ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜನಸಾಗರದ ನಡುವೆ, ಹಿಂದೂಮಹಾಸಭಾ ಗಣಪನ ಮೆರವಣಿಗೆ #Hindu Mahasabha Ganesh procession ರಾಜ ಗಾಂಭೀರ್ಯದಿಂದ ಸಾಗುತ್ತಿದ್ದು, ಮೆರವಣಿಯ ಆರಂಭದಿಂದಲೇ ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದಾರೆ. ವಿವಿಧ ವಾದ್ಯಗಳಿಗೆ ಹೆಜ್ಜೆ ಹಾಕುತ್ತಿದ್ದು,
ಚಂಡೆ, ಡೊಳ್ಳು, ತಮಟೆ, ವೀರಗಾಸೆ ಸೇರಿದಂತೆ ವಿವಿಧ ವಾದ್ಯಗಳು ಮೆರವಣಿಗೆಯಲ್ಲಿದ್ದು, ಇವುಗಳಿಗೆ ಯುವಕ, ಯುವತಿಯರು ಭರ್ಜರಿ ಸ್ಟೆಪ್ ಹಾಕುತ್ತಿದ್ದಾರೆ.

ಜೊತೆಗೆ ಗಣಪನನ್ನು ನೋಡಲು ಜಿಲ್ಲೆ ಸೇರಿದಂತೆ ಹಲವು ಭಾಗಗಳಿಂದ ಆಗಮಿಸಿದ್ದ ಭಕ್ತಾಧಿಗಳಿಗೆ ಹಲವು ಸಂಘ ಸಂಸ್ಥೆಗಳಿಂದ ಊಟದ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post