No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ | ಕಾರಿನಲ್ಲಿ ಬಂದು ಸಾರ್ವಜನಿಕರ ಮೇಲೆ ಹಲ್ಲೆ, ದರೋಡೆ | ಮೂವರು ಅರೆಸ್ಟ್

kalpa News by kalpa News
August 23, 2026
in Small Bytes, ಶಿವಮೊಗ್ಗ
0
Shivamogga Harakere Ring Road Robbery Case Three Arrested
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹರಕೆರೆ ರಿಂಗ್ ರೋಡ್‌ನಲ್ಲಿ ಕಾರಿನಲ್ಲಿ ಬಂದು ಇಬ್ಬರು ಸಾರ್ವಜನಿಕರನ್ನು ಬೆದರಿಸಿ ಹಲ್ಲೆ ನಡೆಸಿ, ಅವರಿಂದ ಹಣ ಮತ್ತು ಮೊಬೈಲ್ ಫೋನ್‌ಗಳನ್ನು ದರೋಡೆ (Robbery) ಮಾಡಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ₹30,500 ನಗದು, ಎರಡು ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 544/2026 ಅಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 309(6) ರೀತ್ಯಾ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದರು.

Shivamogga : ಕಾರಿನಲ್ಲಿ ಬಂದು ಸಾರ್ವಜನಿಕರಿಗೆ ಬೆದರಿಕೆ

ದೂರಿನ ಪ್ರಕಾರ, ಆರೋಪಿಗಳು ಕಾರಿನಲ್ಲಿ ಹರಕೆರೆ ರಿಂಗ್ ರೋಡ್‌ಗೆ ಆಗಮಿಸಿ, ಅಲ್ಲಿದ್ದ ಇಬ್ಬರು ಸಾರ್ವಜನಿಕರನ್ನು ಬೆದರಿಸಿದ್ದಾರೆ. ಬಳಿಕ ಅವರ ಮೇಲೆ ಹಲ್ಲೆ ನಡೆಸಿ, ಹಣ ಹಾಗೂ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು ಎನ್ನಲಾಗಿದೆ.PES Shivamogga

ಘಟನೆ ಕುರಿತು ದೂರು ದಾಖಲಾದ ಬಳಿಕ ಆರೋಪಿಗಳ ಪತ್ತೆ ಮತ್ತು ದರೋಡೆ ಮಾಡಿದ್ದ ಹಣ ಹಾಗೂ ವಸ್ತುಗಳ ವಶಪಡಿಸಿಕೊಳ್ಳಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.

ಮೂವರು ಆರೋಪಿಗಳ ಬಂಧನ

ತನಿಖಾ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಕೃತ್ಯ ಎಸಗಿದ ಆರೋಪದ ಮೇಲೆ ಮೂವರು ಯುವಕರನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.

Also Read>> 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಪೊಲೀಸರು

ಬಂಧಿತರನ್ನು ಅಣ್ಣಾನಗರದ ಅಮಾನ್ (24), ಅಶೋಕನಗರದ ಮೊಹಮ್ಮದ್ ಶೆಹಜಾನ್ (22), ಗೋಪಿ ಸರ್ಕಲ್’ದ ಹೇಮಂತ್ ಎಸ್.ಎ. (21)ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ ನಂತರ, ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆ ಮಾಡಲಾಗಿದ್ದ ₹30,500 ನಗದು ಹಣ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಕೃತ್ಯಕ್ಕೆ ಬಳಸಲಾಗಿದ್ದ ಒಂದು ಇನ್ನೋವಾ ಕಾರನ್ನು ಸಹ ಪೊಲೀಸರು ಅಮಾನತ್ತುಪಡಿಸಿಕೊಂಡಿದ್ದಾರೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜೆ. ಕಾರಿಯಪ್ಪ ಹಾಗೂ ಶಿವಮೊಗ್ಗ-ಎ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ತೀಲವಂತ ಎಸ್.ಎಚ್. ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ತುಂಗಾನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗುರುರಾಜ್ ಕೆ.ಟಿ. ನೇತೃತ್ವದಲ್ಲಿ ಪಿಎಸ್‌ಐಗಳಾದ ಗಾದಿಲಿಂಗಪ್ಪ ಗೌಡರ್ ಮತ್ತು ರಘುವೀರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತನಿಖಾ ತಂಡದಲ್ಲಿ ಸಿಹೆಚ್‌ಸಿ ಶ್ಯಾಮ್ ಕುಮಾರ್, ಮೋಹನ್ ಕುಮಾರ್, ಸಿಪಿಸಿಗಳಾದ ನಾಗಪ್ಪ ಅಡಿವಪ್ಪನವರ್, ಪ್ರಶಾಂತ್ ಕುಮಾರ್, ಅಬ್ದುಲ್ ಖಾದರ್ ಜಿಲಾನಿ, ಪ್ರವೀಣ್ ಹಾಗೂ ಎಎಚ್‌ಸಿ ಪುನೀತ್ ಭಾಗವಹಿಸಿದ್ದರು.

ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ ಹಣ ಮತ್ತು ಮೊಬೈಲ್ ಫೋನ್‌ಗಳನ್ನು ದರೋಡೆ ಮಾಡಿದ್ದ ಪ್ರಕರಣವನ್ನು ಶೀಘ್ರವೇ ಭೇದಿಸಿರುವ ತುಂಗಾನಗರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kumadvathi College Shikariura

Kalpa News Advertising DisclaimerKalahamsa Infotech private limited 

Tags: BNSCrime NewsRobberyShimogaShivamoggaದರೋಡೆಭಾರತೀಯ ನ್ಯಾಯ ಸಂಹಿತೆಶಿವಮೊಗ್ಗ
Share243Tweet152Send
Aniruddha Vasishta S R

Aniruddha Vasishta S R

Editor-in-Chief

Previous Post

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಪೊಲೀಸರು

Next Post

ಭಾರತದ ಹೊಸ ಸೌಂದರ್ಯ ರಾಣಿ | ಕಾಜಿಯಾ ಲಿಜ್ ಮೆಜೋಗೆ ಮಿಸ್ ಯೂನಿವರ್ಸ್ ಇಂಡಿಯಾ 2026 ಕಿರೀಟ

kalpa News

kalpa News

Next Post
Miss Universe India 2026 Crowned To Kaziah Iiz Mejo

ಭಾರತದ ಹೊಸ ಸೌಂದರ್ಯ ರಾಣಿ | ಕಾಜಿಯಾ ಲಿಜ್ ಮೆಜೋಗೆ ಮಿಸ್ ಯೂನಿವರ್ಸ್ ಇಂಡಿಯಾ 2026 ಕಿರೀಟ

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL