಲ್ಲುವುದು ಹೊಂದಾಣಿಕೆ ಆಗಲಾರದು. ಬಿಜೆಪಿಯ ಸೋಲಿಗೆ ಕಾರಣ ಏನು ಎಂಬ ಪತ್ರಕರ್ತರ ಮತ್ತೊಂದು ಪ್ರಶ್ನೆಗೆ ಉತ್ತರಿಸಿ, ಆ ಬಗ್ಗೆ ನಾನೇನೂ ಹೇಳುವುದಿಲ್ಲ. ಯಾರ ಬಗ್ಗೆಯೂ ಯಾವ ಆರೋಪಗಳನ್ನೂನಾನು ಹೊರಿಸಲಾರೆ. ಜನ ನನ್ನನ್ನು ಗೆಲ್ಲಿಸಿದ್ದಾರೆ ಅಷ್ಟೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಕಾರ್‍ಯಾಧ್ಯಕ್ಷ ಕಾಂತರಾಜ್, ಪ್ರಮುಖರಾದ ಹೆಚ್.ಆರ್. ಹನುಮಂತಪ್ಪ , ಸತೀಶ್ ಕಸೆಟ್ಟಿ, ದಾದಾಪಿರ್, ಗೀತಾ ಸತೀಶ್, ರೇಣುಕಾ, ಕುಮಾರ್ ನಾಯ್ಕ, ರಮೇಶ್, ಪರಶುರಾಮ್ ಯೋಗೀಶ್, ನಾಗರಾಜ್, ಸಿದ್ಲಿಪುರ ಸತೀಶ್ ಸೇರಿದಂತೆ ಹಲವರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರೆಂಟ್ ಬಿಲ್ ಕಟ್ಟಲ್ಲ, ಇನ್ಮೆಲಿಂದ ನಮ್ಮೂರಿಗೆ ಬರಬೇಡಿ

Next Post

ಶೃಂಗೇರಿ ಶಂಕರಮಠದಲ್ಲಿ ಮೇ 21ರಂದು ಉದಯಾಸ್ತಮಾನ ಯುವಸಂಗೀತೋತ್ಸವ

kalpa News

kalpa News

Next Post
ಶೃಂಗೇರಿ ಶಂಕರಮಠದಲ್ಲಿ ಮೇ 21ರಂದು ಉದಯಾಸ್ತಮಾನ ಯುವಸಂಗೀತೋತ್ಸವ

ಶೃಂಗೇರಿ ಶಂಕರಮಠದಲ್ಲಿ ಮೇ 21ರಂದು ಉದಯಾಸ್ತಮಾನ ಯುವಸಂಗೀತೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL