ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ.
ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಆಗುಂಬೆ ಘಾಟಿಯ ರಸ್ತೆಯು ಕಿರಿದಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಭಾರ ತಡೆಯುವ ಕ್ಷಮತೆ ಕ್ಷೀಣಿಸುತ್ತಿದ್ದು ಭಾರೀ ಸರಕು ಸಾಗಣೆ ವಾಹನಗಳು ಸಂಚರಿಸುವುದರಿಂದ ರಸ್ತೆಯ ಬದಿಯ ಮಣ್ಣು ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ತೊಂದರೆಯುಂಟಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ ಅಕ್ಟೋಬರ್ 15 ರವರೆಗೆ ಕೆಳಕಂಡ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿರುತ್ತಾರೆ.
ಭಾರೀ ವಾಹನ ಸಂಚಾರವನ್ನು ನಿಷೇಧಿಸಿರುವ ರಸ್ತೆ ಮಾರ್ಗದ ವಿವರ ಪರ್ಯಾಯ ಮಾರ್ಗಗಳು:
ಶಿವಮೊಗ್ಗ-ತೀರ್ಥಹಳ್ಳಿ-ಆಗುಂಬೆ-ಉಡು
1. ಶಿವಮೊಗ್ಗ-ತೀರ್ಥಹಳ್ಳಿ-ಉಂಟೂರುಕಟ್ಟೆ ಕೈಮರ-ಮಾಸ್ತಿಕಟ್ಟೆ-ಹುಲಿಕಲ್-ಕುಂದಾ
2. ಶಿವಮೊಗ್ಗ-ತೀರ್ಥಹಳ್ಳಿ-ಕಮ್ಮರಡಿ-ಶೃಂ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post