No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಂದೂ ಕಾರ್ಯಕರ್ತರಿಗೆ ಅಲ್ಲಾಹು ಅಕ್ಬರ್ ಕೂಗುವಂತೆ ಬಲವಂತ | ಆರಗ ಜ್ಞಾನೇಂದ್ರ ಹೇಳಿದ್ದೇನು?

kalpa News by kalpa News
April 19, 2024
in ಶಿವಮೊಗ್ಗ
0
3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜೈಶ್ರೀರಾಮ್ #Jai Shriram ಘೋಷಣೆ ಕೂಗಿದ ರಾಮನ ಕಾರ್ಯಕರ್ತರ ತಡೆದು ಹಲ್ಲೆ ಮಾಡಿ ಅಲ್ಲಾವೋ ಅಕ್ಬರ್ ಕೂಗಿಸಿರೋದು ತಲೆ ತಗ್ಗಿಸುವ ವಿಚಾರ ಮಾಜಿ ಸಚಿವ ಆರಗ ಜ್ಞಾನೇಂದ್ರ #Araga Gnanendra ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ರಾಮೇಶ್ವರ ಕೆಫೆಗೆ ಬಾಂಬ್ #Rameshwaram Cafe Bomb Blast ಹಾಕಿದರು. ದೇಶದ ಸಮಗ್ರತೆಗೆ ಭಂಗ ಆದರೂ ಪರವಾಗಿಲ್ಲ, ನಮ್ಮ ಸ್ಥಾನ ಗಟ್ಟಿಯಾದರೆ ಸಾಕು ಎನ್ನುವಂತಹವರು ಕಾಂಗ್ರೆಸ್ ನವರು ಎಂದು ಟೀಕಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರು ಪಿಎಸೈ ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ನಿವಾಸಕ್ಕೆ ಭೇಟಿ ವಿಚಾರದ ಬಗ್ಗೆ ಮಾತನಾಡಿ, ಆರ್.ಡಿ. ಪಾಟೀಲ್ ಖರ್ಗೆ ಅವರ ಜೊತೆ ಇದ್ದವರು. ಅವರದ್ದು ಮತ ಬೇಕು ಅಂತಾ ನಮ್ಮ ಅಭ್ಯರ್ಥಿ ಅವರ ಮನೆಗೆ ಹೋಗಿದ್ದಾರೆ ಎಂದರು.

ಈಶ್ವರಪ್ಪ #Eshwarappa ಸ್ಪರ್ಧೆ ವಿಚಾರ ಬಗ್ಗೆ ಮಾತನಾಡಿ, ಈಶ್ವರಪ್ಪ ಅವರ ಸಾಧನೆಗಳನ್ನು ಹೇಳಿಕೊಳ್ಳಲಿ. ಬಿಜೆಪಿ ಟೀಕೆ ಮಾಡಿದರೆ ಓಟು ಬರುತ್ತದೆ ಅಂದರೆ ಅದು ಅವರ ಕನಸು. ನೀವು ಈಗಾಗಲೇ ಪ್ರಚಾರ ಮಾಡಿದ್ದೀರಾ. ನಿಮಗೆ ಬೂತ್ ಏಜೆಂಟ್ ಇಲ್ಲ, ನೀವು ಸೋಲಬಾರದು. ನೀವು ನಮ್ಮ ಜೊತೆ ಇರಬೇಕು. ಈಗಲಾದರೂ ಮನಸು ಮಾಡಿ. ರಾಘವೇಂದ್ರ ಅವರನ್ನು ಸೋಲಿಸಲು ಯಾರಿಂದ ಸಾಧ್ಯವಿಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4

Tags: Araga GnanendraEshwarappaJai ShriramKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaRameshwaram Cafe Bomb BlastShimogaShivamogga Newsಆರಗ ಜ್ಞಾನೇಂದ್ರಈಶ್ವರಪ್ಪಜೈಶ್ರೀರಾಮ್ಮಲೆನಾಡು_ಸುದ್ಧಿರಾಮೇಶ್ವರ ಕೆಫೆಗೆ ಬಾಂಬ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಜಿಲ್ಲೆಯಾದ್ಯಂತ ಭಾರೀ ಮಳೆ | ಧರೆಗುರುಳಿದ ಮರ, ವಿದ್ಯುತ್ ಕಂಬಗಳು | ವ್ಯಕ್ತಿ ಬಲಿ

Next Post

ಲೋಕಸಭೆ ಚುನಾವಣೆ: ಇಂದಿನಿಂದ ಮೊದಲ ಹಂತದ ಮತದಾನ ಆರಂಭ

kalpa News

kalpa News

Next Post
ಮೊದಲ ಹಂತದ ಮತದಾನ ಶಾಂತಿಯುತ, ತ್ರಿಪುರಾದಲ್ಲಿ ಅತಿಹೆಚ್ಚು ಮತದಾನ

ಲೋಕಸಭೆ ಚುನಾವಣೆ: ಇಂದಿನಿಂದ ಮೊದಲ ಹಂತದ ಮತದಾನ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!