Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ನಗರದ ಪಿಇಎಸ್ ಪದವಿಪೂರ್ವ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನಶೈಲಿ ಹಾಗೂ ಫಿಟ್ ಇಂಡಿಯಾ ಕಾರ್ಯಾಗಾರವನ್ನು ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ್ ಉದ್ಘಾಟಿಸಿದರು.
![](data:image/svg+xml,%3Csvg%20xmlns='http://www.w3.org/2000/svg'%20viewBox='0%200%201080%201280'%3E%3C/svg%3E)
ಡಿವೈಎಸ್ ಪಿ ಪ್ರಶಾಂತ್ ಜಿ ಮುನ್ನೋಳಿ ಮತ್ತು ಮನೋವೈದ್ಯ ಡಾ. ಸುಬ್ರತಾ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್, ಪಿಇಎಸ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್. ರಂಗನಾಥಯ್ಯ, ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯ ರಾಜ್ಯಾಧ್ಯಕ್ಷ ಶಿವಮೊಗ್ಗ ವಿನೋದ್, ಯೋಗ ತರಬೇತಿದಾರರಾದ ಮಹೇಂದ್ರ ಉಪಸ್ಥಿತರಿದ್ದರು.
![](data:image/svg+xml,%3Csvg%20xmlns='http://www.w3.org/2000/svg'%20viewBox='0%200%201440%201280'%3E%3C/svg%3E)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
![](data:image/svg+xml,%3Csvg%20xmlns='http://www.w3.org/2000/svg'%20viewBox='0%200%201280%20380'%3E%3C/svg%3E)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post