No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Friday, February 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 14, 2021
in ಶಿವಮೊಗ್ಗ
0
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಹವಾಮಾನ ತಜ್ಞರ ಮಾಹಿತಿಯಂತೆ ನಾಳೆಯಿಂದ ಮುಂದಿನ 2-3ದಿನಗಳ ಕಾಲ ರಾಜ್ಯದಲ್ಲಿ ಸಾಮಾನ್ಯದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.

ಈ ಸಂಬಂಧ ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಎಲ್ಲಾ ತಾಲೂಕುಗಳ ತಹಶಿಲ್ದಾರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಅಗತ್ಯ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಕೊರೋನ ಸೋಂಕು ಜಿಲ್ಲೆಯಲ್ಲಿ ಉಚ್ಛ್ರಾಯ ಸ್ಥಿತಿಯಲ್ಲಿರುವಾಗಲೆ ಮುಂಗಾರು ಮಳೆಯಿಂದ ಸಂಭವಿಸಬಹುದಾದ ಜೀವ ಮತ್ತು ಪ್ರಾಣ ಹಾನಿಗಳನ್ನು ನಿಯಂತ್ರಿಸುವ ಕಾರ್ಯದಲ್ಲಿ ರಕ್ಷಣಾ, ಕಂದಾಯ, ಅಗ್ನಶಾಮಕ, ಮೆಸ್ಕಾಂ ಹಾಗೂ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿದ್ದತೆಗಳನ್ನು ಕೈಗೊಂಡು ಸದಾಸನ್ನದ್ಧರಾಗಿರುವಂತೆ ಸೂಚಿಸಿದ ಅವರು ಮುಂಗಾರು ಮಳೆಯಿಂದಾಗುವ ಅನಾಹುತದ ಪರಿಹಾರ ಕಾರ್ಯಗಳಿಗೆ ತಾಲೂಕುವಾರು 25ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗುವುದು ಎಂದರು.

ಸಕಾಲಕ್ಕೆ ನೆರವಿಗೆ ಧಾವಿಸುವ ಪ್ರಕೃತಿ ವಿಕೋಪ ಕಾರ್ಯಾಚರಣೆ ತಂಡದ ಸದಸ್ಯರ ಮೊ.ನಂಬರನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ಹಾಗೂ ಮಳೆಗಾಳಿಯಿಂದ ಧರೆಗುರುಳುವ ಮರಗಳನ್ನು ತೆರವುಗೊಳಿಸಲು ಅಗತ್ಯ ಸಿಬ್ಬಂದಿಗಳನ್ನು ಸಿದ್ದವಾಗಿರಲು ಸೂಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಚರಂಡಿಗಳು ಸರಾಗವಾಗಿ ಮಳೆ ನೀರನ್ನು ಹರಿಯುವಂತೆ ಸ್ವಚ್ಚವಾಗಿಟ್ಟುಕೊಳ್ಳುವಲ್ಲಿ ಕ್ರಮ ಕೈಗೊಳ್ಳುವಂತೆ ಹಾಗೂ ಮಳೆ ಹಾನಿಯಿಂದ ರಕ್ಷಣೆಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪ್ರತ್ಯೇಕ ಸಹಾಯವಾಣಿ ಕೇಂದ್ರವನ್ನು ತೆರೆದು ಸಿಬ್ಬಂಧಿಯನ್ನು ನಿಯೋಜಿಸುವಂತೆ ಸೂಚಿಸಿದರು.

ವಿಶೇಷವಾಗಿ ಜಿಲ್ಲೆಯ ಜಲಾಶಯ, ನಾಲೆ, ನದಿದಂಡೆಗಳ ಪಾತ್ರದಲ್ಲಿರುವ ನಿವಾಸಿಗಳು ತುರ್ತು ಕ್ರಮ ವಹಿಸುವಂತೆ ಸೂಚಿಸಿದ ಅವರು ಭಾರೀ ಮಳೆಯಿಂದ ಅನಾಹುತ ಸಂಭವಿಸಬಹುದಾದ ಹಿನ್ನೆಲೆಯಲ್ಲಿ ರಸ್ತೆ ಸಾರಿಗೆ ಬಸ್ಸುಗಳನ್ನು ರಸ್ತೆಗೆ ಇಳಿಸದಂತೆ ಹಾಗೂ ಭಾರೀ ಮಳೆ ಬೀಳುವ ಆಗುಂಬೆಯಂತಹ ಪ್ರದೇಶದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡದಂತೆ ಸೂಚಿಸಲಾಗಿದೆ. ಒಂದೊಮ್ಮೆ ಅವಘಡಗಳು ಸಂಭವಿಸಿದಲ್ಲಿ ಅಲ್ಲಿನ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿಸಲಾಗುವುದು ಎಂದರು.

ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚಿಗೆ ಸಿಡಿಲಿನಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ತುರ್ತು ಪರಿಹಾರಧನ ಬಿಡುಗಡೆ ಮಾಡುವಂತೆ ತಹಶಿಲ್ದಾರರಿಗೆ ಸೂಚಿಸಿದರು.

ಮಳೆ ಹಾನಿಯಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಸಂದರ್ಭ ಎದುರಾದಲ್ಲಿ ಅದನ್ನು ನಿರ್ವಹಣೆ ಮಾಡಲು ಪ್ರತ್ಯೇಕ ಆರೋಗ್ಯ ಕೇಂದ್ರ ಹಾಗೂ ವಸತಿ ವ್ಯವಸ್ಥೆ ಮಾಡಿಕೊಂಡಿರಲು ಸೂಚಿಸಿದ ಅವರು ಕೊರೋನ ಸೋಂಕಿತರಿಂದ ಈ ಕೇಂದ್ರ ಸಂಪೂರ್ಣ ಪ್ರತ್ಯೇಕವಾಗಿರುವಂತೆ ನೋಡಿಕೊಳ್ಳಬೇಕು. ಅಲ್ಲದೆ ಪ್ರತಿ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಟಾಂ ಟಾಂ ಮೂಲಕ ಅನಗತ್ಯವಾಗಿ ಮನೆಯಿಂದ ಹೊರಗೆ ಬರದೆ ಕೊರೋನ ಸೋಂಕು ನಿಯಂತ್ರಣ ಕಾರ್ಯಕ್ಕೆ ಸಹಕರಿಸುವಂತೆ ಮನವಿ ಮಾಡಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲಾ ತಾಲೂಕುಗಳ ತಹಶಿಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoronaKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga DC ShivakumrShivamogga Newsಕೊರೋನಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಸಂಸದ ರಾಘವೇಂದ್ರ ವಿರೋಧ ಪಕ್ಷಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದೇಕೆ? ಇಲ್ಲಿದೆ ವಿವರ

Next Post

ಜಿಲ್ಲೆಯಲ್ಲಿಂದು ಕಡಿಮೆಯಾದ ಕೊರೋನಾ ಸೋಂಕು, ಸಾವಿನ ಸಂಖ್ಯೆಯೂ ಸಹ ಇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಜಿಲ್ಲೆಯಲ್ಲಿಂದು ಕಡಿಮೆಯಾದ ಕೊರೋನಾ ಸೋಂಕು, ಸಾವಿನ ಸಂಖ್ಯೆಯೂ ಸಹ ಇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ದೆಹಲಿ ಅಬಕಾರಿ ನೀತಿ ಪ್ರಕರಣ | ಅರಂವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ

ದೆಹಲಿ ಅಬಕಾರಿ ನೀತಿ ಪ್ರಕರಣ | ಅರಂವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ

February 27, 2026
ಸಂವಹನ ಮಾಧ್ಯಮದ ಗುಣಮಟ್ಟ ಸುಧಾರಣೆಗೆ 2 ಸಾವಿರ ಕೋಟಿ ರೂ. ವೆಚ್ಚ: ಕೇಂದ್ರ ಸಚಿವ ಮುರುಗನ್

ಸಂವಹನ ಮಾಧ್ಯಮದ ಗುಣಮಟ್ಟ ಸುಧಾರಣೆಗೆ 2 ಸಾವಿರ ಕೋಟಿ ರೂ. ವೆಚ್ಚ: ಕೇಂದ್ರ ಸಚಿವ ಮುರುಗನ್

February 27, 2026
ತುಮಕೂರು – ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ | ಯಾವಾಗ ಸಂಚಾರ ಆರಂಭ?

ತುಮಕೂರು – ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ | ಯಾವಾಗ ಸಂಚಾರ ಆರಂಭ?

February 27, 2026
ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

February 26, 2026
ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

February 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL