No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಜಾಬ್‍ಗೆ ಅವಕಾಶ, ಕೇಸರಿ ಶಾಲಿಗೆ ನಿರ್ಬಂಧ | ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ

kalpa News by kalpa News
May 14, 2026
in ಶಿವಮೊಗ್ಗ
2
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಿಜಾಬ್‍ಗೆ Hijab ಅವಕಾಶ ಕೊಟ್ಟು, ಕೇಸರಿ ಶಾಲು saffron shawl ಧರಿಸುವುದಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ K S Eshwarappa ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಇಡೀ ರಾಜ್ಯವೇ ಮುಂದೆ ಕೇಸರಿಮಯವಾಗಿ ಕಾಂಗ್ರೆಸ್ ನಿರ್ನಾಮವಾಗುವುದು ಖಚಿತ ಎಂದು ಎಚ್ಚರಿಸಿದ್ದಾರೆ.
ಕರ್ನಾಟಕದಲ್ಲಿ ಇದು ಕಾಂಗ್ರೆಸ್ ಸರ್ಕಾರದ ಕೊನೆಯ ಆದೇಶವಾಗಲಿದೆ. ಮುಸ್ಲಿಂರನ್ನು ಒಲೈಸುವುದಕ್ಕೆ ಕೋರ್ಟ್ ತೀರ್ಪನ್ನೇ ಉಲ್ಲಂಘಿಸಲಾಗಿದೆ. ಇದಕ್ಕೆ ತಕ್ಕ ಪಾಠವಾಗಲಿದೆ ಎಂದು ವಾಗ್ದಾಳಿ ನಡೆಸಿದರು.

Also read: 12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಸನಾತನ ಹಿಂದೂ ಧರ್ಮದ ಕುರಿತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಸ್ಟ್ಯಾಲಿನ್ ಪುತ್ರ ಉದಯಾನಿಧಿ ಸ್ಟ್ಯಾಲಿನ್ ನೀಡಿದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಕೆ.ಎಸ್.ಈಶ್ವರಪ್ಪ, ಮೂರ್ಖನ ಮಾತಿಗೆ ಯಾವುದೇ ಬೆಲೆ ಇಲ್ಲ ಎಂದು ಕಿಡಿಕಾರಿದರು.

ಸನಾತನ ಹಿಂದೂ ಧರ್ಮವನ್ನು ನಿರ್ನಾಮ ಮಾಡಬೇಕೆಂದು ಹೇಳಿರುವ ಉದಯಾನಿಧಿ ಸ್ಟ್ಯಾಲಿನ್,  ಮೊದಲು  ತಮ್ಮಮನೆಯ ಅಡುಗೆ ಮನೆಯಿಂದಲೇ ಅದನ್ನು ಶುರು ಮಾಡಲಿ ಎಂದು ಸವಾಲು ಹಾಕಿದರು.
ವಿಶ್ವದಲ್ಲಿ ಆದಿಯೂ ಇಲ್ಲದ ಮತ್ತು ಅಂತ್ಯವೂ ಇಲ್ಲದ ಧರ್ಮವೆಂದರೆ ಅದು ಸನಾತನ ಹಿಂದೂ ಧರ್ಮ. ಅದನ್ನು ನಾಶ ಮಾಡುವುದು ಯಾರಿಂದಲೂ ಸಾಧ್ಯವಿಲ್ಲ. ದೇಶಕ್ಕೆ ದಂಡೆತ್ತಿ ಬಂದು 800 ವರ್ಷಕ್ಕೂ ಹೆಚ್ಚು ಕಾಲ ಭಾರತವನ್ನಾಳಿದ ಮೊಹ್ಮದ್ ಘಜ್ನಿ, ಘೋರಿ, ಬಾಬರ್, ಔರಂಗಜೇಬ್‍ನಂತವರಿಯಲೇ ಹಿಂದೂ ಧರ್ಮವನ್ನು ಏನೂ ಮಾಡಲಾಗಿಲ್ಲ. ಇನ್ನು ಈ ಉದಯನಿಧಿ ಸ್ಟಾಲಿನ್‍ನಿಂದ ಹಿಂದೂ ಧರ್ಮವನ್ನು ನಾಶ ಮಾಡಲು ಸಾಧ್ಯವೇ ? ಇದೇ ಕಾರಣಕ್ಕಾಗಿಯೇ ತಮಿಳುನಾಡಿನಲ್ಲಿ ಇವರ ಸರ್ಕಾರ ಪತನಗೊಂಡು ಮುಖ್ಯಮಂತ್ರಿ ಸ್ಥಾನ, ಮಂತ್ರಿ ಸ್ಥಾನವನ್ನು ಕಳೆದುಕೊಂಡಿರುವುದು ಎಂದು ಅಕ್ರೋಶ ವ್ಯಕ್ತಪಡಿಸಿದರು.

ಅವರ ಈ ಸಂಕಷ್ಟದಿಂದ ಕುಟುಂಬವನ್ನು ಕಾಪಾಡಲಿ ಎಂದು ಉದಯಾನಿಧಿ ಅವರ ತಾಯಿ ಶ್ರೀಮತಿ ದುರ್ಗಾ ಅವರು ಕೊಲ್ಲೂರು ಶ್ರೀ ಮೂಕಾಂಬಿಕೆಯಲ್ಲಿ ಬೇಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಕ್ಷುಲಕ ರಾಜಕೀಯ ಕಾರಣಕ್ಕಾಗಿ ಇವರು ಏನೇ ಹೇಳಿಕೆ ಕೊಡಲಿ, ಆದರೆ ಆ ತಾಯಿ ಹಿಂದೂ ಧರ್ಮದ ಮೇಲೆ ತನ್ನ ಅಪಾರ ನಿಷ್ಠ ಹೊಂದಿರುವುದೇ ಸನಾತನ ಹಿಂದೂ ಧರ್ಮದ ಶಕ್ತಿಯನ್ನು ತೋರಿಸುತ್ತದೆ ಮತ್ತು ಮತಾಂತರವಾದ ಎಲ್ಲರ ಮನದಲ್ಲೂ ಸನಾತನ ಹಿಂದೂ ಸಂಸ್ಕೃತಿ, ಆಚರಣೆಗಳು, ವಿಚಾರಗಳು ಇನ್ನೂ ಹಾಗೆಯೇ ಉಳಿದಿವೆ ಎಂದು ತಿರುಗೇಟು ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: HIjabK S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews Kannadasaffron shawlShimogaShivamoggaNewsಕೆ.ಎಸ್. ಈಶ್ವರಪ್ಪಕೇಸರಿ ಶಾಲು‌ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹಿಜಾಬ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

kalpa News

kalpa News

Next Post
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

Comments 2

  1. Pingback: ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್ » kalpa.news
  2. Pingback: ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ? » kalpa.news

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL