No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಾರ್ಚ್ 26ರಂದು ಸೊರಬದಲ್ಲಿ ಹಿಂದೂ ಸಂಧ್ಯಾ ಸಂಗಮ-ಸನಾತನ ಧರ್ಮೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2022
in Small Bytes, ಸೊರಬ
0
ಮಾರ್ಚ್ 26ರಂದು ಸೊರಬದಲ್ಲಿ ಹಿಂದೂ ಸಂಧ್ಯಾ ಸಂಗಮ-ಸನಾತನ ಧರ್ಮೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ವಿಹಿಂಪ, ಬಜರಂಗದಳ ವತಿಯಿಂದ ಪಟ್ಟಣದಲ್ಲಿ ಮಾ. 26 ರಂದು ಹಿಂದೂ ಸಂಧ್ಯಾ ಸಂಗಮ-ಸನಾತನ ಧರ್ಮೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ತಿಳಿಸಿದರು.

Also Read: ನಾನು ಶರಣಾಗುತ್ತಿದ್ದೇನೆ, ದಯಮಾಡಿ ಶೂಟ್ ಮಾಡಬೇಡಿ: ಕುತ್ತಿಗೆಗೆ ಪ್ಲಕಾರ್ಡ್ ಹಾಕಿಕೊಂಡು ಶರಣಾದ ರೌಡಿಗಳು

ಪಟ್ಟಣದ ದಾನಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಮಾವೇಶಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಪಟ್ಟಣವನ್ನು ಕೇಂದ್ರವನ್ನಾಗಿಟ್ಟುಕೊಂಡು ನಡೆಸಲಾಗುತ್ತಿದೆ. ಹಿಂದೂ ಧರ್ಮದ ಒಗ್ಗಟ್ಟಿಗೆ ಸಮಾವೇಶ ಕೊಡುಗೆ ನೀಡಲಿದೆ. ಭವಿಷ್ಯದ ಸವಾಲುಗಳನ್ನು ಎದುರಿಸಲು ಹಿಂದೂ ಸಮಾಜ ಜಾತಿ-ಭೇದ ಮರೆತು ಒಗ್ಗಟ್ಟಾಗಬೇಕು. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸೇರಿದಂತೆ ಸಂಘ-ಪರಿವಾರದಲ್ಲಿ ಜಾತಿಯ ಪರಿಕಲ್ಪನೆಯೇ ಇಲ್ಲ. ಇಲ್ಲಿ ಎಲ್ಲ ಹಿಂದೂಗಳನ್ನು ಸಮಾನತೆಯಿಂದ ಪರಿಗಣಿಸಲಾಗುತ್ತದೆ. ಹಾಗೂ ಸಂಘಟನೆಯು ಯಾವುದೇ ಪಕ್ಷದ ಮುಖವಾಣಿಯಲ್ಲ. ನಮ್ಮದು ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುವ ಸಂಘಟನೆ ಎಂದು ಸ್ಪಷ್ಟಪಡಿಸಿದರು.

Also Read: ಪಠ್ಯಪುಸ್ತಕದಲ್ಲಿ ಪುನೀತ್ ರಾಜಕುಮಾರ್ ಬದುಕಿನ ಕಥೆ ಅಳವಡಿಕೆ!? ಸರ್ಕಾರ ಗಂಭೀರ ಚಿಂತನೆ

ವಿಶ್ವ ಹಿಂದೂ ಪರಿಷದ್, ಬಜರಂಗದಳದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಸುಮಾರು ಮೂರು ಸಾವಿರಕ್ಕೂ ಅಧಿಕ ಜನತೆ ಸೇರುವ ನಿರೀಕ್ಷೆ ಇದ್ದು, ಅಂದು ಮಧ್ಯಾಹ್ನ ೨ ಕ್ಕೆ ಪಟ್ಟಣದ ಕಾನುಕೇರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ವಿವಿಧ ವಾಧ್ಯ ಮೇಳಗಳು ಹಾಗೂ ಕಲಾತಂಡಗಳೊಂದಿಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಶ್ರೀ ಸ್ವಾಮಿ ವಿವೇಕಾನಂದ ಶಾಲೆಯ ಮುಖಾಂತರ, ಸಾಗರ ರಸ್ತೆಯ ಪಿಎಲ್ಡಿ ಬ್ಯಾಂಕ್ ತಲುಪಿ, ನಂತರ ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಮುಖ್ಯರಸ್ತೆ ಮಾರ್ಗವಾಗಿ ಶ್ರೀ ರಂಗನಾಥ ದೇವಸ್ಥಾನದಿಂದ ಸಭಾ ಕಾರ್ಯಕ್ರಮ ನಡೆಯಲಿರುವ ಶ್ರೀ ಚನ್ನವೀರ ದೇಶೀಕೇಂದ್ರ ಬಾಲಿಕಾ ಪ್ರೌಢ ಶಾಲೆಯ ಆವರಣವನ್ನು ತಲುಪಲಿದೆ ಎಂದರು.

ಸಂಜೆ ೬ ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ, ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಿರೇಹಡಗಲಿ ಹಾಲಸ್ವಾಮೀಜಿ ಮಹಾಸಂಸ್ಥಾನ ಮಠದ ಶ್ರೀ ಅಭಿನವ ಹಾಲಸ್ವಾಮೀಜಿ, ಚಿತ್ರದುರ್ಗ ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಸೂರಗುಪ್ಪೆ ಶಾಂತಿ ಯೋಗಾಶ್ರಮದ ಶ್ರೀ ರಾಜಯೋಗಿ ಮಹಾಬಲೇಶ್ವರ ಸ್ವಾಮೀಜಿ, ಲಕ್ಕವಳ್ಳಿ ಮೋಕ್ಷ ಮಂದಿರ ಜೈನ ಮಠದ ಶ್ರೀ ವೃಷಭಸೇನ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಜರಂಗದಳ ದಕ್ಷಿಣ ಪ್ರಾಂತ್ಯ ಸಂಯೋಜಕ್ ಕೆ.ಆರ್. ಸುನೀಲ್ ಕುಮಾರ್ ಕಾರ್ಕಳ ಅವರು ದಿಕ್ಸೂಚಿ ಭಾಷಣ ಮಾಡುವರು. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವಾಸುದೇವ ಅಧ್ಯಕ್ಷತೆ ವಹಿಸುವರು ಎಂದರು.
ಮಾತೃ ಮಂಡಳಿಯ ಪ್ರಮುಖ್ ವಾಸಂತಿ ನಾವುಡಾ ಮಾತನಾಡಿ, ದೇಶಿಯ ಸಂಸ್ಕೃತಿಯಲ್ಲಿ ಪೂಜ್ಯನೀಯ ಸ್ಥಾನವನ್ನು ನೀಡಲಾಗುತ್ತದೆ. ಮಹಿಳೆಯರಿಗೆ ಗೌರವ ನೀಡುವ ನಾಡು ಸುಭೀಕ್ಷವಾಗಿರುತ್ತದೆ ಎಂದ ಅವರು, ಕಾರ್ಯಕ್ರಮಕ್ಕೆ ತಾಲೂಕಿನ ಸ್ತ್ರಿ ಶಕ್ತಿ ಸಂಘಟನೆಯವರು, ವಿವಿಧ ಮಹಿಳಾ ಸಂಘಟನೆಗಳು ಸಹ ಆಗಮಿಸುವಂತೆ ಕೋರಿದರು.

ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ತಾಲೂಕು ಉಪಾಧ್ಯಕ್ಷ ಹರೀಶ್ ಭಟ್, ನಗರ ಅಧ್ಯಕ್ಷ ರಾಜು ಹಿರಿಯಾವಲಿ, ನಗರ ಉಪಾಧ್ಯಕ್ಷ ಅಶೋಕ್ ಚಿಲ್ಲೂರು, ಬಜರಂಗದಳ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ತಾಲೂಕು ಸಹ ಸಂಚಾಲಕ ಲೋಕೇಶ್, ದುರ್ಗಾವಾಹಿನಿಯ ಕೃತಿಕಾ ಪುರಾಣಿಕ್, ಬಜರಂಗದಳ ಪ್ರಮುಖರಾದ ಎನ್. ರಾಘವೇಂದ್ರ ಆಚಾರ್, ಪುರಸಭೆ ಮಾಜಿ ಉಪಾಧ್ಯಕ್ಷೆ ಗೌರಮ್ಮ ಭಂಡಾರಿ, ಸ್ನೇಕ್ ನವೀನ್ ಸೇರಿದಂತೆ ಇತರರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BajarangadalKannada News WebsiteLatest News KannadaShimogaShivamoggaShivamogga NewsSorabaVHPVishwa Hindu Parishadದೇಶಿಯ ಸಂಸ್ಕೃತಿಬಜರಂಗದಳಮಲೆನಾಡು ಸುದ್ಧಿವಿಶ್ವ ಹಿಂದೂ ಪರಿಷತ್ಶಿವಮೊಗ್ಗ ನ್ಯೂಸ್ಸೊರಬ
Share199Tweet123Send
Previous Post

ನಾನು ಶರಣಾಗುತ್ತಿದ್ದೇನೆ, ದಯಮಾಡಿ ಶೂಟ್ ಮಾಡಬೇಡಿ: ಕುತ್ತಿಗೆಗೆ ಪ್ಲಕಾರ್ಡ್ ಹಾಕಿ ಶರಣಾದ ರೌಡಿಗಳು

Next Post

ಪ್ರಧಾನಿ ಮೋದಿ ಪ್ರಯತ್ನದಿಂದ ಉಕ್ರೇನ್’ನಿಂದ ವಿದ್ಯಾರ್ಥಿಗಳು ಸುರಕ್ಷಿತವಾಗಿ ವಾಪಾಸ್: ಕೆ.ಈ. ಕಾಂತೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಧಾನಿ ಮೋದಿ ಪ್ರಯತ್ನದಿಂದ ಉಕ್ರೇನ್’ನಿಂದ ವಿದ್ಯಾರ್ಥಿಗಳು ಸುರಕ್ಷಿತವಾಗಿ ವಾಪಾಸ್: ಕೆ.ಈ. ಕಾಂತೇಶ್

ಪ್ರಧಾನಿ ಮೋದಿ ಪ್ರಯತ್ನದಿಂದ ಉಕ್ರೇನ್’ನಿಂದ ವಿದ್ಯಾರ್ಥಿಗಳು ಸುರಕ್ಷಿತವಾಗಿ ವಾಪಾಸ್: ಕೆ.ಈ. ಕಾಂತೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL