ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಸಮ್ಮೇಳನ ನ.25ರ ಭಾನುವಾರ ನಡೆಯಲಿದ್ದು, ನಗರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಇಂದು ಬೆಳಗ್ಗೆ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಚಾಲಕರಾದ ದೊ. ಕೇಶವಮೂರ್ತಿ, ಸ್ವಾಗತ ಸಮಿತಿ ಅಧ್ಯಕ್ಷ ಡಾ. ತೇಜಸ್ವಿ, ಸ್ವಾಗತ ಸಮಿತಿ ಉಪಾಧ್ಯಕ್ಷ ಎನ್. ಜೆ. ರಾಜಶೇಖರ್ (ಸುಭಾಷ್), ಸಮಿತಿ ಸದಸ್ಯರಾದ ಪ್ರಶಾಂತ್ ಕಾಸರಗೋಡು, ಶ್ರೀನಿವಾಸ್ ಕಾಸರವಳ್ಳಿ ಹರ್ಷ ಕಾಮತ್, ಸುವರ್ಣ ಶಂಕರ್ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















