ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಅವರು ಗುರುವಾರ ಹೊಸನಗರ ತಾಲ್ಲೂಕಿನ ಮೂಲೆಗದ್ದೆ ಮಠಕ್ಕೆ ಭೇಟಿ ನೀಡಿ, ಶ್ರೀಗಳಾದ ಶ್ರೀ ಅಭಿನವ ಚೆನ್ನಬಸವ ಮಹಾಸ್ವಾಮಿ ಅವರ ಆಶೀರ್ವಾದ ಪಡೆದರು.
ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ, ಕಾಂಗ್ರೆಸ್ ಜಿಲ್ಲಾ ಘಟಕ ಮಹಿಳಾ ಅಧ್ಯಕ್ಷೆ ಅನಿತಾ ಕುಮಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಮೌಳಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















