No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
English Articles

World Yogasana Championships 2026: Hosts India extend lead at top of medals tally with 22 gold

by ಕಲ್ಪ ನ್ಯೂಸ್
June 7, 2026
0

• Argentina are second with two gold and silver while Singapore are third with two gold and two bronze •...

Read moreDetails
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಡಳಿತ ಪಕ್ಷದ ಹಗರಣಗಳನ್ನು ಬೀದಿಗೆ ತರದಂತೆ ಗದಾಪ್ರಹಾರ: ಸಂಸದ ರಾಘವೇಂದ್ರ ಆರೋಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 19, 2024
in ಶಿವಮೊಗ್ಗ
0
ಆಡಳಿತ ಪಕ್ಷದ ಹಗರಣಗಳನ್ನು ಬೀದಿಗೆ ತರದಂತೆ ಗದಾಪ್ರಹಾರ: ಸಂಸದ ರಾಘವೇಂದ್ರ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಡಾ ಹಗರಣದಲ್ಲಿ ಸಿಲುಕಿದ ಬಳಿಕ ಈಗ ವಿರೋಧ ಪಕ್ಷಗಳಿಗೆ ಆಡಳಿತ ಪಕ್ಷದ ಹಗರಣಗಳನ್ನು ಬೀದಿಗೆ ತರಬೇಡಿ ಎಂದು ವಿವಿಧ ರೀತಿಯಲ್ಲಿ ಧಮಕಿ ಹಾಕಿ ಗದಾಪ್ರಹಾರ ಮಾಡಲು ಹೊರಟಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ಆರೋಪಿಸಿದ್ದಾರೆ.

ಇಂದು ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಮಧ್ಯದಲ್ಲಿರುವ ಕೋಟ್ಯಾಂತರ ಬೆಲೆಬಾಳುವ ಕೆಐಡಿಬಿಯಿಂದ ಖರ್ಗೆಯವರ ಟ್ರಸ್ಟ್‌ಗೆ ಪಡೆದ ಸಿಎ ಸೈಟ್‌ನ್ನು ಕೂಡ ಪ್ರಿಯಾಂಕ ಖರ್ಗೆಯವರು ಈಗ ವಾಪಾಸ್ಸು ನೀಡಿದ್ದಾರೆ. ಮೂಡಾ ಹಗರಣಕ್ಕೆ ಇಡಿ ಪ್ರವೇಶ ಆದ ಮೇಲೆ ಸಿಎಂ ಕುಟುಂಬದ ಪ್ರಭಾವ ಬಹಿರಂಗವಾಗಿದೆ. ಇಡಿ ಯವರು ಹಲವು ನೋಟಿಸ್ ಕೊಟ್ಟರೂ ರಾಜ್ಯ ಸರ್ಕಾರದಿಂದ ಸಮರ್ಪಕ ಉತ್ತರ ಬಾರದ ಕಾರಣ ಇಡಿ ನೇರವಾಗಿ ಮೂಡಾ ಕಚೇರಿಗೆ ರೈಡ್ ಮಾಡಿದೆ. ಮೊದಲು ತನ್ನ ಪತ್ನಿ ಮೂಡಾಕ್ಕೆ ಪತ್ರ ಬರೆದಿಲ್ಲ ಎಂದು ವಾದಿಸುತ್ತಿದ್ದ ಮುಖ್ಯಮಂತ್ರಿಗಳು ಈಗ ಪತ್ರ ಬಹಿರಂಗವಾದ ಮೇಲೆ ಬೇರೆ ಹೇಳಿಕೆ ನೀಡುತ್ತಿದ್ದಾರೆ. ಪತ್ರದ ಮೇಲೆ ವೈಟ್ನರ್ ಹಾಕಿ ತಿದ್ದುಪಡಿ ಮಾಡಲಾಗಿದೆ. ಮೂಡಾಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಹೆಲಿಕಾಪ್ಟರ್‌ನಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತೆಗೆದುಕೊಂಡು ಹೋಗಿ ಹಗರಣ ಮುಚ್ಚುವ ಪ್ರಯತ್ನ ನಡೆಯುತ್ತಿದೆ ಎಂದರು
ಆರ್‌ಟಿಐ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ, ಅಬ್ರಾಹಂ ಮತ್ತು ಪ್ರದೀಪ್ ಅವರು ರಾಜ್ಯಪಾಲರಿಗೆ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದರು. ಪ್ರಾಸಿಕ್ಯೂಷನ್‌ಗೆ ಕೋರ್ಟ್ ಒಪ್ಪಿಗೆ ನೀಡಿದ ನಂತರ ಈಗ ಮುಖ್ಯಮಂತ್ರಿಗಳಿಗೆ ಆತಂಕ ಪ್ರಾರಂಭವಾಗಿದೆ. 2004ರಿಂದ ಮೂಡಾದಲ್ಲಿ ಇವರ ಅವಧಿಯಲ್ಲಿ ಪ್ರಭಾವ ಬೀರಿ ಸಾವಿರಾರು ಕೋಟಿ ಹಗರಣವಾಗಿದ್ದು, ಬಡವರಿಗೆ ಸಲ್ಲಬೇಕಾದ ನಿವೇಶನಗಳು ಪ್ರಭಾವಿಗಳ ಪಾಲಾಗಿದೆ. ಎಸ್‌ಐಟಿಯಿಂದ ಪಾರದರ್ಶಕ ತನಿಖೆ ಸಾಧ್ಯವಿಲ್ಲ, ಮುಖ್ಯಮಂತ್ರಿ ಸ್ಥಾನಕ್ಕೆ ಮಸಿ ಬೆಳೆಯುವ ಪ್ರಯತ್ನ ಮಾಡಬೇಡಿ, ಕೋರ್ಟ್ ಆದೇಶಕ್ಕೆ ಬೆಲೆ ಕೊಡಿ ಎಂದರು.

Also read: ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರ ಕೊಡುಗೆ ಅಪಾರ: ಆರ್. ಎಂ. ಮಂಜುನಾಥ ಗೌಡ

ಜನರ ತೆರಿಗೆ ಹಣ ದುರುಪಯೋಗವಾಗಿದೆ. ರಾಜ್ಯದಲ್ಲಿ ಅಭಿವೃದ್ದಿ ಶೂನ್ಯವಾಗಿದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವವರೆಗೆ ಬಿಜೆಪಿ ಹೋರಾಟ ಮುಂದುವರೆಸುತ್ತದೆ. ಕಾಂಗ್ರೆಸ್ ಈಗ ಇಂಡಿಯನ್ ನ್ಯಾಷನಲ್ ಕರ್‌ಫಶನ್ ಪಾರ್ಟಿ ಎಂಬುವುದು ಮತ್ತೊಮ್ಮೆ ಸಾಭೀತಾಗಿದೆ. 2005ರಲ್ಲಿ ನಡೆದ ೨ಜಿ ಸೆಕ್ಟ್ರಂ, ಕಾಮನ್‌ವೆಲ್ತ್, ಆದರ್ಶ್ ಸೊಸೈಟಿ ಹಗರಣ, ನ್ಯಾಷನಲ್ ಹೆರಲ್ಡ್ ಹಗರಣಗಳು ದೇಶದ ಜನರ ಕಣ್ಣುಂದೆ ಇದೆ. ಈಗ ವಕ್ಫ್ ಆಸ್ತಿಯಲ್ಲೂ ಕೂಡ ಕಾಂಗ್ರೆಸ್ ನಾಯಕರು ಲೂಟಿ ಮಾಡಿದ್ದಾರೆ ಎಂಬುವುದು ಬಹಿರಂಗವಾಗಿದೆ. ಜಂಟಿ ಸಂಸದೀಯ ಸಮಿತಿ ಈ ಬಗ್ಗೆ ತನಿಖೆಗೆ ಆಗ್ರಹಿಸಿದೆ. ಅದಕ್ಕಾಗಿ ಕಾಂಗ್ರೆಸ್ ನವರು ಬಹಿರಂಗವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.

2013ರಲ್ಲಿಯೇ ಪ್ರಹ್ಲಾದ್ ಜೋಷಿ ಅಣ್ಣ ಭ್ರಷ್ಟಚಾರ ಮಾಡಿದ್ದಾರೆ ಎಂಬ ಆರೋಪವಿತ್ತು. ಅದು ನ್ಯಾಯಾಲಯದಲ್ಲಿ ಇದೆ. ಸಂಸದ ಜೋಷಿಯವರೆಗೂ ಅವರ ಅಣ್ಣನವರಿಗೂ ಯಾವುದೇ ಸಂಬಂಧವಿಲ್ಲ. ಅವರ ಕಳೆದ ೨೨ ವರ್ಷಗಳಿಂದ ದೂರವಿದ್ದಾರೆ. ಈಗ ಮತ್ತೆ ಕಾಂಗ್ರೆಸ್ ಉದ್ದೇಶ ಪೂರ್ವಕವಾಗಿ ಆ ಪ್ರಕರಣವನ್ನು ಕೆದಕಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದರು.

ವಿಶಾಖಪಟ್ಟಣದ ರೋಗಗ್ರಸ್ಥ ಕೈಗಾರಿಕೆ ಪುನರ್‌ಜ್ಜೀವನಕ್ಕೆ ಈಗಾಗಲೇ ಕೇಂದ್ರ ಸರ್ಕಾರ ಕೈ ಹಾಕಿದೆ. ಮುಂಬರುವ ದಿನಗಳಲ್ಲಿ ವಿಐಎಸ್‌ಎಲ್ ಕೂಡ ಪುನರ್‌ಜ್ಜೀವನವಾಗಲಿದೆ ಎಂದರು.

http://kalpa.news/wp-content/uploads/2024/04/VID-20240426-WA0008.mp4

ವಿಮಾನನಿಲ್ದಾಣಕ್ಕೆ ಸಂಬಂಧಿಸಿದಂತೆ 12 ವಿಮಾನಗಳು ಹಾರಾಟವಾಗುತ್ತಿದೆ. ಸರ್ಕಾರ ಸಹಕಾರ ನೀಡಿದರೆ ಅಲ್ಲಿ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ ಎಂದರು.

ಸಹ್ಯಾದ್ರಿ ಕಾಲೇಜಿನಲ್ಲಿ ವಿಜ್ಞಾನಿ ಕೇಂದ್ರ ಸ್ಥಾಪನೆಗೆ ೨೦ ಕೋಟಿ ಹಣ ಕೇಂದ್ರದಿಂದ ಮಂಜೂರು ಆಗಿದೆ. ಇದರಿಂದ ನೂರಾರು ಬಡ ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ. ಹಿಂದೆ ಖೇಲ್ ಇಂಡಿಯಾ ಸಂಕಿರಣಕ್ಕೆ ೨೫ಕೋಟಿ ಹಣ ಬಂದಿತ್ತು. ಆದರೆ ಆಗಲೂ ಕೆಲವರು ವಿರೋಧ ಮಾಡಿದರು. ಹಣ ವಾಪಾಸ್ಸು ಹೋಯಿತು. ಈಗ ಇದು ಮಕ್ಕಳಿಗೆ ಅಗತ್ಯವಾದ ನಗರ ಮಧ್ಯದಲ್ಲಿ ಅನುಕೂಲವಾಗುವ ಒಂದು ವಿಜ್ಞಾನ ಕೇಂದ್ರವಾಗಿದ್ದು, ವಿರೋಧಿಸಿದವರ ಜೊತೆ ಮಾತುಕತೆ ನಡೆಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಶಿವರಾಜ್, ಹರಿಕೃಷ್ಣ, ಮಾಲತೇಶ್, ಜಗದೀಶ್, ಅಣ್ಣಪ್ಪ, ಚಂದ್ರಶೇಖರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP RaghavendraNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Previous Post

ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರ ಕೊಡುಗೆ ಅಪಾರ: ಆರ್. ಎಂ. ಮಂಜುನಾಥ ಗೌಡ

Next Post

ಇಡಿ ದಾಳಿ ಕೇಂದ್ರ ಸರ್ಕಾರದ ಬೆದರಿಕೆಯ ತಂತ್ರ, ಇದಕ್ಕೆ ಹೆದರುವುದಿಲ್ಲ: ಸಚಿವ ಮಧುಬಂಗಾರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೋದಿ ಗಡ್ಡ, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಯಾಕೆ ಮಾತಾಡಲ್ಲ: ಮಧು ಬಂಗಾರಪ್ಪ ಪ್ರಶ್ನೆ

ಇಡಿ ದಾಳಿ ಕೇಂದ್ರ ಸರ್ಕಾರದ ಬೆದರಿಕೆಯ ತಂತ್ರ, ಇದಕ್ಕೆ ಹೆದರುವುದಿಲ್ಲ: ಸಚಿವ ಮಧುಬಂಗಾರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL