ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರರವರು ಆಗಸ್ಟ್ 23ರಂದು ಬೆಳಿಗ್ಗೆ 10:30 ರಿಂದ 11ರವರೆಗೆ ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ಮಳೆಹಾನಿ ಹಾಗೂ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
24ರಂದು ಮಧ್ಯಾಹ್ನ 2:30ಕ್ಕೆ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಆಗಮಿಸುವರು ಹಾಗೂ ಸಂಜೆ 4ಕ್ಕೆ ಕೆ.ಎಸ್.ಆರ್.ಪಿ ಬೆಟಾಲಿನ್ ಭೇಟಿ ನಡೆಸಲಿದ್ದಾರೆ. ಹಾಗೂ ರಾತ್ರಿ ರೈಲು ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post