Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಭಾರೀ ಗಾಳಿ-ಮಳೆಗೆ ಧರೆಗುರುಳಿದ ಮರ, ವಿದ್ಯುತ್ ಕಂಬಗಳು: ಲಕ್ಷಾಂತರ ರೂ. ನಷ್ಟ

May 30, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  |

ನಿನ್ನೆ ಸುರಿದ ಭಾರೀ ಗಾಳಿ-ಮಳೆಗೆ ನಗರದ ಹಲವೆಡೆ ಭಾರೀ ಅವಾಂತರಗಳು ಸಂಭವಿಸಿದ್ದು,ಲಕ್ಷಾಂತರ ರೂ.ನಷ್ಟವಾಗಿದೆ. ಕಳೆದ ಕೆಲವು ತಿಂಗಳಿಂದಲೇ ಸ್ಮಾರ್ಟ್ ಸಿಟಿ ಕಾಮಗಾರಿಗಳ ಬಗ್ಗೆ ಜನ ಪದೇ ಪದೇ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದರು. ನಿನ್ನೆಯ ಒಂದೇ ಒಂದು ಮಳೆಗೆ ಅನೇಕ ಕಡೆ ಹತ್ತಾರು ಮರಗಳು ಉರುಳಿ ಬಿದ್ದುದಲ್ಲದೆ, ವಿದ್ಯುತ್ ಕಂಬಗಳು ಕೂಡ ಧರೆಗುರುಳಿವೆ. ಮೂರು ಕಾರುಗಳು ಜಖಂಗೊಂಡಿವೆ. ಅನೇಕ ಕಡೆ ಮನೆಯ ಮೇಲ್ಛಾವಣಿಯ ಶೀಟುಗಳು ಹಾರಿ ಹೋಗಿವೆ.

ಬೊಮ್ಮನ ಕಟ್ಟೆಯ ಅಪೂರ್ವ ಪಿಯು ಕಾಲೇಜು  ಮುಂಭಾಗ ಪ್ರಕಾಶ್ ಎಂಬುವವರ ಮನೆಗೆ ಬೇರೆ ಮನೆಯ ಮೇಲ್ಛಾವಣಿ ಶೀಟುಗಳು ಬಂದು ಅಪ್ಪಳಿಸಿದ್ದು ಲಕ್ಷಾಂತರ ರೂ. ನಷ್ಟವಾಗಿದ್ದು, ಪಾಲಿಕೆಗೆ ಅದನ್ನು ತೆರವುಗೊಳಿಸುವಂತೆ ಅವರು ಮನವಿ ಮಾಡಿದರೆ ನೀವೇ ತೆರವುಗೊಳಿಸಿಕೊಳ್ಳಿ ಎಂದು ಕೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ವಿನೋಬನಗರದ ಒಂದನೇ ಹಂತದ ಎರಡನೇ ತಿರುವಿನಲ್ಲಿ ಮೂರು ಮರಗಳು ಬಿದ್ದು, ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ವಿನೋಬನಗರ ಆಶ್ರಯ ಬಿ. ಬಡಾವಣೆಯ ಲಕ್ಷ್ಮೀಬಾಯಿ ಎಂಬ ಗಾರೆ ಕೆಲಸದ ಮಹಿಳೆ ಕುರಿಗಳಿಗೆ ಮೇವು ತರಲು ಹೋದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಭಾರೀ ಮಳೆಗೆ ರಾಜಕಾಲುವೆಗೆ ಎಮ್ಮೆಯೊಂದು ಬಿದ್ದು, ಒದ್ದಾಡುತ್ತಿದ್ದಾಗ ಅಗ್ನಿಶಾಮಕ ದಳದವರು ಬಂದು ರಕ್ಷಣೆ ಮಾಡಿದ್ದಾರೆ.
ಸೋಮಿಕೊಪ್ಪ ಭೋವಿ ಕಾಲೋನಿಯಲ್ಲಿ ಗೋಪಿನಾಥ್ ಎಂಬುವವರ ಮನೆಯ ಸೂರು ಗಾಳಿಗೆ ಹಾರಿಹೋಗಿದೆ. ದೈವಜ್ಞ ಕಲ್ಯಾಣ ಮಂದಿರದ ಹಿಂಭಾಗದ ಮನೆಯ ಆವರಣದಲ್ಲಿದ್ದ ತೆಂಗಿನ ಮರ ಉರುಳಿ ಬಿದ್ದಿದ್ದು ಅದೃಷ್ಟವಶಾತ್ ದೊಡ್ಡ ಹಾನಿ ತಪ್ಪಿದೆ.
ದುರ್ಗಿಗುಡಿಯ ಸಿಂಡಿಕೇಟ್ ಬ್ಯಾಂಕ್ ಬಳಿ ಬೃಹತ್ ತೆಂಗಿನ ಮರವೊಂದು ಉರುಳಿಬಿದ್ದು ಎರಡು ಕಾರುಗಳು ಜಖಂಗೊಂಡಿದ್ದು, ವಿದ್ಯುತ್ ಕಂಬಗಳಿಗೂ ಹಾನಿಯಾಗಿದೆ. ನಿನ್ನೆ ಸಂಜೆ 5 ಗಂಟೆಯಿಂದ ಆರಂಭವಾದ ಭಾರೀ ಗಾಳಿ ಮಳೆಗೆ ನಗರದೆಲ್ಲೆಡ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಕೆಲವೆಡೆ ಸುಗಮ ಸಂಚಾರಕ್ಕೂ ಅಡ್ಡಿಯಾಗಿತ್ತು.
ಮುಂಬರುವ ಮುಂಗಾರು ಮಳೆಗೆ ಪೂರ್ವಭಾವಿಯಾಗಿ ಜಿಲ್ಲಾಡಳಿತ ಮತ್ತು  ಮಹಾನಗರ ಪಾಲಿಕೆ ಕೂಡಲೇ ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದೆ. ಈಗಾಗಲೇ ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ಚರಂಡಿಗೆ ಹರಿಯದೆ ರಸ್ತೆಯ ಮೇಲೆಯೇ ಹರಿಯುತ್ತಿದ್ದು, ಯುಜಿಡಿ ಮ್ಯಾನ್‍ಹೋಲ್‍ಗಳು ಅನೇಕ ಕಡೆ ರಸ್ತೆಗಿಂತ ಕೆಳಭಾಗದಲ್ಲಿದ್ದು, ಕೆಲವೆಡೆ ಮೇಲ್ಭಾಗದಲ್ಲೂ ಇರುವುದರಿಂದ ನೀರು ನಿಂತಾಗ ವಾಹನ ಸವಾರರಿಗೆ ಅಪಾಯ ಕಾದಿದೆ. ಯುಜಿ ಕೇಬಲ್‍ಗಳು ಅನೇಕ ಕಡೆ ಹಾಗೆಯೇ ಬಿಡಲಾಗಿದ್ದು ಅದು ಕೂಡ ಅಪಾಯಕ್ಕೆ ಕಾರಣವಾಗಬಹುದು. ಬಾಕ್ಸ್ ಚರಂಡಿಗಳಿಗೆ ಮುಚ್ಚಳ ಕೂಡ ಹಾಕದೆ ಬಿಟ್ಟಿದ್ದ, ಮಳೆ ಬಂದಾಗ ವಿದ್ಯುತ್ ಕೈಕೊಡುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ.
ಎಲ್ಲಕ್ಕೂ ಮಿಗಿಲಾಗಿ ಅಧಿಕಾರಿಗಳು ಅವಘಡ ಸಂಭವಿಸಿದಾಗ ತಕ್ಷಣ ಸ್ಥಳಕ್ಕೆ ಧಾವಿಸಿ ನೆರವು ನೀಡಬೇಕಾಗಿದ್ದು, ಸಂಬಂಧಪಟ್ಟವರು ಈ ಬಗ್ಗೆ ಸಂಪರ್ಕ ಸಂಖ್ಯೆ ನೀಡಿ ಸ್ಪಂದಿಸಬೇಕಾಗಿದೆ. ನಿನ್ನೆಯ ಎರಡು ಗಂಟೆಯ ಮಳೆ ನಗರದಲ್ಲಿ ಅನೇಕ ಅನಾಹುತಗಳಿಗೆ ಕಾರಣವಾಗಿದ್ದು, ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಎಚ್ಚೆತ್ತುಕೊಳ್ಳಬೇಕಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
http://kalpa.news/wp-content/uploads/2023/05/VID-20230516-WA0005-1.mp4
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ: ಎಷ್ಟು ಏರಿಕೆ, ಯಾವಗಿನಿಂದ ಅನ್ವಯ?

Next Post

ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 9 ವರ್ಷ ಹಿನ್ನೆಲೆ: ಜೂನ್ 30ರವರೆಗೆ ವಿಶೇಷ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 9 ವರ್ಷ ಹಿನ್ನೆಲೆ: ಜೂನ್ 30ರವರೆಗೆ ವಿಶೇಷ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಾಲಾ ಸಂಸತ್ತು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ಬೆಳೆಸಲು ಸಹಕಾರಿ: ಡಾ. ಸುರೇಶ

July 5, 2025

ಶಿಕಾರಿಪುರ | ಕುಮದ್ವತಿ ಪ್ರೌಢಶಾಲೆಯಲ್ಲಿ ಮಾದರಿ ಸಾರ್ವತ್ರಿಕ ಚುನಾವಣೆ

July 5, 2025

ಬಸ್​ – ದ್ವಿಚಕ್ರ ವಾಹನ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

July 5, 2025

ಸಿಗಂಧೂರು ಸೇತುವೆ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ | ಬ್ರಿಡ್ಜ್’ಗೆ ಯಾರ ಹೆಸರು?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಾಲಾ ಸಂಸತ್ತು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ಬೆಳೆಸಲು ಸಹಕಾರಿ: ಡಾ. ಸುರೇಶ

July 5, 2025

ಶಿಕಾರಿಪುರ | ಕುಮದ್ವತಿ ಪ್ರೌಢಶಾಲೆಯಲ್ಲಿ ಮಾದರಿ ಸಾರ್ವತ್ರಿಕ ಚುನಾವಣೆ

July 5, 2025

ಬಸ್​ – ದ್ವಿಚಕ್ರ ವಾಹನ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!