No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಂದೂ ಮಹಾಸಭಾ ಗಣಪತಿ ಸಮಿತಿ ಅಧ್ಯಕ್ಷ ಸುರೇಶ್ ನಿಧನ | ಹಲವರ ಸಂತಾಪ

kalpa News by kalpa News
July 4, 2026
in ಶಿವಮೊಗ್ಗ
0
ಹಿಂದೂ ಮಹಾಸಭಾ ಗಣಪತಿ ಸಮಿತಿ ಅಧ್ಯಕ್ಷ ಸುರೇಶ್ ನಿಧನ | ಹಲವರ ಸಂತಾಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಹಿಂದೂ ಮಹಾಸಭಾದ ಅಂಗಸಂಸ್ಥೆಯಾದ ‘ಹಿಂದೂ ಸಂಘಟನಾ ಮಹಾ ಮಂಡಳಿ, ಅಧ್ಯಕ್ಷರಾಗಿ ಸುದೀರ್ಘ ಕಾಲ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ಎಂ.ಕೆ. ಸುರೇಶ್ ಕುಮಾರ್ ಅವರು ನಿಧನರಾಗಿದ್ದು, ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಹಲವಾರು ವರ್ಷಗಳಿಂದ ಹಿಂದೂ ಸಂಘಟನಾ ಮಹಾ ಮಂಡಳಿಯ ನೇತೃತ್ವ ವಹಿಸಿದ್ದ ಅವರು, ಸಂಘಟನೆಯ ಬೆಳವಣಿಗೆಗೆ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಸಮಾಜದ ಬಗ್ಗೆ ಅವರಿಗಿದ್ದ ಕಳಕಳಿ ಹಾಗೂ ನಾಯಕತ್ವದ ಗುಣಗಳು ಅನೇಕ ಯುವ ಕಾರ್ಯಕರ್ತರಿಗೆ ಪ್ರೇರಣೆಯಾಗಿದ್ದವು. ಅವರ ಅಕಾಲಿಕ ನಿಧನದಿಂದ ಸಂಘಟನೆಗೆ ಹಾಗೂ ಶಿವಮೊಗ್ಗದ ಜನತೆಗೆ ತುಂಬಲಾರದ ನಷ್ಟ ಉಂಟಾಗಿದೆ.
ಸಂಘಟನೆಯ ಏಳಿಗೆಗಾಗಿ ಅವರು ನೀಡಿದ ಅಪಾರ ಕೊಡುಗೆ ಹಾಗೂ ಮಾರ್ಗದರ್ಶನವನ್ನು ಹಿಂದೂ ಸಂಘಟನಾ ಮಹಾ ಮಂಡಳಿಯು ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಸ್ಮರಿಸುತ್ತದೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬ ವರ್ಗದವರಿಗೆ, ಬಂಧು-ಮಿತ್ರರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Also read: ಜು.7ರಂದು ಎಸ್‍ಐಆರ್ ಪರಿಷ್ಕರಣೆ ಸಹಾಯವಾಣಿ ಕೇಂದ್ರ ಉದ್ಘಾಟನೆ: ಕೆ.ಎಸ್. ಈಶ್ವರಪ್ಪ

ಬಂಟ ಸಮಾಜ ಬಾಂಧವರಿಂದ ಶ್ರದ್ಧಾಂಜಲಿ

ಶಿವಮೊಗ್ಗ ಬಂಟ ಸಮಾಜದ ಮಾಜಿ ಅಧ್ಯಕ್ಷರು, ಹಾಲಿ ಗೌರವಾಧ್ಯಕ್ಷರು ಹಾಗೂ ಶಿವಮೊಗ್ಗದ ಹಲವು ಹತ್ತು ಕ್ಷೇತ್ರಗಳಲ್ಲಿ ಅಪಾರ ಜನಮನ್ನಣೆ ಯೊಂದಿಗೆ ಸೇವೆ ಸಲ್ಲಿಸಿದ್ದ ನಮ್ಮೆಲ್ಲರ ಪ್ರೀತಿಯ ಚಾಲುಕ್ಯ ಸುರೇಶ್ ಕುಮಾರ್ ಇವರ ನಿಧನಕ್ಕೆ ದುಃಖತಪ್ತ ನಮನಗಳು.

ಎಂ ಕೆ ಸುರೇಶ್ ಕುಮಾರ್ ಇವರ ನಿಧನಕ್ಕೆ ಶಿವಮೊಗ್ಗ ಬಂಟ ಸಮಾಜದ ಅಧ್ಯಕ್ಷರಾದ ಡಾ. ಎ. ಸತೀಶ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ರಾಜ್ ಮೋಹನ್ ಹೆಗ್ಡೆ, ಪ್ರಭಾರ ಕಾರ್ಯದರ್ಶಿ ಮಹೇಶ್ ಶೆಟ್ಟಿ, ಖಜಾಂಚಿ ಅರುಣ್ ಕುಮಾರ್ ಶೆಟ್ಟಿ, ನಿರ್ದೇಶಕರಾದ ದಿವಾಕರ್ ಶೆಟ್ಟಿ, ಮಹಿಳಾ ಅಧ್ಯಕ್ಷರಾದ ಪುಷ್ಪ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸಮಸ್ತ ಸಮಾಜ ಬಾಂಧವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
JNNCE Shivamoggaಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಶ್ರದ್ಧಾಂಜಲಿ ಸಭೆ

ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು, ಮಾಜಿ ನಗರಸಭಾ ಅಧ್ಯಕ್ಷರು , ಕೋಟೆ ಮಾರಿಕಾಂಬ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು, ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಸಮಿತಿ ಅಧ್ಯಕ್ಷರು, ಹಿರಿಯ ಸಹಕಾರಿ ಎಂ ಕೆ ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ಅವರು ನಿನ್ನೆ ಸಂಜೆ ದೈವಧೀನರಾಗಿದ್ದು

ಇಂದು ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಅವರ ಕುಟುಂಬ ವರ್ಗಕ್ಕೂ ಹಾಗೂ ಸ್ನೇಹಿತರಿಗೂ ಆ ಭಗವಂತ ದುಃಖ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸಲಾಯಿತು

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪ, ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಕೆ ರಂಗನಾಥ್, ಉಪಾಧ್ಯಕ್ಷರಾದ, ಸಿ ಹೊನ್ನಪ್ಪ, ಖಜಾಂಚಿ ಘನಶಾಮ್, ಹಿರಿಯ ನಿರ್ದೇಶಕರುಗಳಾದ ಉಮಾಶಂಕರ ಉಪಾಧ್ಯ, ಎಸ್ ಪಿ ಶೇಷಾದ್ರಿ, ಜಿ ಚಂದ್ರಶೇಖರ್, ಜಿ ರಾಜು, ಎಂ ರಾಕೇಶ್,ಎಸ್ ಎನ್ ಮಹೇಶ್, ಬಿ ಲೋಕೇಶ್, ಪ್ರೇಮಾ ಚಂದ್ರಶೇಖರ್, ಹೌಸಿಂಗ್ ಸೊಸೈಟಿ ನಿರ್ದೇಶಕರಾದ ಎಂ ಆರ್ ಪ್ರಕಾಶ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮನೋಜ್ ಕುಮಾರ್, ಬ್ಯಾಂಕಿನ ಸಿಬ್ಬಂದಿ ವರ್ಗದವರು, ಪಿಗ್ಮಿ ಸಂಗ್ರಹಕರು, ಶೇರುದಾರರು, ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

Tags: Hindu MahasabhaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSureshಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

SPARSH RR Nagar Launches 5 Plastic Surgery Clinics of Excellence

Next Post

ಆರ್‌ಆರ್ ನಗರ SPARSH ಆಸ್ಪತ್ರೆಯಿಂದ 5 ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್‌ಗಳ ಆರಂಭ

kalpa News

kalpa News

Next Post
SPARSH RR Nagar Launches 5 Plastic Surgery Clinics of Excellence

ಆರ್‌ಆರ್ ನಗರ SPARSH ಆಸ್ಪತ್ರೆಯಿಂದ 5 ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್‌ಗಳ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL