No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆ.7ರಿಂದ ಗುರುಗುಹ ಗಾಯನ ಅಭಿಯಾನ: ಸಂಗೀತದ ಹಿನ್ನೆಲೆಯ ಅವಶ್ಯಕತೆಯಿಲ್ಲ! ಆಸಕ್ತರಿಗಾಗಿ ಇಲ್ಲಿದೆ ಮಾಹಿತಿ

ಪುರಂದರ ದಾಸರ ಆರಾಧನಾ ಮಹೋತ್ಸವ ಪ್ರಯುಕ್ತ ಉಚಿತ ಗಾಯನ ಅಭಿಯಾನ

kalpa News by kalpa News
July 7, 2022
in ಶಿವಮೊಗ್ಗ
0
ಆ.7ರಿಂದ ಗುರುಗುಹ ಗಾಯನ ಅಭಿಯಾನ: ಸಂಗೀತದ ಹಿನ್ನೆಲೆಯ ಅವಶ್ಯಕತೆಯಿಲ್ಲ! ಆಸಕ್ತರಿಗಾಗಿ ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದಲ್ಲಿ ವಿದ್ವಾನ್ ಎಚ್.ಎಸ್. ನಾಗರಾಜ್ ಅವರ ಸಾರಥ್ಯದಲ್ಲಿ 1985ರಿಂದಲೂ ಚಾಲ್ತಿಯಲ್ಲಿರುವ ಪುರಂದರ ದಾಸರ ಆರಾಧನಾ ಮಹೋತ್ಸವದ ಪ್ರಯುಕ್ತ ನಡೆಸುವ ಪುರಂದರ ದಾಸರ ಪದಗಳ ಉಚಿತ ಗಾಯನ ಅಭಿಯಾನವು ಇದೀಗ ಆನ್ಲೈನ್ ರೂಪಕ್ಕೆ ಬಂದಿದೆ.

ಹೌದು… ಈ ಅಭಿಯಾನವು ವಿಶೇಷವಾಗಿ ಮಹಿಳೆಯರಿಗೆಂದೇ ಮೀಸಲಾಗಿದ್ದು, 15 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರೂ ಈ ಅಭಿಯಾನದಲ್ಲಿ ಭಾಗವಹಿಸಬಹುದು. ತರಗತಿಯಲ್ಲಿ ಭಾಗವಹಿಸುವ ಮಹಿಳೆಯರಿಗೆ ಶಾಸ್ತ್ರೀಯ ಸಂಗೀತದ ಹಿನ್ನೆಲೆಯ ಅವಶ್ಯಕತೆ ಇಲ್ಲ ಎಂಬುದು ಈ ಅಭಿಯಾನದ ವಿಶೇಷ.

ವಿದ್ವಾನ್ ಎಚ್.ಎಸ್. ನಾಗರಾಜ್

ವೃತ್ತಿನಿರತ ಮತ್ತು ಗೃಹಿಣಿಯರೂ ಸಹ ಈ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ. ಆಗಸ್ಟ್ ತಿಂಗಳ 7ನೇ ತಾರೀಖಿನಿಂದ ಈ ಅಭಿಯಾನ ಪ್ರಾರಂಭವಾಗಲಿದ್ದು, ಆನ್ಲೈನ್ ಮತ್ತು ಆಫ್ಲೈನ್ ತರಗತಿಗಳು ಇರಲಿವೆ. ಪ್ರತಿ ಭಾನುವಾರವೂ ಸಮಯಾನುಸಾರವಾಗಿ ಐದು ಪ್ರತ್ಯೇಕ ಆನ್ಲೈನ್ ತರಗತಿಗಳು ಇರಲಿವೆ. ಅಂತೆಯೇ ಅನುಕೂಲ ಇದ್ದವರು ಆಫ್ಲೈನ್ ತರಗತಿಗಳಲ್ಲೂ ಪಾಲ್ಗೊಳ್ಳಬಹುದು. ವಿಶೇಷವಾಗಿ ಆಫ್ಲೈನ್ ತರಗತಿಗಳನ್ನು “ಧಾರ್ಮಿಕ ಪ್ರವಾಸ” ದ ರೀತಿಯಲ್ಲಿ ಇರಲಿದ್ದು, ಧಾರ್ಮಿಕ ಕ್ಷೇತ್ರಗಳು ಹಾಗೂ ಐತಿಹಾಸಿಕ ದೇಗುಲಗಳಲ್ಲಿ ನಡೆಸಲಾಗುವುದು. ಈ ಅಭಿಯಾನ ಉಚಿತವಾಗಿರಲಿದ್ದು ಆಫ್ಲೈನ್ ತರಗತಿಗಳಲ್ಲಿ ಭಾಗವಹಿಸುವವರು ಪ್ರಯಾಣದ ಭತ್ಯೆಯನ್ನು ತಾವೇ ಭರಿಸಬೇಕಾಗುತ್ತದೆ.
ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ಗಾಯಕಿಯರಿಗೆ ಆನ್ಲೈನ್ ಅರ್ಜಿಯನ್ನು ಭರಿಸುವುದು ಕಡ್ಡಾಯ. ಆಗಸ್ಟ್ 1ತಾರೀಖಿನೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತ ಗಾಯಕಿಯರು ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿಯೇ ಅರ್ಜಿ ತುಂಬಿ ಸಲ್ಲಿಸಬಹುದು.

ಗುರುಗಹ ಗಾಯನ ಅಭಿಯಾನದಲ್ಲಿ ಪಾಲ್ಗೊಳ್ಳಿ. ಪುರಂದರ ದಾಸರ ಕೀರ್ತನೆ ಕಲಿತು ದೈವ ಕೃಪೆಗೆ ಪಾತ್ರರಾಗಿ…

ವೆಬ್ಸೈಟ್ : www.bhakhisankeerthana.com
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿರಂತರ ಮಳೆ: ದಕ್ಷಿಣ ಕನ್ನಡ ಮತ್ತು ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Next Post

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ: ಪೇಜಾವರ ಶ್ರೀ ಸಂತಸ

kalpa News

kalpa News

Next Post
ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ: ಪೇಜಾವರ ಶ್ರೀ ಸಂತಸ

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ: ಪೇಜಾವರ ಶ್ರೀ ಸಂತಸ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL