Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೆಕೇರಿ ಕಬ್ಬಿಣ ಸೇತುವೆಯನ್ನು ಸಚಿವ ಈಶ್ವರಪ್ಪ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವ ಅರಗ ಜ್ಞಾನೇಂದ್ರ, ಡಿಸಿ ಶಿವಕುಮಾರ್ ಸ್ಥಳೀಯ ಬಿಜೆಪಿ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post