No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 9, 2025
in ಶಿವಮೊಗ್ಗ
0
Gurupoornima

Gurupoornima

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗುರುಪೂರ್ಣಿಮೆ #Guru Poornime ಮಹೋತ್ಸವದ ಅಂಗವಾಗಿ ಜು.10ರ ಸಂಜೆ 5 ಗಂಟೆಗೆ ವಿನೋಬನಗರದ ಶುಭಮಂಗಳ ಸಮುದಾಯ ಭವನದಲ್ಲಿ ಗುರು ನಾಮಾಮೃತ ಭಜೋ ಮನವೇ ಎಂಬ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶ್ರೀಗಂಧ ಸಾಂಸ್ಕøತಿಕ ಸಂಸ್ಥೆಯ ಸಂಚಾಲಕ ಉಮೇಶ್ ಆರಾಧ್ಯ ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗಂಧ ಸಾಂಸ್ಕøತಿಕ ಸಂಸ್ಥೆ, ಶ್ರೀ ಶನೈಶ್ವರ ಸ್ವಾಮಿ ದೇವಸ್ಥಾನ ಸಮಿತಿ ಟ್ರಸ್ಟ್, ಭಜನಾ ಪರಿಷತ್ ಹಾಗೂ ಜಿಲ್ಲಾ ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಭಜನಾ ಪರಿಷತ್ ಅಧ್ಯಕ್ಷ ಸಂದೇಶ್ ಉಪಾಧ್ಯ ಮಾತನಾಡಿ, ಆಷಾಢಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಗುರುಪೂರ್ಣಿಮೆಯು ಹಿಂದೂ ಧರ್ಮದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ. ಜೀವನದ ಮಾರ್ಗದರ್ಶಕರಾಗಿ ಮತ್ತು ಜ್ಞಾನ ನೀಡುವವರಾಗಿ ಕಾರ್ಯನಿರ್ವಹಿಸುವ ಗುರುಗಳಿಗೆ ಆಳವಾದ ಗೌರವ ಮತ್ತು ಕೃತಜ್ಞತೆ ವ್ಯಕ್ತಪಡಿಸುವ ಸುದಿನ. ಗುರು ಎಂಬ ಪದವು ಕತ್ತಲೆಯನ್ನು ಹೋಗಲಾಡಿಸುವವನು ಎಂದು ಅನುವಾದಿಸುತ್ತದೆ. ಈ ದಿನವು ಮಹಾಭಾರತ ಮತ್ತು ವೇದಗಳಂತಹ ಅನೇಕ ಮೂಲಭೂತ ಹಿಂದೂ ಗ್ರಂಥಗಳನ್ನು ಸಂಕಲಿಸಿ ಸಂಪಾದಿಸಿದ ಕೀರ್ತಿಗೆ ಪಾತ್ರರಾದ ವ್ಯಾಸ ಮಹರ್ಷಿಗಳನ್ನು ಹಾಗೂ ಗುರು ಪರಂಪರೆಯನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಸ್ಮರಿಸಿ ಪೂಜಿಸಿ ಕೃತಜ್ಞತೆ ಸಮರ್ಪಿಸುವ ದಿನವಾಗಿದೆ ಎಂದರು.

ಅಂದು ಸಂಜೆ 5.30ರಿಂದ ಶಿವಮೊಗ್ಗದ ಎಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಸುಮಾರು 700ಕ್ಕೂ ಹೆಚ್ಚು ಮಾತೆಯರು ಸಾಮೂಹಿಕ ಗುರು ಭಜನಾ ಕಾರ್ಯಕ್ರಮ ನಡೆಸಿಕೊಡಲಿದ್ದು, ನಂತರ 6 ಗಂಟೆಯಿಂದ ಮಂಕುತಿಮ್ಮನ ಕಗ್ಗ ಖ್ಯಾತಿಯ ವಿದ್ವಾನ್ ಜಿ.ಎಸ್. ನಟೇಶ್ ಅವರಿಂದ ಗುರುತತ್ವ ಹಾಗೂ ಗುರು ಪರಂಪರೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದರು.
ಶ್ರೀಗಂಧ ಸಂಸ್ಥೆಯ ಖಜಾಂಚಿ ಕೆ.ಇ. ಕಾಂತೇಶ್ ಮಾತನಾಡಿ, ಈ ಕಾರ್ಯಕ್ರಮದಲ್ಲಿ ವಿದ್ವಾನ್ ಹೆಚ್.ಎಸ್. ನಾಗರಾಜ್, ಯೋಗಾಚಾರ್ಯ ಸಿ.ವಿ. ರುದ್ರಾರಾಧ್ಯ, ಹಿರಿಯ ಶಿಕ್ಷಣ ತಜ್ಞ ಎಸ್.ಕೆ. ಶೇಷಾಚಲ, ವಿದ್ವಾನ್ ಕೇಶವಕುಮಾರ್ ಮತ್ತು ಅಚ್ಚುಮೆಚ್ಚಿನ ಶಿಕ್ಷಕಿ ಪ್ರಶಸ್ತಿ ಪುರಸ್ಕøತರಾದ ಲೀಲಾವತಿ ಅವರನ್ನು ಗುರುವಂದನೆ ಸಲ್ಲಿಸಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ವಹಿಸಲಿದ್ದು, ಮೇಲಿನ ಎಲ್ಲಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಸುವರ್ಣಾ ಶಂಕರ್, ಶ್ರೀಧರ್, ಮೋಹನ್ ಜಾಧವ್, ಶುಭಾ ರಾಘವೇಂದ್ರ, ರತ್ನ, ಶಾಲಿನಿ, ಸುಜಾತಾ, ಉಷಾ ಅರುಣ್, ಲಕ್ಷ್ಮಿ ಶ್ರೀಧರ್ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                               

Tags: Guru PoornimeKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಗುರುಪೂರ್ಣಿಮೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

Next Post

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL