No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೆಚ್.ಡಿ. ಕುಮಾರಸ್ವಾಮಿ ನಾಡಿನ ಬ್ರಾಹ್ಮಣರ ಕ್ಷಮೆ ಕೇಳಲಿ: ಎಸ್. ದತ್ತಾತ್ರಿ ಆಗ್ರಹ

ಬ್ರಾಹ್ಮಣ ಸಮುದಾಯ ಅವಹೇಳನ ಹಿನ್ನೆಲೆ ಬಿಜೆಪಿ ಜಿಲ್ಲಾ ಘಟಕ ತೀವ್ರ ಖಂಡನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 6, 2023
in ಶಿವಮೊಗ್ಗ
0
ವಿದ್ಯಾಕೇಂದ್ರಗಳಲ್ಲಿ ಕಡ್ಡಾಯವಾಗಿ ಹಿಜಾಬ್ ನಿಷೇಧಿಸಬೇಕು : ಎಸ್. ದತ್ತಾತ್ರಿ ಆಗ್ರಹ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಿ, ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ದೇಶಸ್ಥ ಬ್ರಾಹ್ಮಣ ವರ್ಗಕ್ಕೆ ಸೇರಿದ ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರನ್ನು  ರಾಜ್ಯದ ಮುಖ್ಯಮಂತ್ರಿ ಮಾಡುವ ಹುನ್ನಾರ ಬಿಜೆಪಿಯಲ್ಲಿ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ H D Kumaraswamy ನೀಡಿರುವ ಹೇಳಿಕೆಯನ್ನು ಬಿಜೆಪಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಸ್. ದತ್ತಾತ್ರಿ, ಬ್ರಾಹ್ಮಣ ಸಮುದಾಯ ಅನಾಧಿ ಕಾಲದಿಂದಲೂ ಸರ್ವೆ ಜನಃ ಸುಖಿನೋ ಭವಂತು ಎಂಬ ಯುಕ್ತಿಯಂತೆ ಸದಾಕಾಲ ಸರ್ವರ ಹಿತ ಕಾಪಾಡುವ ಬ್ರಾಹ್ಮಣರ ಬಗ್ಗೆ ಕೀಳಾಗಿ ಮಾತನಾಡಿರುವುದು ಮಾಜಿ ಸಿಎಂ  ಕುಮಾರಸ್ವಾಮಿಯವರಿಗೆ ಶೋಭೆ ತರುವಂತದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ದೇಶದ ಮೊದಲನೇ ಸ್ವಾತಂತ್ರ್ಯ ಹೋರಾಟದಲ್ಲಿ  ಮಂಗಲ್ ಪಾಂಡೆಯವರಂತಹ ಅನೇಕ ಬ್ರಾಹ್ಮಣ ಯುವಕರು ತಮ್ಮ ಬಲಿದಾನ ಮಾಡಿದ್ದಾರೆ. ಕ್ರಾಂತಿಕಾರಿ ಹೋರಾಟದಲ್ಲಂತೂ ಚಂದ್ರಶೇಖರ್ ಅಜಾದ್‌ರಂತೆ ನೂರಾರು ಬ್ರಾಹ್ಮಣ ಯುವಕರು ಬ್ರಿಟೀಷರ ಗುಂಡಿಗೆ, ಇಲ್ಲವೇ ನೇಣುಗಂಬಕ್ಕೆ ಬಲಿಯಾಗಿದ್ದಾರೆ. ಹಾಗೆಯೇ ಹತ್ತಾರು ವರ್ಷ ಜೈಲುಶಿಕ್ಷೆಯನ್ನು ಅನುಭವಿಸಿದ್ದಾರೆ. ಮಹಾತ್ಮಗಾಂಧಿ ನೇತೃತ್ವದ ಅಹಿಂಸಾ ಹೋರಾಟದಲ್ಲಿಯೂ ಗೋಪಾಲಕೃಷ್ಣ ಗೋಖಲೆ, ಬಾಲಗಂಗಾಧರ ತಿಲಕ್ ಹೀಗೆ ಸಾವಿರಾರೂ ಬ್ರಾಹ್ಮಣರು ತಮ್ಮ ಮನೆ ಬಿಟ್ಟು ಹೋರಾಟದಲ್ಲಿ ಭಾಗಿಯಾಗಿರುವುದು ಸ್ಮರಣೀಯ. ಹೀಗಿರುವಾಗ ಒಂದು ಸಮುದಾಯವನ್ನೇ ಗುರಿಯಾಗಿಸಿಕೊಂಡು ಅವಹೇಳನ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
Also read: ಗಾಯಕಿ ವಾಣಿ ಜಯರಾಂ ಮರಣೋತ್ತರ ವರದಿಯಲ್ಲೇನಿದೆ? ಇಲ್ಲಿದೆ ಮಾಹಿತಿ
ಬ್ರಾಹ್ಮಣರ ಇತಿಹಾಸ, ಅದರಲ್ಲಿರುವ ಉಪಪಂಗಡಗಳ ಬಗ್ಗೆ ಸರಿಯಾಗಿ ಮಾಹಿತಿ ಇಲ್ಲದೇ ಬಾಯಿಗೆ ಬಂದಂತೆ ಮಾತನಾಡಿ ಸ್ವಚ್ಛ ರಾಜಕಾರಣಿ, ಕೇಂದ್ರ ಸಚಿವ ಸಂಪುಟದಲ್ಲಿ ಪ್ರಮುಖ ಪಾತ್ರವಹಿಸಿ, ಅತ್ಯಂತ ಶ್ರದ್ಧೆ, ನಿಷ್ಠೆ, ಪ್ರಾಮಾಣಿತೆಯಿಂದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಪ್ರಹ್ಲಾದ ಜೋಷಿಯವರ ಬಗ್ಗೆ ಮಾತನಾಡಿರುವುದು ಖಂಡನೀಯ ಎಂದು ದೂರಿದ್ದಾರೆ.
ಒಂದುವೇಳೆ ಪ್ರಹ್ಲಾದ ಜೋಷಿಯವರನ್ನು ಈ ರಾಜ್ಯದ ಮುಖ್ಯಮಂತ್ರಿಯೆಂದು ಕೇಂದ್ರ ಬಿಜೆಪಿ ಮುಂದೆ ತಿರ್ಮಾನ ತೆಗೆದುಕೊಂಡರೆ ಅದರಲ್ಲಿ ತಪ್ಪೇನಿದೆ? ಆಡಳಿತ ವ್ಯವಸ್ಥೆಯಲ್ಲಿ ಭಾಗಿಯಾಗಿದ್ದ ಹಾಗೂ ಪ್ರಸುತ್ತ ಆಡಳಿತ ವ್ಯವಸ್ಥೆಯಲ್ಲಿರುವ ಬ್ರಾಹ್ಮಣರು ತಮ್ಮ ಜವಾಬ್ದಾರಿಯನ್ನು ಅತ್ಯಂತ ಪಾರದರ್ಶಕದಿಂದ ನಿಷ್ಠೆಯಿಂದ ನಿರ್ವಹಿಸಿರುವುದು ನಮಗೆಲ್ಲ ತಿಳಿದಿರುವ ವಿಷಯ. ಕುಮಾರಸ್ವಾಮಿಯವರು ಕರ್ನಾಟಕದ ಉತ್ತರ ಭಾಗದಲ್ಲಿರುವ ಬ್ರಾಹ್ಮಣರು ಯಾರು? ದಕ್ಷಿಣ ಭಾಗದಲ್ಲಿರುವ ಬ್ರಾಹ್ಮಣರು ಯಾರು? ಎಂದು ಸರಿಯಾಗಿ ತಿಳಿದುಕೊಳ್ಳಲಿ ಎಂದು ದೂರಿದ್ದಾರೆ.
ಬ್ರಾಹ್ಮಣರ ಆರ್ಶಿವಾದ ಪಡೆದು, ತಮ್ಮ ಪಾಪ ಕರ್ಮಗಳಿಂದ ವಿಮುಕ್ತಿ ಪಡೆಯಲು ಸದಾ ಕಾಲ ಶೃಂಗೇರಿಗೆ ಭೇಟಿ ಮಾಡುವ ಕುಮಾರಸ್ವಾಮಿಯವರಿಗೆ, ಬ್ರಾಹ್ಮಣರನ್ನ ಇದ್ದಕಿದ್ದ ಹಾಗೆ ಅಪಮಾನ ಮಾಡುವ ಹಿಂದೆ ಯಾವ ರಾಜಕೀಯ ಷಡ್ಯಂತರ ಇದೆ ಎಂಬುದು ಅರ್ಥವಾಗದ ಸಂಗತಿ. ಹೆಚ್‌.ಡಿ ಕುಮಾರಸ್ವಾಮಿ ಯವರು ತಮ್ಮ ಬೇಜವಾಬ್ದಾರಿ ಹೇಳಿಕೆಯನ್ನು ವಾಪಸ್ಸು ಪಡೆದು ಈ ನಾಡಿನ ಬ್ರಾಹ್ಮಣರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: H D KumaraswamyKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೆಚ್.ಡಿ. ಕುಮಾರಸ್ವಾಮಿ
Share203Tweet123Send
Previous Post

ಗಾಯಕಿ ವಾಣಿ ಜಯರಾಂ ಮರಣೋತ್ತರ ವರದಿಯಲ್ಲೇನಿದೆ? ಇಲ್ಲಿದೆ ಮಾಹಿತಿ

Next Post

ಬಡವರಿಗೆ ಮನೆಗಳನ್ನು ಹಂಚುವುದು ತನ್ನ ಪಾಲಿಗೆ ಅತ್ಯಂತ ಸಂತೋಷದ ದಿನ: ಎಮ್‌ಎಲ್‌ಎ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಡವರಿಗೆ ಮನೆಗಳನ್ನು ಹಂಚುವುದು ತನ್ನ ಪಾಲಿಗೆ ಅತ್ಯಂತ ಸಂತೋಷದ ದಿನ: ಎಮ್‌ಎಲ್‌ಎ ಈಶ್ವರಪ್ಪ

ಬಡವರಿಗೆ ಮನೆಗಳನ್ನು ಹಂಚುವುದು ತನ್ನ ಪಾಲಿಗೆ ಅತ್ಯಂತ ಸಂತೋಷದ ದಿನ: ಎಮ್‌ಎಲ್‌ಎ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL