No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶದಲ್ಲಿ ಬಿಜೆಪಿ ಹೆಚ್ಚೆಂದರೆ ಎಷ್ಟು ಸ್ಥಾನ ಗೆಲ್ಲುತ್ತದೆ? ಮಂಜುನಾಥ್ ಭಂಡಾರಿ ಹೇಳಿದ ಅಂಕಿಅಂಶ ಇದು

kalpa News by kalpa News
May 2, 2024
in ಶಿವಮೊಗ್ಗ
0
ದೇಶದಲ್ಲಿ ಬಿಜೆಪಿ ಹೆಚ್ಚೆಂದರೆ ಎಷ್ಟು ಸ್ಥಾನ ಗೆಲ್ಲುತ್ತದೆ? ಮಂಜುನಾಥ್ ಭಂಡಾರಿ ಹೇಳಿದ ಅಂಕಿಅಂಶ ಇದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಧಾನಿ ಮೋದಿ ಅವರ ಗ್ಯಾರಂಟಿಗಳು ಹುಸಿಯಾಗಿದ್ದು, ಕಾಂಗ್ರೆಸ್ ಗ್ಯಾರಂಟಿಗಳೇ ನಿಜವಾಗಿರುವುದರಿಂದ ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೋದಿ ಅವರ ಗ್ಯಾರಂಟಿಗಳಲ್ಲಿ ಬಿಜೆಪಿಯ ಹೆಸರೇ ಇಲ್ಲ. ಆ ಗ್ಯಾರಂಟಿಗಳೆಲ್ಲಾ ಸುಳ್ಳು ಎಂಬುದು ಈಗಾಗಲೇ ಜನರಿಗೆ ಗೊತ್ತಾಗಿದೆ. ರಾಜ್ಯದ ಗ್ಯಾರಂಟಿಗಳ ಜೊತೆಗೆ ಕೇಂದ್ರ ಕಾಂಗ್ರೆಸ್ ನ ಗ್ಯಾರಂಟಿಗಳು ಕೂಡ ಸೇರಿ ಈ ಬಾರಿ ಕಾಂಗ್ರೆಸ್‍ಗೆ ಗೆಲುವಾಗಲಿದೆ. ರಾಜ್ಯದಲ್ಲಿ ಎಲ್ಲಾ 28 ಸ್ಥಾನಗಳಲ್ಲೂ ಗೆಲ್ಲುವ ವಿಶ್ವಾಸವಿದೆ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.43 ರಷ್ಟು ಮತಗಳು ಲಭಿಸಿದ್ದವು. ಹಾಗಾಗಿ 135 ಸ್ಥಾನ ಲಭಿಸಿತ್ತು. ಇದರ ಆಧಾರದ ಮೇಲೆ ಸುಮಾರು 18 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಿರಾಯಾಸವಾಗಿ ಗೆಲುವು ಸಾಧಿಸಲಿದೆ. ಇನ್ನು ಆಡಳಿತಕ್ಕೆ ಬಂದ ತಕ್ಷಣ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಮಾತಿನಂತೆ ಜಾರಿಗೆ ತಂದಿದೆ. ಇದರಿಂದಾಗಿ ಲೋಕ¸ಭಾ ಚುನಾವಣೆಯಲ್ಲಿ ಇನ್ನೂ ಶೇ.5 ರಿಂದ 6 ರಷ್ಟು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುವರಿಯಾಗಿ ಲಭಿಸಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಲಿದ್ದೇವೆ ಎಂದರು.

ಚುನಾವಣೆಗೂ ಮೊದಲು ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳುತ್ತಿದ್ದರು. ಯಾವ ಆಧಾರದಲ್ಲಿ ಹಾಗೆ ಹೇಳುತ್ತಿದ್ದರೋ ಗೊತ್ತಿಲ್ಲ. ಆದರೆ ಈಗ 20 ರಿಂದ 24 ಸ್ಥಾನ ಗೆಲ್ಲುವುದಾಗಿ ಹೇಳುತ್ತಿದ್ದಾರೆ. ಇದರಿಂದಲೇ ಅವರು ಗೆಲ್ಲುವುದಿಲ್ಲ ಎಂಬುದು ಗೊತ್ತಾಗುತ್ತದೆ. ಶಿವಮೊಗ್ಗದಲ್ಲಿಯೂ ಗೀತಾ ಶಿವರಾಜ್‍ಕುಮಾರ್ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಘೋಷಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ #PM Narendra Modi ಕೂಡ ಈ ಬಾರಿ 400 ಸ್ಥಾನ ಗೆಲ್ಲುವುದಾಗಿ ಹೇಳುತ್ತಿದ್ದರು. ಎರಡು ಹಂತದ ಚುನಾವಣೆ ಬಳಿಕ ಅದರ ಬಗ್ಗೆ ಮಾತೇ ಆಡುತ್ತಿಲ್ಲ. ಅವರಿಗೂ ಮತದಾನದ ಮಾಹಿತಿ ಸಿಕ್ಕಿರುತ್ತದೆ. ಹೆಚ್ಚೆಂದರೆ 200 ಸ್ಥಾನ ಗಳಿಸಬಹುದು. ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂ, ನಿರುದ್ಯೋಗಿಗಳಿಗೆ ವರ್ಷಕ್ಕೆ ಹಣ ಸೇರಿದಂತೆ ಲೋಕಸಭಾ ಚುನಾವಣೆಗೂ ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳು ಪ್ರಭಾವ ಬೀರಿದೆ. ದೇಶದ ಜನತೆ ಇದಕ್ಕೆ ಮತ ನೀಡಲಿದ್ದಾರೆ ಎಂದರು.

Also read: ಶಿವಮೊಗ್ಗ | ಕೆ.ಎಸ್. ಈಶ್ವರಪ್ಪ ಕಚೇರಿ ಮುಂದೆ ವಾಮಾಚಾರ | ಮಾಜಿ ಡಿಸಿಎಂ ಆರೋಪ ಯಾರ ವಿರುದ್ಧ?

ಹತ್ತು ವರ್ಷ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಏನನ್ನೂ ಮಾಡಲಿಲ್ಲ. ಬೆಲೆ ಏರಿಸಿದ್ದನ್ನು ಬಿಟ್ಟರೆ ಮತ್ತೇನೂ ಇಲ್ಲ. ಉದ್ಯೋಗಗಳು, ಸೃಷ್ಟಿಯಾಗಲಿಲ್ಲ. ಕಪ್ಪು ಹಣ ತರಲಿಲ್ಲ, ಮಣಿಪುರದ ಘಟನೆ ಬಗ್ಗೆ ಅನುಕಂಪ ತೋರಿಸಲಿಲ್ಲ. ಮಹಿಳಾ ಕುಸ್ತಿಪಟುಗಳಿಗೆ ಅನ್ಯಾಯವಾದಾಗ ಮಾತನಾಡಲಿಲ್ಲ. ಪಾಕಿಸ್ತಾನದ ಬಗ್ಗೆ ಮಾತನಾಡುವ ಮೋದಿ ಅವರು ಚೀನಾದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ನಾವು ಭ್ರಷ್ಟರು ಎಂದವರನ್ನು ಯಾಕೆ ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.

ಪುಲ್ವಾಮಾ ದಾಳಿಯ ಬಗ್ಗೆ ಮಾತನಾಡಿದರು. ಜನರಲ್ಲಿ ಯುದ್ಧದ ಭಯ ಹುಟ್ಟಿಸಿದ್ದರು. ಪುಲ್ವಾಮಾ ದಾಳಿ ಹೇಗಾಯ್ತು ಸತ್ಯ ನಂತರ ಹೊರಬಿದ್ದಿತು. ಐಟಿ, ಇಡಿಗಳ ದುರುಪಯೋಗ ಗೊತ್ತೇ ಇದೆ. ಧರ್ಮದ ಬಗ್ಗೆ ಮಾತನಾಡುವುದನ್ನು ಅವರು ಬಿಟ್ಟಿಲ್ಲ. ಈಗ ಎಲ್ಲವನ್ನೂ ಮುಸ್ಲಿಂ ಎಂಬ ಪದವನ್ನು ಹಿಡಿದುಕೊಂಡು ಕುಳಿತುಕೊಂಡಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ ಎಂದರು.

ಗುರುವಾರ ನಗರಕ್ಕೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಎಂಎಲ್ಸಿ ಇನಾಯತ್ ಅಲಿ, ಪ್ರಮುಖರಾದ ಯು. ಶಿವಾನಂದ, ವಿಜಯ್‍ಕುಮಾರ್(ದನಿ), ಹಬೀಬ್ ಉಲ್ಲಾ, ದೇವಿಕುಮಾರ್, ಮೂರ್ತಿ, ಲಕ್ಷ್ಮಿ ವೆಂಕಟೇಶ್ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM Narendra ModiShimogaShivamogga Newsಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಕೆ.ಎಸ್. ಈಶ್ವರಪ್ಪ ಕಚೇರಿ ಮುಂದೆ ವಾಮಾಚಾರ | ಮಾಜಿ ಡಿಸಿಎಂ ಆರೋಪ ಯಾರ ವಿರುದ್ಧ?

Next Post

ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟೀಸ್

kalpa News

kalpa News

Next Post
Big Breaking: ಹಾಸನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ: ಪ್ರಜ್ವಲ್

ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟೀಸ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL