No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈಶ್ವರಪ್ಪ ಅವರು ಸಚಿವರಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳ ಕೈಪಿಡಿ ಹೊರತರಲಿ: ಹೆಚ್.ಸಿ. ಯೋಗೀಶ್ ಸವಾಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 30, 2025
in ಶಿವಮೊಗ್ಗ
0
ಈಶ್ವರಪ್ಪ ಅವರು ಸಚಿವರಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳ ಕೈಪಿಡಿ ಹೊರತರಲಿ: ಹೆಚ್.ಸಿ. ಯೋಗೀಶ್ ಸವಾಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸದಾ ದ್ವೇಷಭಾಷಣ ಮಾಡುವುದನ್ನು ಬಿಟ್ಟು ಕೆ.ಎಸ್. ಈಶ್ವರಪ್ಪ #K S Eshwarappa ಅವರು ಕಳೆದ 25 ವರ್ಷಗಳ ಕಾಲ ಶಾಸಕರಾಗಿ, ಸಚಿವರಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳ ಕೈಪಿಡಿ ಹೊರತರಲಿ ಎಂದು ಮಾಜಿ ಕಾರ್ಪೋರೇಟರ್ ಹೆಚ್.ಸಿ. ಯೋಗೀಶ್ ಸವಾಲು ಹಾಕಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ನಿಯಂತ್ರಣ ವಿಧೇಯಕವನ್ನು ಜಾರಿಗೆ ತಂದಿದ್ದು, ಸದಾ ದ್ವೇಷಭಾಷಣದಲ್ಲೇ ನಿರತರಾಗಿರುವ ಮಾಜಿ ಸಚಿವರ ಕೆ.ಎಸ್. ಈಶ್ವರಪ್ಪ ಮತ್ತು ಅವರ ಮಾನಸ ಪುತ್ರ, ಹಾಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಅವರ ಈ ನಡೆಯನ್ನು ಕಾಂಗ್ರೆಸ್ ಪಕ್ಷ ಕಟ್ಟಿಹಾಕುತ್ತಿದೆಯಾ ಎಂಬ ಪ್ರಶ್ನೆ ಅವರನ್ನು ಕಾಡುತ್ತಿದೆ ಎಂದು ಲೇವಡಿ ಮಾಡಿದರು.

ಹುಬ್ಬಳ್ಳಿಯಲ್ಲಿ ನಡೆದ ಮಾನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮರ್ಯಾದಾ ಹತ್ಯೆ ತಡೆ ಕಾಯ್ದೆ ಜಾರಿ ಮಾಡಲು ಹೊರಟಿರುವುದನ್ನು ನಾವು ಸ್ವಾಗತಿಸುತ್ತೇವೆ. ಮರ್ಯಾದಾ ಹತ್ಯೆ ಎನ್ನುವುದು ಸಮಾಜಕ್ಕೆ ಕಳಂಕವಾಗಿದೆ. ಇಂತಹ ಅಮಾನವೀಯ ಕೊಲೆಗಳು ನಿಲ್ಲಬೇಕಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕಾನೂನನ್ನು ಜಾರಿಮಾಡಲು ಹೊರಟಿರುವುದು ಸರಿ ಇದೆ. ಇದು ಪರಿಣಾಮಕಾರಿಯಾಗಿ ಜಾರಿಯಾಬೇಕಾಗಿದೆ.
-ಹೆಚ್.ಸಿ. ಯೋಗೀಶ್, ಮಾಜಿ ಕಾರ್ಪೋರೇಟರ್

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಜಾರಿಗೆ ತಂದ ಸದರಿ ಕಾಯ್ದೆ ಎಲ್ಲರಿಗೂ ಅನ್ವಯಿಸುವ ಕಾನೂನಾಗಿದೆ. ಈ ಕಾಯ್ದೆಯನ್ನು ವಿರೋಧಿಸಿ ಬಿಜೆಪಿ ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದೆ. ಈ ಕಾಯ್ದೆ ಜಾರಿಯಿಂದ ತಮ್ಮ ಎಂದಿನ ದ್ವೇಷ ಭಾಷಣಕ್ಕೆ ಯಾವುದೇ ಅವಕಾಶ ಇಲ್ಲದಂತೆ ಆಗಿದೆ ಎಂಬ ಅಸಮಾಧಾನ ಅವರಲ್ಲಿ ಮನೆಮಾಡಿದೆ. ತಾವು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಎಲ್ಲಿಯೂ ಮಾತನಾಡುತ್ತಿಲ್ಲ. ಆದುದರಿಂದ ವಿನಾಕಾರಣ ಈ ಕಾಯ್ದೆಯನ್ನು ಅವರು ವಿರೋಧಿಸುತ್ತಿರುವುದಕ್ಕೆ ಯಾವುದೇ ಸಮರ್ಥನೆ ಇಲ್ಲ ಎಂದರು.
ಶಾಸಕ ಚನ್ನಬಸಪ್ಪ ಮತ್ತು ಅವರ ಆರಾಧ್ಯದೈವ ಕೆ.ಎಸ್. ಈಶ್ವರಪ್ಪ ಅವರಿಗೆ ಇನ್ನು ಮುಂದೆ ಸಾರ್ವಜನಿಕರನ್ನು ದ್ವೇಷ ಭಾಷಣದ ಮೂಲಕ ಪ್ರಚೋದಿಸಲು ಈ ಕಾಯ್ದೆ ಅಡ್ಡಿಯಾಗಿದೆ. ಇನ್ನು ಮುಂದಾದರೂ ಈಶ್ವರಪ್ಪ ಮತ್ತು ಶಾಸಕ ಚನ್ನಿ ಕೋಮಸೌಹಾರ್ಧತೆಗೆ ಗಮನಹರಿಸಲಿ ಎಂದು ಸಲಹೆ ನೀಡಿದರು.

ಇತ್ತೀಚೆಗೆ ಶಿವಮೊಗ್ಗದ ಅಮೀರ್‍ಅಹ್ಮದ್ ವೃತ್ತ, ಆರ್.ಎಂ.ಎಲ್. ನಗರ, ಸೀಗೆಹಟ್ಟಿ ಮೊದಲಾದೆಡೆ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡಿ, ಸಾರ್ವಜನಿಕರನ್ನು ಪ್ರಚೋದಿಸಿ ತಪ್ಪುದಾರಿಗೆ ಎಳೆಯುತ್ತಿದ್ದರು ಇನ್ನು ಮುಂದೆ ಈ ಕಾಯ್ದೆಯ ಪ್ರಕಾರ ಯಾವುದೇ ದ್ವೇಷಭಾಷಣ, ಪ್ರಚೋದನೆಗೆ ಅವಕಾಶ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕ್ರಮವಹಿಸಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಕಾರ್ಪೋರೇಟರ್ ವಿಶ್ವನಾಥ್‍ಕಾಶಿ, ಶಿವಕುಮಾರ್, ಆಸೀಫ್‍ಮಸೂದ್, ಮುನ್ನಾ, ಗಂಗಾಧರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: K S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಜ.1ರಂದು ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ಜನ್ಮದಾತರಿಗೆ ಪಾದಪೂಜೆ

Next Post

ಪಾಲಿಕೆ ವಾಣಿಜ್ಯ ಸಂಕಿರ್ಣ ಬಾಡಿಗೆ ನೀಡದೆ ನಿರ್ಲಕ್ಷ್ಯ ಧೋರಣೆ | ಜ.3ರಂದು ರಾಷ್ಟ್ರಭಕ್ತರ ಬಳಗ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ.8ರಂದು ಮುಷ್ಠಿ ಅಕ್ಕಿ ಸಂಗ್ರಹ ಅಭಿಯಾನಕ್ಕೆ ಚಾಲನೆ: ಕೆ.ಈ. ಕಾಂತೇಶ್

ಪಾಲಿಕೆ ವಾಣಿಜ್ಯ ಸಂಕಿರ್ಣ ಬಾಡಿಗೆ ನೀಡದೆ ನಿರ್ಲಕ್ಷ್ಯ ಧೋರಣೆ | ಜ.3ರಂದು ರಾಷ್ಟ್ರಭಕ್ತರ ಬಳಗ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಮಹಿಳಾ ಮೀಸಲಾತಿ ಮಸೂದೆ ವಿಫಲ: ವಿಪಕ್ಷಗಳ ವಿರುದ್ದ ಸಂಸದ ರಾಘವೇಂದ್ರ ವಾಗ್ದಾಳಿ

April 21, 2026
ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಅವರ ಸಲಹೆಗಳೇನು?

ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಅವರ ಸಲಹೆಗಳೇನು?

April 21, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

April 21, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Service Between Hubballi and Alipur Duar

April 21, 2026
SWR to run special trains for Good Friday, Easter rush

ಬೆಂಗಳೂರು – ಅಲಿಪುರ್ದ್ವಾರ್ ಒಂದು ಟ್ರಿಪ್ ವಿಶೇಷ ರೈಲು ಸೇವೆ

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL