No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಶ್ರೇಯೋಭಿವೃದ್ಧಿಗೆ ಸಹಕರಿಸಿ: ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 4, 2023
in ಶಿವಮೊಗ್ಗ
0
ಶಿವಮೊಗ್ಗದ ಶ್ರೇಯೋಭಿವೃದ್ಧಿಗೆ ಸಹಕರಿಸಿ: ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಜಿಲ್ಲೆಯಲ್ಲಿ ಉನ್ನತ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಸ್ಥಾಪನೆ ಸೇರಿದಂತೆ ಕೈಗಾರಿಕಾ ಉದ್ಯಮಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವ ಮೂಲಕ ಶಿವಮೊಗ್ಗದ ಶ್ರೇಯೋಭಿವೃದ್ಧಿಗೆ ಸಹಕರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ Minister Madhu Bangarappa ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಆಯೋಜಿಸಿದ್ದ ಉದ್ಯಮಿಗಳ ಸಂವಾದ ಕಾರ್ಯಕ್ರಮದಲ್ಲಿ ಎಲ್ಲರ ಪರವಾಗಿ ಶಿವಮೊಗ್ಗ ಜಿಲ್ಲೆಯ ಕುರಿತಂತೆ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ ನಗರದಲ್ಲಿ ಉನ್ನತ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಅವಶ್ಯಕತೆ ಇದ್ದು, ಯುವ ಜನರಿಗೆ ಅನುಕೂಲವಾಗಲಿದೆ. ಸ್ಟಾರ್ಟ್ಅಪ್ ಪ್ರೋತ್ಸಾಹ ಸೇರಿದಂತೆ ವಿವಿಧ ಪ್ರಯೋಜನ ಆಗಲಿದೆ. ಆರಂಭಿಸಲು ಉದ್ದೇಶಿಸಿರುವ ಉದ್ಯಮಶೀಲತೆ ಮತ್ತು ನಿರ್ವಹಣಾ ತರಬೇತಿ ಕೌಶಲ್ಯಾಭಿವೃದ್ಧಿ ಕೇಂದ್ರ ಯೋಜನೆಗೆ ಸರ್ಕಾರದಿಂದ ಮೂಲ ಬಂಡವಾಳ ಮಂಜೂರಾತಿ ಮತ್ತು ಸಂಪೂರ್ಣ ಸಹಕಾರ ನೀಡಬೇಕು.

ಶಿವಮೊಗ್ಗ ಜಿಲ್ಲೆಯಲ್ಲಿ “ಫುಡ್ ಪಾರ್ಕ್ ಸ್ಥಾಪನೆ ಮತ್ತು ಆಹಾರ ಸಂಸ್ಕರಣಾ ಕೈಗಾರಿಕಾ ಘಟಕ” ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಸೋಗಾನೆ ಗ್ರಾಮ ವ್ಯಾಪ್ತಿಯಲ್ಲಿ 100 ಎಕರೆ ಜಾಗ ಗುರುತಿಸಲಾಗಿದೆ. ಕೆಐಎಡಿಬಿ ಮಂಜೂರಾಗಿರುವ 600 ಎಕರೆ ಜಾಗ ಅಭಿವೃದ್ಧಿಪಡಿಸುವುದು ಎಂದು ಮನವಿಯಲ್ಲಿ ಪ್ರಸ್ತಾಪಿಸಿದರು.
ಶಿವಮೊಗ್ಗ ಜಿಲ್ಲೆಗೆ ಆಯುಷ್ ವಿಶ್ವವಿದ್ಯಾಲಯ ಮಂಜೂರಾಗಿದ್ದು, ಮುಂದಿನ ಪ್ರಕ್ರಿಯೆಗಳು, ಕಾರ್ಯಕ್ರಮಗಳು ಪ್ರಾರಂಭವಾಗಬೇಕು. ಆಯುಷ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿ ಸರ್ಕಾರದಿಂದ ಒಬ್ಬ ಆಡಳಿತಾಧಿಕಾರಿ ನೇಮಕ ಮಾಡಿ ತುರ್ತಾಗಿ ಅನುದಾನ ಬಿಡುಗಡೆಗೊಳಿಸಬೇಕು.

Also read: ಸೊರಬ: ನ.6ರಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ನೇತೃತ್ವದಲ್ಲಿ ಜನತಾದರ್ಶನ

ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಆದ್ಯತೆ ನೀಡಬೇಕು. ಪ್ರವಾಸೋದ್ಯಮ ಸರ್ಕ್ಯೂಟ್ ರಚನೆ, ಮೂಲ ಸೌಕರ್ಯಗಳ ಅಭಿವೃದ್ಧಿ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅವಶ್ಯಕತೆ ಇದೆ. ಅಂತರ ರಾಜ್ಯ ಪ್ರವಾಸಿ ಸರ್ಕ್ಯೂಟ್ ರಚಿಸಬೇಕು. ಪ್ರವಾಸೋದ್ಯಮದ ಯೋಜನೆಯಲ್ಲಿ ಆಸಕ್ತಿ ಇರುವ ಹೂಡಿಕೆದಾರರನ್ನು ಆಕರ್ಷಿಸಲು “ಇನ್ವೆಸ್ಟರ್ ಮೀಟ್” ಕಾರ್ಯಕ್ರಮಕ್ಕೆ ಸಹಕರಿಸಬೇಕು.
ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ಪ್ರದೇಶವನ್ನು “ಮೈಸ್” ಕೇಂದ್ರವಾಗಿಸಿ ಜಿಲ್ಲಾಡಳಿತವು ಸಾಮಾಜಿಕ, ಸಾರ್ವಜನಿಕ ಮತ್ತು ಸಾಂಸ್ಕೃತಿಕ ಸಮಾರಂಭಗಳನ್ನು ನಡೆಸಲು ಫ್ರೀಡಂಪಾರ್ಕ್ ಮಾದರಿಯಲ್ಲಿ ಸುಸಜ್ಜಿತಗೊಳಿಸಬೇಕು. ಇ ತ್ಯಾಜ್ಯ ವೈಜ್ಞಾನಿಕ ನಿರ್ವಹಣಾ ಕೇಂದ್ರ ಸ್ಥಾಪಿಸಬೇಕು. ಶಿವಮೊಗ್ಗ ನಗರದಲ್ಲಿ ಟ್ರಕ್ ಟರ್ಮಿನಲ್ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ದೇವಕಾತಿಕೂಪ್ಪ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಉಪಕೇಂದ್ರದ ಸ್ಥಾಪಿಸಬೇಕು. ಸ್ಯಾಟ್ ಲೈಟ್ ಮಾದರಿಯ ಸಿಟಿ ಬಸ್ ಸ್ಟಾö್ಯಂಡ್ ನಿರ್ಮಿಸಬೇಕು. ಮಹಾನಗರ ಪಾಲಿಕೆ ವತಿಯಿಂದ ಅಟೋಮೆಟೆಡ್ ಫ್ಲಾಟರ್‌ಹೌಸ್ ಘಟಕ ಸ್ಥಾಪಿಸಬೇಕು. ತುಂಗಾ ನದಿಯ ಸ್ವಚ್ಛತೆಗೆ ವಿಶೇಷ ಯೋಜನೆ ರೂಪಿಸಬೇಕು. ತುಂಗಭದ್ರಾ ಶುಗರ್ ಕಂಪನಿಯ ಜಾಗವನ್ನು ಕೈಗಾರಿಕಾ ವಸಹಾತು ಪ್ರದೇಶವಾಗಿ ಮಾರ್ಪಡಿಸಬೇಕು ಎಂದು ಮನವಿ ಮಾಡಿದರು.

http://kalpa.news/wp-content/uploads/2023/05/VID-20230516-WA0005.mp4

ಸರ್ಕಾರದ ಕೈಗಾರಿಕಾ ನೀತಿಗೆ ತಿದ್ದುಪಡಿ ತರಬೇಕು. ನಿಧಿಗೆ ಕೈಗಾರಿಕಾ ಟೌನ್‌ಶಿಪ್ ಮಾಡಬೇಕು. ಐಟಿ ಕಂಪೆನಿಗಳಗೆ ಪ್ರೋತ್ಸಾಹ ಮತ್ತು ಆದ್ಯತೆ ಕೊಡಬೇಕು. ಜಿಲ್ಲೆಯ ಕೈಗಾರಿಕೆಗಳ ಅಭಿವೃದ್ಧಿಗೆ ಸಹಕರಿಸಬೇಕು. ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ನಗರದ ಆಯ್ದ ಭಾಗಗಳಲ್ಲಿ ಕಿಯೋನಿಕ್ಸ್ ನಿರ್ಮಿಸುವ ಯೋಜನೆ ಕಾರ್ಯಗತಗೊಳಿಸಬೇಕು. ಶಿವಮೊಗ್ಗದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಯಿತು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಅಧ್ಯಕ್ಷ ಎನ್.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share232Tweet123Send
Previous Post

ಸೊರಬ: ನ.6ರಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ನೇತೃತ್ವದಲ್ಲಿ ಜನತಾದರ್ಶನ

Next Post

ಪ್ರಾಯೋಗಿಕ ಪ್ರದರ್ಶನಗಳಿಂದ ವಿಜ್ಞಾನ ಕಲಿಕೆ ಇನ್ನಷ್ಟು ಸುಲಭ: ಪೂರ್ಣಾನಂದ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಾಯೋಗಿಕ ಪ್ರದರ್ಶನಗಳಿಂದ ವಿಜ್ಞಾನ ಕಲಿಕೆ ಇನ್ನಷ್ಟು ಸುಲಭ: ಪೂರ್ಣಾನಂದ ಅಭಿಪ್ರಾಯ

ಪ್ರಾಯೋಗಿಕ ಪ್ರದರ್ಶನಗಳಿಂದ ವಿಜ್ಞಾನ ಕಲಿಕೆ ಇನ್ನಷ್ಟು ಸುಲಭ: ಪೂರ್ಣಾನಂದ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL