ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಬೆನ್ನಲ್ಲೆ ಮುಂದಿನ ಐದು ದಿನಗಳ ಕಾಲ ವರುಣ ಅಬ್ಬರಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯ ಹವಾಮಾನ ಇಲಾಖೆಯ ಮಾಹಿತಿಯಂತೆ ಜು.7ರ ನಾಳೆ ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ Orange alert ಘೋಷಿಸಲಾಗಿದ್ದು, ತುಮಕೂರು, ಹಾವೇರಿ, ಗದಗ, ಧಾರವಾಡ, ಬೆಳಗಾಂ, ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ Yellow alert ಘೋಷಿಸಲಾಗಿದೆ.
Also read: ಎಚ್ಚರಿಕೆ! ಅಪಾಯದಮಟ್ಟ ಮೀರಿ ಹರಿಯುತ್ತಿರುವ ತುಂಗೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post