ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ಮಾರ್ಟ್‍ಸಿಟಿಗಳ ನಾಗರೀಕರಿಗಾಗಿ ಫ್ರೀಡಂ ಟು ವಾಕ್ ಮತ್ತು ಫ್ರೀಡಂ ಟು ಸೈಕಲ್ ಶೀರ್ಷಿಕೆಯಡಿ ಸ್ಪರ್ಧೆಯನ್ನು ಏರ್ಪಡಿಸಿದ್ದು, ಶಿವಮೊಗ್ಗ ಸ್ಮಾರ್ಟ್‍ಸಿಟಿ ಮಟ್ಟದಲ್ಲಿ ಪ್ರತಿ ವಿಭಾಗದಲ್ಲಿ ವಿಜೇತರಾದ 03 ಸ್ಪರ್ಧಿಗಳಿಗೆ ಬಹುಮಾನಗಳಿವೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಸ್ಪರ್ಧಿಗಳು ಆನ್‍ಲೈನ್ ಮೂಲಕ ಡಿ.31 ರೊಳಗೆ ನೊಂದಾಯಿಸಿಕೊಳ್ಳಬೇಕು. ಈ ಸ್ಪರ್ಧೆಯ ಮೂಲ ಉದ್ದೇಶವೆಂದರೆ ನಾಗರೀಕರು, ಕಚೇರಿ, ಶಾಲೆ ಹಾಗೂ ಇನ್ನಿತರೆ ದಿನನಿತ್ಯದ ಕೆಲಸ ಕಾರ್ಯಗಳಿಗೆ ಕಾಲ್ನಡಿಗೆ ಮತ್ತು ಸೈಕಲ್‍ಗಳನ್ನು ಬಳಸುವುದರ ಮೂಲಕ ಆರೋಗ್ಯದ ಗುಣಮಟ್ಟ ಸುಧಾರಣೆ, ನಡವಳಿಕೆಯಲ್ಲಿ ಬದಲಾವಣೆ ಇತ್ಯಾದಿ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.
ಈ ದಿಸೆಯಲ್ಲಿ 2022 ರ ಜ.01 ರಿಂದ 26 ರವರೆಗೆ ಫ್ರೀಡಂ ಟು ವಾಕ್ ಮತ್ತು ಫ್ರೀಡಂ ಟು ಸೈಕಲ್ ಅಭಿಯಾನವನ್ನು ಎಲ್ಲ ಸ್ಮಾರ್ಟ್ ಸಿಟಿಗಳಲ್ಲಿ ಸ್ಪರ್ಧಾತ್ಮಕವಾಗಿ ಸಚಿವಾಲಯ ಹಮ್ಮಿಕೊಂಡಿದೆ. ಸಾರ್ವಜನಿಕರು ಈ ಚಟುವಟಿಕೆಯಲ್ಲಿ ವೈಯಕ್ತಿವಾಗಿ ನೋಂದಣಿ ಮಾಡಿಕೊಂಡು ತಮ್ಮ ಬಿಡುವಿನ ವೇಳೆಯಲ್ಲಿ ತಮಗೆ ಲಭ್ಯವಿರುವ ಸ್ಥಳದಿಂದಲೇ ಈ ಸ್ಪರ್ಧೆಯಲ್ಲಿ ಭಾಗವಹಿಸುವುದರ ಮೂಲಕ ಸ್ಮಾರ್ಟ್ ಸಿಟಿಗಳ ನಡುವಿನ ಸ್ಪರ್ಧೆಯಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿಯನ್ನು ವಿಜಯಶಾಲಿಯಾಗಿ ಮಾಡುವಂತೆ ಮನವಿ ಮಾಡಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸುವವರುAllForSport ಆ್ಯಪ್‍ನ್ನು ಗೂಗಲ್ ಪ್ಲೇ ಅಥವಾ ಪ್ಲೇಸ್ಟೋರ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು ವಾಕ್ ಮಾಡುವವರುhttps://www.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news