No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ವಿಶೇಷ ಆಕರ್ಷಣೆಯೇನು ಗೊತ್ತಾ? ನೋಡಿದರೆ ಎದೆಯುಬ್ಬುತ್ತದೆ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2019
in ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: ಇಡಿಯ ರಾಜ್ಯದಲ್ಲೇ ಭಾರೀ ಪ್ರಖ್ಯಾತಿ ಪಡೆದಿರುವ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಭವ್ಯ ಮೆರವಣಿಗೆಗೆ ಇನ್ನು ಕೇವಲ ಎರಡು ದಿನ ಮಾತ್ರ ಬಾಕಿ ಉಳಿದಿದ್ದು, ಹಿಂದೆಂದಿಗಿಂತಲೂ ಈ ಬಾರಿ ವೈಭವಯುತವನ್ನಾಗಿಸಲು ಸಕಲ ಸಿದ್ದತೆ ನಡೆದಿದೆ.

ಹಸಿರನ್ನೇ ಹೊದ್ದುಕೊಂಡಿರುವ ಶಿವಮೊಗ್ಗ ಈಗ ಅಕ್ಷರಶಃ ಕೇಸರಿಮಯವಾಗಿ ಮಾರ್ಪಾಡಾಗಿದ್ದು, ನಗರದಾದ್ಯಂತ ಎಲ್ಲಿ ನೋಡಿದರಲ್ಲಿ ಕೇಸರಿ ಬಾವುಟಗಳು, ಹಿಂದೂ ಹೃದಯ ಸಾಮ್ರಾಟರ ಭಾವಚಿತ್ರಗಳು ರಾರಾಜಾಜಿಸುತ್ತಿವೆ.

ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಶಿವಪ್ಪನಾಯಕ ವೃತ್ತದ ಗಾಂಧಿಬಜಾರ್ ರಸ್ತೆ ಆರಂಭದಲ್ಲಿ ಬೃಹತ್ ಕೋಟೆ ಮಾದರಿಯ ಗೋಡೆ ನಿರ್ಮಿಸಿದ್ದು, ಇದರ ಮೇಲ್ಬಾಗದಲ್ಲಿ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜ್ ಅವರ ಬೃಹತ್ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

ಕಳೆದ ಹಲವು ದಿನಗಳಿಂದ ಈ ಪ್ರತಿಮೆಯನ್ನು ಅತಿ ಮುತುವರ್ಜಿಯಿಂದ ನಿರ್ಮಿಸಲಾಗಿದ್ದು, ಇಂದು ಗಾಂಧಿ ಬಜಾರ್ ಆರಂಭದಲ್ಲಿ ಸ್ಥಾಪಿಸಲಾಗಿದ್ದು, ಅಚ್ಚು ಶಿವಾಜಿ ಮಹಾರಾಜರೇ ಕುಳಿತಂತೆ ಭಾಸವಾಗುತ್ತಿದೆ.

ಇನ್ನು, ಕೋಟೆ ರಸ್ತೆ, ಎಸ್’ಪಿಎಂ ರಸ್ತೆ, ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ಅಮೀರ್ ಅಹ್ಮದ್ ವೃತ್ತ, ನೆಹರೂ ರಸ್ತೆ, ಗೋಪಿ ಸರ್ಕಲ್, ಬಿಎಚ್ ರಸ್ತೆ ಸೇರಿದಂತೆ ನಗರ ಬಹುತೇಕ ರಸ್ತೆಗಳು ಕೇಸರಿಮಯವಾಗಿದ್ದು, ಎಲ್ಲೆಲ್ಲೂ ಸಂಭ್ರಮ ಮನೆಮಾಡಿದೆ.

Tags: Chhatrapati Shivaji MaharajHindu Hrudaya SamratHindu Mahasabha GanapathiShivamoggaಕೇಸರಿಮಯಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಛತ್ರಪತಿ ಶಿವಾಜಿ ಮಹಾರಾಜ್ಶಿವಪ್ಪನಾಯಕಶಿವಮೊಗ್ಗಹಿಂದೂ ಮಹಾಸಭಾ ಗಣಪತಿಹಿಂದೂ ಹೃದಯ ಸಾಮ್ರಾಟ್
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿಕೆಶಿ ಪುತ್ರಿಗೂ ಸುತ್ತಿಕೊಂಡ ಅಕ್ರಮ ಆಸ್ತಿ: ಐಶ್ವರ್ಯಗೆ ಇಡಿ ಸಮನ್ಸ್‌

Next Post

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಶಾಂತಿಯುತ: ಹಿಂದೂ ನಾವೆಲ್ಲ ಒಂದು-ಕೇಸರಿ ಅಬ್ಬರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಶಾಂತಿಯುತ: ಹಿಂದೂ ನಾವೆಲ್ಲ ಒಂದು-ಕೇಸರಿ ಅಬ್ಬರ

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಶಾಂತಿಯುತ: ಹಿಂದೂ ನಾವೆಲ್ಲ ಒಂದು-ಕೇಸರಿ ಅಬ್ಬರ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!