No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಶ್ವದಲ್ಲಿ ಅಪರೂಪದ ಜೀವಿಯಾದ ಕಾಳಿಂಗ ಸರ್ಪ ರಾಜ್ಯದಲ್ಲಿ ಎಷ್ಟು ಪ್ರಬೇಧಗಳಲ್ಲಿವೆ?

kalpa News by kalpa News
November 27, 2025
in ಶಿವಮೊಗ್ಗ
0
ವಿಶ್ವದಲ್ಲಿ ಅಪರೂಪದ ಜೀವಿಯಾದ ಕಾಳಿಂಗ ಸರ್ಪ ರಾಜ್ಯದಲ್ಲಿ ಎಷ್ಟು ಪ್ರಬೇಧಗಳಲ್ಲಿವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಳಿಂಗ ಸರ್ಪ #KingCobra ವಿಶ್ವದಲ್ಲಿ ಅಪರೂಪದ ಹಾವಿನ ಪ್ರಭೇದವಾಗಿದ್ದು ಪರಿಸರ ಸ್ನೇಹಿ ಉದ್ದೇಶದಲ್ಲಿ ಸಂಶೋಧನೆ ಅವಶ್ಯಕವಾಗಿದೆ ಎಂದು ಕಾಳಿಂಗ ಸೆಂಟರ್ ಫಾರ್ ಫಾರೆಸ್ಟ್ ಎಕಾಲಜಿ, ಕಾಳಿಂಗ ಫೌಂಡೇಷನ್ ಸ್ವಯಂಸೇವಾ ಸಂಸ್ಥೆಯ ಮುಖ್ಯಸ್ಥ ಗೌರಿಶಂಕರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಳಿಂಗಸರ್ಪ ಕುರಿತು ನಿಯಮಮೀರಿ ಯಾವುದೇ ರೀತಿಯಲ್ಲೂ ಸಂಶೋಧನೆ ಮಾಡಿಲ್ಲ. ಆದರೂ ಸಹ ನಮ್ಮ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾಳಿಂಗ ಸೆಂಟರ್ ಫಾರ್ ಫಾರೆಸ್ಟ್ ಸಂಸ್ಥೆ 13 ವರ್ಷಗಳ ಹಿಂದೆ ಆರಂಭಗೊಂಡಿದೆ. ಕಾಳಿಂಗ ಸರ್ಪ ಸಂರಕ್ಷಣೆ ಕುರಿತು ವಿಶೇಷ ಮಾಹಿತಿ, ಅರಿವು ಮೂಡಿಸುವ ಪ್ರಯತ್ನ ಮಾಡಿದೆ. ಸಂಸ್ಥೆ ವಾಣಿಜ್ಯ ಉದ್ದೇಶದಲ್ಲಿ ಯಾವುದೇ ವಹಿವಾಟು ನಡೆಸಿಲ್ಲ ಎಂದರು.
ಕಾಳಿಂಗ ಸರ್ಪ ಕುರಿತು ಅಧ್ಯಯನ ಸಂಶೋಧನೆ ಸಂಬಂಧ ಮಣಿಪಾಲ್ ಮಾಹೆ ವಿಶ್ವವಿದ್ಯಾಲಯದ ಜೊತೆ ಕಾಳಿಂಗ ಸೆಂಟರ್ ಫಾರ್ ಫಾರೆಸ್ಟ್ ಎಕಾಲಜಿ ಸಂಸ್ಥೆ ಹಾಗೂ ಕಾಳಿಂಗ ಫೌಂಡೇಷನ್ ಸಹಭಾಗಿತ್ವ ಹೊಂದಿದೆ. ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಿಗೆ ಕಾಳಿಂಗಸರ್ಪದ ಜೀವನಶೈಲಿ ಕುರಿತು ಸೂಕ್ತ ಮಾಹಿತಿ ನೀಡಲಾಗಿದೆ. ಅರಣ್ಯ ಇಲಾಖೆಯ ಯಾವುದೇ ಕಾಯ್ದೆಯ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದರು.

ಕಾಳಿಂಗ ಸರ್ಪದ #KingCobra ಸಂಶೋಧನೆಯ ಮುನ್ನ ಕೇವಲ ಒಂದು ಬಗೆಯ ಸರ್ಪದ ಬಗ್ಗೆ ಮಾಹಿತಿ ಇತ್ತು. ನಮ್ಮ ಸಂಶೋಧನೆಯ ಮೂಲಕ ನಾಲ್ಕು ಪ್ರಬೇದಗಳನ್ನು ಗುರುತಿಸಿದ್ದೇವೆ. ಪಶ್ಚಿಮಘಟ್ಟದಲ್ಲಿ ನಮಗೆ ಹೊಸ ಪ್ರಬೇದ ಕಂಡುಬಂತ್ತು. ಆಗುಂಬೆಯಲ್ಲಿ ಎರಡು ಸಂಶೋಧನಾ ಸಂಸ್ಥೆಗಳಿವೆ. ನಾನು 11 ರಾಜ್ಯಗಳಲ್ಲಿ ಕಾಳಿಂಗ ಪ್ರಭೇದಗಳ ಬಗ್ಗೆ ಸಂಶೋಧನೆ ಮಾಡಿದ್ದೇನೆ. ಸಂಶೋಧನೆಗೂ ಮತ್ತು ಸಂರಕ್ಷಣೆಗೂ ಸಂಬಂಧವಿಲ್ಲ. ನಾವು ಸಂಶೋಧನೆಗೂ ಮುನ್ನ ನಮ್ಮ ವಶಕ್ಕೆ ಪಡೆದ ಕಾಳಿಂಗ ಸರ್ಪದ ತೂಕ, ಅಳತೆ ಮತ್ತು ಲೆಕ್ಕವನ್ನು ಅರಣ್ಯ ಇಲಾಖೆಗೆ ನೀಡಿದ್ದೇವೆ. 2021ರಲ್ಲಿ ಕಳಸಾ ಅರಣ್ಯ ವ್ಯಾಪ್ತಿಯಲ್ಲಿ ಕಾಳಿಂಗ ಸರ್ಪದ ಗೂಡಿನಲ್ಲಿ ತಾಯಿಯಿಂದ ಬೇರ್ಪಟ್ಟ ಮೊಟ್ಟೆಗಳಿದ್ದವು. ಅರಣ್ಯ ಇಲಾಖೆಯ ಬೇಡಿಕೆ ಮೇರೆಗೆ ನಾವು ಮೊಟ್ಟೆಗಳನ್ನು ಸಂರಕ್ಷಿಸಿ ಇನ್ಕ್ಯೂಬೇಟರ್’ನಲ್ಲಿ ಮರಿಮಾಡಿ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದೇವು. ಅದು ಹೊರತುಪಡಿಸಿ ನಾವು ಯಾವುದೇ ರೀತಿಯಲ್ಲಿ ಕಾಳಿಂಗ ಸರ್ಪವನ್ನು ಸೆರೆ ಹಿಡಿದಿಲ್ಲ ಮತ್ತು ಯಾವುದೇ ರೀತಿಯ ಹಿಂಸೆ ನೀಡಿಲ್ಲ. ವಿಷ ತೆಗೆಯುವ ಪ್ರಾಜೆಕ್ಟ್ ಕೂಡ ನಾವು ಮಾಡುತ್ತಿಲ್ಲ. ನಮ್ಮ ಸಂಸ್ಥೆ ಅದರಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ನಾವು ಇದೂವರೆಗೂ 36 ಜನರಲ್ಗಳನ್ನು ಹೊರಕ್ಕೆ ತಂದಿದ್ದು, 100ಕ್ಕಿಂತ ಹೆಚ್ಚು ಕಾರ್ಯಕರ್ತರು ಮತ್ತು ಆಸಕ್ತ ವಿದ್ಯಾರ್ಥಿಗಳು ಮತ್ತು ವಿವಿಧ ಸಂಸ್ಥೆಯ ಸಂಸ್ಥೆಗಳು ನಮ್ಮ ಜೊತೆ ಕೈಜೋಡಿಸಿದೆ. ಮತ್ತೆ ನಾವು ಯಾವುದೇ ರೆಸಾರ್ಟ್’ಗಳನ್ನು ಹೊಂದಿಲ್ಲ. ಅರಣ್ಯ ಇಲಾಖೆಯ ಹೊರಭಾಗದಲ್ಲಿ ನನ್ನದೇ ಆದ ಎರಡೂವರೆ ಎಕರೆ ಜಾಗವಿದ್ದು ಅದರಲ್ಲಿ ಹೋಟೆಲ್ ಆಗಲಿ, ರೆಸಾರ್ಟ್ ಆಗಲಿ ಇಲ್ಲ. ಸಣ್ಣ ಹೋಮ್ ಸ್ಟೇ ಆರು ರೂಮ್’ಗಳನ್ನು ಹೊಂದಿದ್ದು ಅದರಲ್ಲಿ ಎರಡನ್ನು ಸಂಶೋಧನೆಗೆ ಬಳಸಿಕೊಂಡಿದ್ದೇವೆ. ಅದು ಬಿಟ್ಟರೆ ಬೇರೆ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿಲ್ಲ ಎಂದರು.

ಮಲೆನಾಡಿನಲ್ಲಿ ಜನ ಹಾವು ಕೊಲ್ಲುತ್ತಾರೆ ಎಂದು ಯಾವುದೇ ಸಂಶೋಧನಾ ಲೇಖನವನ್ನು ನಾನು ಪ್ರಕಟಿಸಿಲ್ಲ. ಅವೆಲ್ಲವೂ ಉದ್ದೇಶಪೂರ್ವಕವಾಗಿ ಹಬ್ಬಿಸಿದ ಸುಳ್ಳು. ಪರಿಸರ ಸೂಕ್ಷ್ಮ ವಲಯಗಳಲ್ಲಿ ಕಾನೂನುಬಾಹಿರವಾಗಿ ಯಾವುದೇ ಚಟುವಟಿಕೆ ನಡೆಸಿಲ್ಲ ಎಂದ ಅವರು, ಕಾಳಿಂಗ ಸರ್ಪ ಕಚ್ಚಿದರೆ ಇದಕ್ಕೆ ಇದೂವರೆಗೂ ಯಾವುದೇ ಔಷಧಿ ಕಂಡು ಹಿಡಿದಿಲ್ಲ ಎಂದರು.

ಫೌಂಡೇಷನ್ನಿನ ಕಾನೂನು ಸಲಹೆಗಾರ ಶೌಕದ್ ಜಮಾಲ್, ಸಂಶೋಧಕಿ ಪ್ರಿಯಾಂಕಾಸ್ವಾಮಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: AgumbeKalinga Center for Forest EcologyKannada News WebsiteKing CobraLatest News KannadaShimogaShivamoggaShivamogga NewsThirthahalliಕಾಳಿಂಗ ಸರ್ಪಕಾಳಿಂಗ ಸೆಂಟರ್ ಫಾರ್ ಫಾರೆಸ್ಟ್ ಎಕಾಲಜಿಗೌರಿಶಂಕರ್ರೆಸಾರ್ಟ್ಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗಕ್ಕೆ ಕೇರಳ ರಾಜ್ಯಪಾಲರ ಭೇಟಿ | ಏನು ಕಾರ್ಯಕ್ರಮ? ಯಾವತ್ತು ಬರ್ತಾರೆ?

Next Post

ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದ ಸಂವಿಧಾನ ಭಾರತದ್ದು: ಪ್ರೊ. ಶರತ್ ಅನಂತಮೂರ್ತಿ

kalpa News

kalpa News

Next Post
ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದ ಸಂವಿಧಾನ ಭಾರತದ್ದು: ಪ್ರೊ. ಶರತ್ ಅನಂತಮೂರ್ತಿ

ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದ ಸಂವಿಧಾನ ಭಾರತದ್ದು: ಪ್ರೊ. ಶರತ್ ಅನಂತಮೂರ್ತಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL