ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹುಬ್ಬಳ್ಳಿಯ ಕಾಂಗ್ರೆಸ್ ಪಕ್ಷದ ನಗರಪಾಲಿಕೆ ಸದಸ್ಯ ನಿರಂಜನ್ ಹಿರೇಮಠರ ಪುತ್ರಿ ನೇಹಾ ರವರನ್ನು ಹಾಡು ಹಗಲೇ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಈ ಹತ್ಯೆಯನ್ನು ಖಂಡಿಸಿ ಎ.20ರ ನಾಳೆ ಹಿಂಜಾವೇ ರಾಜ್ಯಾದ್ಯಂತ (ಹಿಂದೂ ಜಾಗರಣ ವೇದಿಕೆ) #Hindu Jagarana Vedike ಪ್ರತಿಭಟನೆಗೆ ಕರೆ ನೀಡಿದ್ದು, ಅದರಂತೆ ಶಿವಮೊಗ್ಗದಲ್ಲೂ ಸಂಘಟನೆ ಪ್ರತಿಭಟನೆ ನಡೆಸಲಿದೆ.
Also read: ವೈದ್ಯಕೀಯ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಆಕಾಶ್ ಬೈಜೂಸ್‌ನಿಂದ ಸ್ಕಾಲರ್ ಶಿಪ್
ರಾಜ್ಯದಲ್ಲಿ ಕಾಲೇಜು ಕೇಂದ್ರೀಕರಿಸಿ ನಡೆಯುತ್ತಿರುವ ಲವ್ ಜಿಹಾದ್ ನ ವಿರುದ್ಧ ನಾಳೆ ಜಿಲ್ಲಾ ಕೇಂದ್ರದಲ್ಲಿ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆಗೆ ಕರೆ ನೀಡಿದ್ದು, ನಾಳೆ ಸಂಜೆ 5:30ಕ್ಕೆ, ನಗರದ ಬಿ.ಹೆಚ್ ರಸ್ತೆಯ ಶಿವಪ್ಪ ನಾಯಕ ಸರ್ಕಲ್ ನಲ್ಲಿ ಹಿಂಜಾವೇ ಪ್ರತಿಭಟನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post