No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಹೊಸನಗರ

ಹೊಸನಗರದ ಹಿಡ್ಲಮನೆ ಫಾಲ್ಸ್‌ ನೋಡಲು ಬಂದು 80 ಅಡಿ ಎತ್ತರದಲ್ಲಿ ಸಿಲುಕಿದ ಯುವಕನ ರಕ್ಷಣೆ

kalpa News by kalpa News
October 19, 2020
in ಹೊಸನಗರ
0
ಹೊಸನಗರದ ಹಿಡ್ಲಮನೆ ಫಾಲ್ಸ್‌ ನೋಡಲು ಬಂದು 80 ಅಡಿ ಎತ್ತರದಲ್ಲಿ ಸಿಲುಕಿದ ಯುವಕನ ರಕ್ಷಣೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸನಗರ: ಕೊಡಚಾದ್ರಿಯಲ್ಲಿರುವ ಹಿಡ್ಲಮನೆ ಫಾಲ್ಸ್‌ ನೋಡಲು ಬಂದ ಪ್ರವಾಸಿಗನೊಬ್ಬ 80 ಅಡಿಗಳ ಎತ್ತರದಲ್ಲಿ ಸಿಲುಕಿ, ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಸತತ ಐದು ಗಂಟೆಗಳ ಕಾರ್ಯಾಚರಣೆ ನಡೆಸಿ ಆತನನ್ನು ರಕ್ಷಣೆ ಮಾಡಲಾಗಿದೆ.

ಹಾಸನ ಮೂಲದ ವೈದ್ಯಕೀಯ ವಿದ್ಯಾರ್ಥಿ ಅಮೋಘ ಎಂಬಾತ ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಕೊಡಚಾದ್ರಿಗೆ ಆಗಮಿಸಿ, ಹೋಂ ಸ್ಟೇವೊಂದರಲ್ಲಿ ತಂಗಿದ್ದರು. ಮುಂಜಾನೆ ಕೊಡಚಾದ್ರಿ ಹತ್ತಿದ ಈತನ ಸ್ನೇಹಿತರು ನೇರವಾಗಿ ಹಿಡ್ಲಮನೆ ಫಾಲ್ಸ್‌’ಗೆ ತೆರಳಿದ್ದಾರೆ. ಆದರೆ, ಅಮೋಘ ಮಾತ್ರ ಫಾಲ್ಸ್‌ ಪಕ್ಕದಲ್ಲೇ ಇಳಿಯಲು ಪ್ರಯತ್ನಿಸಿದ ವೇಳೆ ಸುಮಾರು 80 ಅಡಿ ಎತ್ತರದಲ್ಲಿ ಸಿಲುಕಿದ್ದಾನೆ. ಈ ಜಾಗದಲ್ಲಿ ಮೇಲಕ್ಕೆ ಏರಲೂ ಆಗದೆ, ಇಳಿಯಲೂ ಆಗದೇ ಸಿಲುಕಿ, ಪ್ರಾಣಾಪಾಯಕ್ಕೆ ತುತ್ತಾಗಿದ್ದಾನೆ. ತತಕ್ಷಣ ಇದನ್ನು ಗಮನಿಸಿದ ಈತನ ಸ್ನೇಹಿತರು ಸಹಾಯಕ್ಕಾಗಿ ಕೂಗಿದ್ದಾರೆ.

ಕಾರ್ಯಾಚರಣೆ ನಡೆಸುವ ವೇಳೆ ಸುಮಾರು ಎರಡು ಗಂಟೆಗಳ ಕಾಲ ಅಮೋಘ ಒಂದೇ ಕಾಲಿನಲ್ಲಿ ನಿಂತು ಕಾಯುವಂತಹ ಪರಿಸ್ಥಿತಿಯಿತ್ತು. ಕೊಂಚ ಮಿಸುಕಾಡಿದರೂ ಆತನ ಮೇಲಿನಿಂದ ಕೆಳಕ್ಕೆ ಬೀಳುವ ಅಪಾಯವಿತ್ತು.

ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ವನ್ಯಜೀವಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ನೆರವಿನೊಂದಿಗೆ ಸುಮಾರು 5 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Hidlumane WaterfallshosanagarKannada News WebsiteKodachadriLatest News KannadaMalnad NewsShimogaShivamoggaShivamogga NewsWater Fallsಕೊಡಚಾದ್ರಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಹಿಡ್ಲಮನೆ ಫಾಲ್ಸ್‌ಹೊಸನಗರ
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏಳು ತಿಂಗಳ ಬಳಿಕ ತವರು ಕ್ಷೇತ್ರಕ್ಕೆ ಸಿಎಂ, ಹುಚ್ಚರಾಯ ಸ್ವಾಮಿ, ರಾಯರ ದರ್ಶನ ಪಡೆದು ಯಡಿಯೂರಪ್ಪ

Next Post

ಮಾರ್ಕೆಟಿಂಗ್, ಕಮ್ಯುನಿಕೇಷನ್, ಅಡ್ವರ್ಟ್ಟೈಸಿಂಗ್ ಬೋರ್ಡ್ ನಿರ್ದೇಶಕರಾಗಿ ತೀರ್ಥೇಶ್ ನೇಮಕ

kalpa News

kalpa News

Next Post
ಮಾರ್ಕೆಟಿಂಗ್, ಕಮ್ಯುನಿಕೇಷನ್, ಅಡ್ವರ್ಟ್ಟೈಸಿಂಗ್ ಬೋರ್ಡ್ ನಿರ್ದೇಶಕರಾಗಿ ತೀರ್ಥೇಶ್ ನೇಮಕ

ಮಾರ್ಕೆಟಿಂಗ್, ಕಮ್ಯುನಿಕೇಷನ್, ಅಡ್ವರ್ಟ್ಟೈಸಿಂಗ್ ಬೋರ್ಡ್ ನಿರ್ದೇಶಕರಾಗಿ ತೀರ್ಥೇಶ್ ನೇಮಕ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!