Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲಿದ್ದಾರೆ? ಏನೆಲ್ಲಾ ಸಿದ್ದತೆಯಾಗಿದೆ?

ಮಾರ್ಚ್ 31ರಿಂದ ಪರೀಕ್ಷೆ ಆರಂಭ | ಜಿಲ್ಲಾಧಿಕಾರಿ ಸೆಲ್ವಮಣಿ ಮಹತ್ವದ ಸಭೆ

March 24, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.

ಸರ್ಕಾರಿ ನೌಕರರ ಭವನದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಪರೀಕ್ಷಾ ಅಧಿಕಾರಿಗಳೊಂದಿಗೆ ಚರ್ಚಿಸಲು ಇಂದು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅದರಲ್ಲಿ 02 ಖಾಸಗಿ ಪರೀಕ್ಷಾ ಕೇಂದ್ರಗಳಿವೆ. ಒಟ್ಟು 23372 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 22068 ರೆಗ್ಯೂಲರ್ ವಿದ್ಯಾರ್ಥಿಗಳು, 814 ಪುನರಾವರ್ತಿತ ವಿದ್ಯಾರ್ಥಿಗಳು, 357 ಖಾಸಗಿಯಾಗಿ ನೊಂದಾಯಿಸಿ ವಿದ್ಯಾರ್ಥಿಗಳು, 133 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ.
94 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, 94 ಮುಖ್ಯ ಅಧೀಕ್ಷಕರು, 31 ಅನ್ಯ ಇಲಾಖಾ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 33 ಮಾರ್ಗಗಳನ್ನು ರಚಿಸಲಾಗಿದ್ದು, 33 ಜನ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ವಿದ್ಯಾರ್ಥಿಗಳ ಸಂಖ್ಯೆ 350 ಕ್ಕೂ ಹೆಚ್ಚು ಇರುವ ಕಡೆ ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 11 ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸಮರ್ಪಕ ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಸಂಬಂಧಿಸಿದ ಬಿಇಓಗಳು ಪರಿಶೀಲಿಸಿ ವರದಿ ನೀಡಿರುತ್ತಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಬೇಕು. ಸಿಸಿ ಟಿವಿ ಇಲ್ಲದ ಕಡೆ ಅದಕ್ಕೆ ವ್ಯವಸ್ಥೆ ಮಾಡಬೇಕು ಎಂದು ಡಿಡಿಪಿಐ ಅವರಿಗೆ ಸೂಚನೆ ನೀಡಿದರು.
ಕೆಲವು ಹಳ್ಳಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಬಸ್ಸಿನ ವ್ಯವಸ್ಥೆ ಇರುವುದಿಲ್ಲ ಅಥವಾ ಬಸ್ ನಿಲುಗಡೆ ಇರುವುದಿಲ್ಲ. ಇಂತಹ ಸಮಸ್ಯೆಗಳನ್ನು ತಾಲೂಕುಗಳ ಬಿಇಓ ಗಳು ಪರಿಶೀಲಿಸಿ ಕೂಡಲೇ ವರದಿ ನೀಡಬೇಕು. ಅಂತಹ ಕಡೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ಫಾಸಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಇನ್ನಿತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ.

ಪರೀಕ್ಷಾ ಕರ್ತವ್ಯ ನಿರತ ಅಧಿಕಾರಿ/ಸಿಬ್ಬಂದಿಗಳು ಅತ್ಯಂತ ಮುತುವರ್ಜಿಯಿಂದ ಪರೀಕ್ಷಾ ಕರ್ತವ್ಯವನ್ನು ನಿರ್ವಹಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿ, ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಿರಬೇಕಾದ ಸಮಯ ಮತ್ತಿತರೆ ಸೂಚನೆಗಳ ಕುರಿತು ತಿಳುವಳಿಕೆ ನೀಡಬೇಕು.

ಯಾವುದೇ ರೀತಿಯ ಅಡಚಣೆ, ಅವ್ಯವಸ್ಥೆ ಆಗದಂತೆ ವ್ಯವಸ್ಥಿತವಾಗಿ ಮತ್ತು ಸುಗಮವಾಗಿ ಪರೀಕ್ಷೆಯನ್ನು ನಡೆಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಂಡು, ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
Kalahamsa Infotech private limitedಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಮಾತನಾಡಿ, ಪರೀಕ್ಷೆಯ ಮುಖ್ಯ ಅಧೀಕ್ಷಕರು, ಸಹಾಯಕ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು ಮತ್ತು ವೀಕ್ಷಕರು ಅನುಸರಿಸಬೇಕಾದ ಮಾರ್ಗಸೂಚಿ ಕುರಿತು ಹೇಳಿದರು.

ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜಪ್ಪ, ಖಜಾನೆ ಉಪ ನಿರ್ದೇಶಕಿ ಸಾವಿತ್ರಿ, ಬಿಇಓ ಗಳು, ಇತರೆ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗದ ಇಂದಿನ ಸುದ್ಧಿ | ಬಂದೂಕು ಒಪ್ಪಿಸಲು ಸೂಚನೆ ಹಿನ್ನೆಲೆ: ಪರವಾನಿಗೆದಾರ ರೈತರ ಖಂಡನೆ

Next Post

ಗಮನಿಸಿ! ಮಾರ್ಚ್ 26ರ ಭಾನುವಾರ ಶಿವಮೊಗ್ಗ ನಗರದ ಬಹುತೇಕ ಕಡೆ ಕರೆಂಟ್ ಇರಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಮಾರ್ಚ್ 26ರ ಭಾನುವಾರ ಶಿವಮೊಗ್ಗ ನಗರದ ಬಹುತೇಕ ಕಡೆ ಕರೆಂಟ್ ಇರಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!