ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಮಾಜದಲ್ಲಿ ಮಾಡಿರುವ ಉತ್ತಮ ಕಾರ್ಯ ನಿರ್ವಹಣೆ ಮತ್ತು ಹೆಚ್ಚಿನ ಸೇವೆಯನ್ನು ಗುರುತಿಸಿ ಭದ್ರಾವತಿಯ ರಮಾಕಾಂತ್ ಪುಟ್ಟಣ್ಣ ಅವರಿಗೆ ಇಂದು ಶಿವಮೊಗ್ಗದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರು ಹಾಗೂ ಹಿರಿಯ ಪುರೋಹಿತರು, ಪದಾಧಿಕಾರಿಗಳು ಭಾಗವಹಿಸಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post