No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Saturday, May 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.28ರಂದು ನಿಧಿಗೆ ಸರ್ಕಾರಿ ಪ್ರೌಢಶಾಲೆಗೆ ವಿಜ್ಞಾನ ಪ್ರಯೋಗಾಲಯ ಹಸ್ತಾಂತರ

ಐದೂವರೆ ಲಕ್ಷ ರೂ. ವೆಚ್ಚದಲ್ಲಿ ಶಾಹಿ ಎಕ್ಸ್‌ಪೋರ್ಟ್ ವತಿಯಿಂದ ಸ್ಟೆಮ್ ಲ್ಯಾಬ್ ನಿರ್ಮಾಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 26, 2023
in ಶಿವಮೊಗ್ಗ
0
ಡಿ.28ರಂದು ನಿಧಿಗೆ ಸರ್ಕಾರಿ ಪ್ರೌಢಶಾಲೆಗೆ ವಿಜ್ಞಾನ ಪ್ರಯೋಗಾಲಯ ಹಸ್ತಾಂತರ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ಶಿವಮೊಗ್ಗ ಸಮೀಪದ ಮಾಚೇನಹಳ್ಳಿಯಲ್ಲಿರುವ ಶಾಹಿ ಎಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಿಂದ Shahi Export ನಿಧಿಗೆ ಸರ್ಕಾರಿ ಪ್ರೌಢಶಾಲೆಗೆ ಸುಮಾರು ಐದೂವರೆ ಲಕ್ಷ ರೂ. ಮೌಲ್ಯದ ವಿಜ್ಞಾನ ಪ್ರಯೋಗಾಲಯವನ್ನು(ಸ್ಟೆಮ್ ಲ್ಯಾಬ್) ನಿರ್ಮಿಸಿಕೊಡುವ ಕಾರ್ಯವನ್ನು ಕೈಗೆತ್ತಿಕೊಂಡು ಯಶಸ್ವಿಯಾಗಿದೆ.

ಡಿ.28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಶಾಹಿ ಸಂಸ್ಥೆ ನೀಡುವ ವಿಜ್ಞಾನ ಪ್ರಯೋಗಾಲಯವನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ ಸಿ.ಆರ್., ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ನಾಗರಾಜ್, ಡಯಟ್ ಪ್ರಾಂಶುಪಾಲ ಬಿ.ಆರ್. ಬಸವರಾಜಪ್ಪ ಅವರು ಆಗಮಿಸಲಿದ್ದಾರೆ. ವಿಶೇಷವಾಗಿ ಶಾಹಿ ಎಕ್ಸ್ಪೋರ್ಟ್ ನ ಸಿಓಓಗಳಾದ ಸುಖವಂತ್ ಸಿಂಗ್ ಬೈನ್ಸ್, ಅಳಗಪ್ಪನ್ ಆರ್, ಹಿರಿಯ ಜನರಲ್ ಮ್ಯಾನೇಜರ್ ಹರಿಹರ ಪುತ್ರನ್ ವಿ., ಸಹಾಯಕ ಜನರಲ್ ಮ್ಯಾನೇಜರ್ ಲಕ್ಷ್ಮಣ ಧರ್ಮಟ್ಟಿ, ಡೆಪ್ಯುಟಿ ಮ್ಯಾನೇಜರ್ ಪ್ರತಿಶ್ ಎಸ್, ನಿಧಿಗೆ ಸರ್ಕಾರಿ ಪ್ರೌಢಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮಹೇಶ್ ಕೆ., ಮುಖ್ಯ ಶಿಕ್ಷಕ ಲಕ್ಷ್ಮಣಪ್ಪ ಎಂ.ಬಿ. ಉಪಸ್ಥಿತರಿರುತ್ತಾರೆ.

Also read: ಪವಿತ್ರ ಅವರಿಗೆ ಕುವೆಂಪು ವಿವಿ ಪಿಹೆಚ್‌ಡಿ ಪ್ರದಾನ

ಭೌತಶಾಸ್ತ್ರ, ರಾಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ಅಧ್ಯಯನದ ವಿಶೇಷ ಪ್ರಯೋಗಶಾಲೆ ಇದಾಗಿದ್ದು, ಇದರಲ್ಲಿ ಎಲ್ಲ ಬಗೆಯ ಕಲಿಕೆಯ ಸಾಮಗ್ರಿಗಳು ಇಲ್ಲಿ ದೊರೆಯುತ್ತವೆ. ಶಾಯಿ ಎಕ್ಸ್ಪೋರ್ಟ್‍ನ ಕ್ರಮವನ್ನು ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಣ ಇಲಾಖೆ ಆತ್ಮೀಯವಾಗಿ ಅಭಿನಂದಿಸಿದೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShahi ExportShimogaShivamoggaNewsಮಲೆನಾಡು_ಸುದ್ಧಿಶಾಹಿ ಎಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಪವಿತ್ರ ಅವರಿಗೆ ಕುವೆಂಪು ವಿವಿ ಪಿಹೆಚ್‌ಡಿ ಪ್ರದಾನ

Next Post

ಇಂಡಿಯನ್ ಡೆಂಟಲ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾಗಿ ಡಾ. ಭರತ್ ಅಧಿಕಾರ ಸ್ವೀಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವೈಕುಂಠ ಏಕಾದಶಿ ಪ್ರಯುಕ್ತ ಸುಶ್ರಾವ್ಯ ಸುಪ್ರಭಾತ ಗೀತೆ ಗಾಯನ

ಇಂಡಿಯನ್ ಡೆಂಟಲ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾಗಿ ಡಾ. ಭರತ್ ಅಧಿಕಾರ ಸ್ವೀಕಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

May 9, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

ಭಾರತೀಯ ವೃತ್ತಿಪರರು ಉದ್ಯೋಗ ವಂಚನೆಗಳ ಬಗ್ಗೆ ಹೆಚ್ಚು ಜಾಗರೂಕರಾಗಿದ್ದಾರೆ, ಆದರೆ ಒತ್ತಡದ ಕಾರಣ ಅಪಾಯ ಸಾಧ್ಯತೆ

May 9, 2026
ನೈಋತ್ಯ ರೈಲ್ವೆ ಪ್ರಯಾಣಿಕರ ಸುರಕ್ಷತಾ ಅಭಿಯಾನ | 67 ಮಕ್ಕಳ ರಕ್ಷಣೆ | 100 ಲಕ್ಷಕ್ಕೂ ಹೆಚ್ಚು ಮೌಲ್ಯದ ಆಸ್ತಿ ವಶ

ನೈಋತ್ಯ ರೈಲ್ವೆ ಪ್ರಯಾಣಿಕರ ಸುರಕ್ಷತಾ ಅಭಿಯಾನ | 67 ಮಕ್ಕಳ ರಕ್ಷಣೆ | 100 ಲಕ್ಷಕ್ಕೂ ಹೆಚ್ಚು ಮೌಲ್ಯದ ಆಸ್ತಿ ವಶ

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!