No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Saturday, February 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾದಕ ವ್ಯಸನದಂತಹ ದುಶ್ಚಟಗಳಿಂದ ಆರೋಗ್ಯ ಹಾನಿ: ಡಾ. ಪೃಥ್ವಿ

ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲಿನ ದುಷ್ಪರಿಣಾಮಗಳ ಕುರಿತು ಸಂವಾದ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 16, 2024
in ಶಿವಮೊಗ್ಗ
0
ಮಾದಕ ವ್ಯಸನದಂತಹ ದುಶ್ಚಟಗಳಿಂದ ಆರೋಗ್ಯ ಹಾನಿ: ಡಾ. ಪೃಥ್ವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾದಕ ವ್ಯಸನಗಳ ಅಭ್ಯಾಸವು ದಿನನಿತ್ಯದ ಬದುಕಿನಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹಾಗೂ ಅರೋಗ್ಯದ ಮೇಲೆ ಗಮನಾರ್ಹ ಅಪಾಯ ಉಂಟಾಗುತ್ತದೆ ಎಂದು ಮೆಟ್ರೋ ಯುನೈಟೆಡ್ ಹೆಲ್ತ್‌ಕೇರ್ ವೈದ್ಯಕೀಯ ನಿರ್ದೇಶಕ ಡಾ. ಬಿ.ಸಿ. ಪೃಥ್ವಿ ಹೇಳಿದರು.

ನಗರದ ಪಿಇಎಸ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್ ಮತ್ತು ಯುನಿವರ್ಸಲ್ ಹ್ಯೂಮನ್ ಮೌಲ್ಯಗಳ (ಯುಹೆಚ್‌ವಿ) ಸಮಿತಿ ಸಹಯೋಗದಲ್ಲಿ ವಿದ್ಯಾರ್ಥಿ ಇಂಡಕ್ಷನ್ ಕಾರ್ಯಕ್ರಮದ ಹಂತ-2ರ ಅಂಗವಾಗಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಮಾದಕ ವಸ್ತುಗಳ ಸೇವನೆ, ಮದ್ಯಪಾನ, ಧೂಮಪಾನ ಮತ್ತು ತಂಬಾಕು ಉತ್ಪನ್ನಗಳ ಬಳಕೆಯಿಂದ ಆಗುವ ಆರೋಗ್ಯದ ಮೇಲಿನ ದುಷ್ಪರಿಣಾಮಗಳು ವಿಷಯದ ಕುರಿತ ಸಂವಾದ ಕಾರ್ಯಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಮಾದಕ ವ್ಯಸನ, ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಂದ ದೈಹಿಕ, ಮಾನಸಿಕ ಆರೋಗ್ಯ ಹದಗೆಡುವುದು ಮಾತ್ರವಲ್ಲದೆ ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ, ಶೈಕ್ಷಣಿಕ ಅಭ್ಯಾಸಗಳತ್ತ ಹೆಚ್ಚಿನ ಗಮನಹರಿ ಎಂದು ಕಿವಿಮಾತು ಹೇಳಿದರು.

Also read: ಯದುವೀರ್ ವಿಚಾರದಲ್ಲಿ ತುಟಿಬಿಚ್ಚಬೇಡಿ | ಕೈ ನಾಯಕರಿಗೆ ಸಿದ್ದರಾಮಯ್ಯ ಸೂಚನೆ

ಪ್ರಾಂಶುಪಾಲ ಡಾ. ಬಿ.ಎನ್. ಯುವರಾಜ್ ಮಾತನಾಡಿ, ಮಾದಕ ವ್ಯಸನಿಗಳು ಆತಂಕಕಾರಿಯಾಗಿ ಬೆಳೆಯುತ್ತಿದ್ದು, ವಿಶೇಷವಾಗಿ ೩೦ ವರ್ಷದೊಳಗಿನ ಯುವಕರಲ್ಲಿ ಇಂತಹ ವಿಷಯಗಳ ಕುರಿತು ಚರ್ಚಿಸಬೇಕಾದ ಮಹತ್ವದ ಕುರಿತು ವಿವರಿಸಿದರು. ಡಾ. ಅವೀಶ್ ಎಸ್.ಟಿ. ಗಣಿತ ವಿಭಾಗದ ಮುಖ್ಯಸ್ಥರು ಹಾಗೂ ಯುಹೆಚ್‌ವಿ ಸಮಿತಿಯ ಎಲ್ಲಾ ಸದಸ್ಯರು ಹಾಜರಿದ್ದರು. ಸಮೃದ್ಧಿ ಕಾರ್ಯಕ್ರಮ ನಡೆಸಿಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news         

Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಯದುವೀರ್ ವಿಚಾರದಲ್ಲಿ ತುಟಿಬಿಚ್ಚಬೇಡಿ | ಕೈ ನಾಯಕರಿಗೆ ಸಿದ್ದರಾಮಯ್ಯ ಸೂಚನೆ

Next Post

ಚುನಾವಣಾ ಅಕ್ರಮ ಕಂಡರೆ ಫೋಟೋ ತೆಗೆದು ಕಳಿಸಿ, 100 ನಿಮಿಷದಲ್ಲಿ ಬರಲಿದೆ ತಂಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚುನಾವಣಾ ಅಕ್ರಮ ಕಂಡರೆ ಫೋಟೋ ತೆಗೆದು ಕಳಿಸಿ, 100 ನಿಮಿಷದಲ್ಲಿ ಬರಲಿದೆ ತಂಡ

ಚುನಾವಣಾ ಅಕ್ರಮ ಕಂಡರೆ ಫೋಟೋ ತೆಗೆದು ಕಳಿಸಿ, 100 ನಿಮಿಷದಲ್ಲಿ ಬರಲಿದೆ ತಂಡ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!