ಮುಖ್ಯಮಂತ್ರಿ ಸಿದ್ದರಾಮಯ್ಯವರು ಅಲ್ಪಸಂಖ್ಯಾತರನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಹಿಂದುಗಳು ಸಿಟ್ಟಿಗೇಳುತ್ತಾರೆ ಎಂಬ ಕಲ್ಪನೆಯೇ ಅವರಿಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ BSYadiyurappa ಹೇಳಿದರು.
Also read: ಅರ್ಜುನನ ಸಾವಿನ ಸಮಗ್ರ ತನಿಖೆಯಾಗಬೇಕು: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಬೇಕು ಎಂದ ಅವರು ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ನಾವು ಎಲ್ಲಾ ಕ್ಷೇತ್ರಗಳಲ್ಲೂ ಗೆದ್ದೆಗೆಲ್ಲುತ್ತೇವೆ ಎಂಬ ವಿಶ್ವಾಸ ಇದೆ. ಜನರು ಏನೂ ತೀರ್ಮಾನ ಮಾಡುತ್ತಾರೋ ಕಾದು ನೋಡೋಣ, ನಮಗಂತೂ ಭರವಸೆ ಇದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post